ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ತಂಡದ ನಡುವೆ ಗಲಾಟೆ ನಡೆದ ಘಟನೆ ದರ್ಬೆ ಸಮೀಪದ ಕಾವೇರಿಕಟ್ಟೆಯಲ್ಲಿ ಸಂಭವಿಸಿದೆ.

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ತಂಡ ಕಾಲೇಜು ಸಮೀಪ ಹೊಡೆದಾಡಿಕೊಂಡಿದ್ದು, ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿದ ವೇಳೆ ವಿದ್ಯಾರ್ಥಿಗಳು ಅಲ್ಲಿಂದ ತೆರಳಿದ್ದರು ಎನ್ನಲಾಗಿದೆ.
ಗಲಾಟೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ.

























