ಪುತ್ತೂರು : ಸೂಪರ್ ಮಾರ್ಕೆಟ್ ನಲ್ಲಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ತಂಡ ಕಳ್ಳತನ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ದರ್ಬೆಯಲ್ಲಿರುವ ಪ್ರತಿಷ್ಠಿತ ಸೂಪರ್ ಸ್ಟೋರ್ ನಲ್ಲಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ತಂಡ ಕಳ್ಳತನ ಮಾಡಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆನ್ನಲಾಗಿದೆ.
ಪ್ರಕರಣ ಇತ್ಯರ್ಥ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳ ಪೋಷಕರು ಆಗಮಿಸಿ, ಹಣವನ್ನು ನೀಡಿದ್ದಾರೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಠಾಣೆಗೆ ಯಾವುದೇ ದೂರು ನೀಡಲಾಗಿಲ್ಲ ಎಂದು ತಿಳಿದು ಬಂದಿದೆ.

























