Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಉಪ್ಪಿನಂಗಡಿ : ಜಾನುವಾರು ವಧೆ : ಆರೋಪಿಗಳ ಗುರುತು ಪತ್ತೆ!

September 23, 2024
in ಪುತ್ತೂರು
0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ : ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಆದರ್ಶನಗರ ಬಳಿಯ ಕಜೆ ಎಂಬಲ್ಲಿರುವ ಖದೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿಸುತ್ತಿದ್ದ ಕೃತ್ಯಕ್ಕೆ ಸಂಬಂಧಿಸಿ ಐವರು ಆರೋಪಿಗಳ ಗುರುತು ಪತ್ತೆ ಮಾಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

ಈ ಕೃತ್ಯದಲ್ಲಿ ಆರೋಪಿಗಳಾದ ರಫೀಕ್, ನಝೀರ್, ಉಬೈದ್, ಆಶ್ರಫ್ ಹಾಗೂ ನಿಜಾಮುದ್ದೀನ್ ಎಂಬವರು ಭಾಗಿಯಾಗಿದ್ದು, ಇವರು ಪೊಲೀಸ್ ದಾಳಿಯ ಸಂದರ್ಭ ಓಡಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸೆ.21ರಂದು ಸ್ಥಳಕ್ಕೆ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಸ್ಥಳದಿಂದ 96 ಕೆ.ಜಿ. ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟ್ರಾನಿಕ್ ತೂಕದ ಯಂತ್ರ, ಎರಡು ಅಟೋ ರಿಕ್ಷಾ ಹಾಗೂ ಒಂದು ಬೈಕ್ ಅನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ಮೇಲೆ 107/2024 ಕಲಂ: 12 ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ 3(5) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಿದ್ದಾರೆ.

Advertisement

Advertisement
Advertisement
Previous Post

ಮಂಗಳೂರು : ಮದ್ಯಸೇವಿಸಿ ಐಸಿಯುಗೆ ಬಂದ ಪಿಜಿ ವೈದ್ಯ!

Next Post

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಾಗೂ ಅಶ್ಲೀಲವಾಗಿ ನಿಂದನೆ : ಠಾಣೆಗೆ ದೂರು

OtherNews

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!
Featured

ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

April 18, 2026
ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!
Featured

ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

April 18, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!
ಪುತ್ತೂರು

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

April 18, 2026
ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

April 18, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.