Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

 ರಾಜ್ಯ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿಗಳ ನೇಮಕ ; ಆಕರ್ಷಕ ಸಂಬಳ

September 23, 2024
in ರಾಜ್ಯ, ರಾಷ್ಟ್ರೀಯ
0
 ರಾಜ್ಯ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿಗಳ ನೇಮಕ ; ಆಕರ್ಷಕ ಸಂಬಳ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (Karnataka State Department of Agriculture -KSDA) 2024 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ( Assistant Agricultural Officers -AAO) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

Advertisement
Advertisement

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಸಂಬಳ ಎಷ್ಟು? ಮಾಹಿತಿ ಇಲ್ಲಿದೆ..

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಒಟ್ಟು 945 ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಆಯ್ಕೆಯಾದವರು ಕರ್ನಾಟಕದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಬಹುದಾಗಿದೆ. ಅಲ್ಲದೆ 40,900-83,900 ರೂ.ವರೆಗೆ ಸಂಬಳ ಪಡೆಯಬಹುದಾಗಿದೆ. ಈ ವಿಭಾಗದಲ್ಲಿ ಕೃಷಿ ಅಧಿಕಾರಿಗಳು 128 ಹಾಗೂ ಸಹಾಯಕ ಕೃಷಿ ಅಧಿಕಾರಿಗಳು 817 ಹುದ್ದೆಗಳಿವೆ.

Advertisement

ಅರ್ಹತಾ ಮಾನದಂಡ KSDA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಆಹಾರ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ/ಬಯೋಟೆಕ್ನಾಲಜಿ/ಕೃಷಿ ಇಂಜಿನಿಯರಿಂಗ್‌ನಲ್ಲಿ ಬಿಎಸ್‌ಸಿ, ಬಿಟೆಕ್ ಪೂರ್ಣಗೊಳಿಸಿರಬೇಕು. ಇದರೊಂದಿಗೆ ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 07 ನವೆಂಬರ್ 2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಹೊಂದಿರಬೇಕಿದೆ.

ವಯೋಮಿತಿ ಸಡಿಲಿಕೆ ಎಸ್‌ಸಿ /ಎಸ್‌ಟಿ/ವರ್ಗ-1 ಅಭ್ಯರ್ಥಿಗಳಿಗೆ 05 ವರ್ಷಗಳು, ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪಿ ಡಬ್ಲ್ಯೂ ಡಿ/ವಿಧವೆ ಅಭ್ಯರ್ಥಿಗಳು 10 ವರ್ಷಗಳವರೆಗೆ ಸಡಿಲಿಕೆ ಇದೆ. ಹಾಗೆಯೇ ಎಸ್‌ಸಿ /ಎಸ್‌ಟಿ/ವರ್ಗ-1 /ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವ ಹಾಗಿಲ್ಲ. ಆದರೆ ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ.ಗಳನ್ನು, ವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 300 ರೂ.ಗಳನ್ನು ಪಾವತಿ ಮಾಡಬೇಕಿದೆ ಹಾಗೂ ಸಾಮಾನ್ಯ ಅಭ್ಯರ್ಥಿಗಳು 600 ರೂ.ಗಳನ್ನು ಪಾವತಿ ಮಾಡಬೇಕಿದೆ.

ವೇತನ ಮಾಹಿತಿ ಕೃಷಿ ಅಧಿಕಾರಿ ಹುದ್ದೆಗೆ ಆಯ್ಕೆ ಆದವರಿಗೆ ತಿಂಗಳಿಗೆ 43,100-83,900 ರೂ.ಗಳನ್ನು ನೀಡಲಾಗುತ್ತದೆ. ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ಆಯ್ಕೆ ಆದವರಿಗೆ 40,900-78,200 ರೂ.ಗಳನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07 ಅಕ್ಟೋಬರ್‌ 2024 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ನವೆಂಬರ್ 2024

Previous Post

ಕರಾವಳಿಯ ಕಬಡ್ಡಿ ಪ್ರತಿಭೆಗಳ ಕುಂದು-ಕೊರತೆಗೆ ಸಹಕಾರ ನೀಡುವ ಭರವಸೆ ನೀಡಿದ ಗೋವಿಂದ ಬಾಬು ಪೂಜಾರಿ : ಕ್ರೀಡಾಭಿಮಾನಿಗಳಿಂದ ಕೃತಜ್ಞತೆ

Next Post

ವಿದ್ಯಾರ್ಥಿನಿಯೊಡನೆ ಬಸ್ ನಲ್ಲಿ ಅನುಚಿತವಾಗಿ ವರ್ತಿಸಿದ ಅನ್ಯಕೋಮಿನ ಯುವಕ : ಸಹಪಾಠಿ ವಿದ್ಯಾರ್ಥಿಗಳಿಂದ ಹಲ್ಲೆ ; ಆಸ್ಪತ್ರೆಗೆ ದಾಖಲು!

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.