Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

    ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಯೂಟ್ಯೂಬ್‌ ಸ್ಟಾರ್ ಹರ್ಷ ಸಾಯಿ ವಿರುದ್ಧ ಅತ್ಯಾಚಾರ ಕೇಸ್​!

September 25, 2024
in ರಾಜ್ಯ, ರಾಷ್ಟ್ರೀಯ
0
ಯೂಟ್ಯೂಬ್‌ ಸ್ಟಾರ್ ಹರ್ಷ ಸಾಯಿ ವಿರುದ್ಧ ಅತ್ಯಾಚಾರ ಕೇಸ್​!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಹೈದರಾಬಾದ್ : ತೆಲುಗು ಯೂಟ್ಯೂಬ್‌ ಸ್ಟಾರ್ ಹರ್ಷ ಸಾಯಿ ವಿರುದ್ಧ ಓರ್ವ ಯುವತಿ ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದಾರೆ.

Advertisement
Advertisement

ಮದುವೆ ಆಗುತ್ತೇನೆಂದು ಹೇಳಿ, ನಂಬಿಸಿ ದೈಹಿಕವಾಗಿ ಬಳಸಿಕೊಂಡು, ನಗ್ನ ಫೋಟೋ ಕ್ಲಿಕ್ಕಿಸಿ, ಬ್ಲ್ಯಾಕ್​ಮೇಲ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಮುಂಬೈ ಮೂಲದ ಯುವತಿ ನಟಿಯಾಗಿದ್ದು, ಕೆಲ ವರ್ಷಗಳ ಹಿಂದೆ ಹೈದರಾಬಾದ್​ಗೆ ಸಿನಿಮಾ ಅವಕಾಶಕ್ಕೆ ಬಂದಿದ್ದರು. ಬಳಿಕ ತೆಲುಗು ರಿಯಾಲಿಟಿ ಶೋವೊಂದರಲ್ಲಿ ಭಾಗವಹಿಸಿದ್ದರು. ಖಾಸಗಿ ಪಾರ್ಟಿಯಲ್ಲಿ ಹರ್ಷಸಾಯಿಯನ್ನ ಭೇಟಿಯಾಗಿದ್ದರು. ಈ ವೇಳೆ ಇಬ್ಬರ ಮಧ್ಯೆ ಸ್ನೇಹ ಬೆಳೆದು ಸಲುಗೆಯಿಂದ ಇರುತ್ತಿದ್ದರು. ಆದರೆ ಹರ್ಷ ಸಾಯಿ ಮದುವೆ ಆಗುವುದಾಗಿ ಹೇಳಿ, ತನ್ನನ್ನು ಬಳಸಿಕೊಂಡಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾರೆ. ಅಲ್ಲದೇ ಯುವತಿಯ ನಗ್ನ ಫೋಟೋ ತೆಗೆದು ಬ್ಲ್ಯಾಕ್​ಮೇಲ್ ಮಾಡಿ ಕೋಟಿ ಲೆಕ್ಕದಲ್ಲಿ ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪ ಮಾಡಲಾಗಿದೆ.

Advertisement

ಈ ಸಂಬಂಧ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನರಸಿಂಗಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್‌ ಸ್ಟಾರ್ ಹರ್ಷ ಸಾಯಿ ಹಾಗೂ ತಂದೆ ರಾಧಕೃಷ್ಣ ವಿರುದ್ಧ ಕೇಸ್ ದಾಖಲಾಗಿದೆ.

ಸದ್ಯ ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಯುವತಿಯನ್ನು ಕೊಂಡಪುರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಆಂಧ್ರ ಹಾಗೂ ತೆಲಂಗಾಣದಲ್ಲಿ ಹರ್ಷ ಸಾಯಿ ಯೂಟ್ಯೂಬರ್ ಮೂಲಕ ಸಖತ್ ಫೇಮಸ್ ಆಗಿದ್ದನು​. ಬಡವರಿಗೆ, ಮನೆ ಇಲ್ಲದವರಿಗೆ, ರಸ್ತೆ ಬದಿ ಇರುವವರಿಗೆ ಹೀಗೆ ನೂರಾರು ಜನಕ್ಕೆ ಹಣ ಕೊಟ್ಟು ಸಾಕಷ್ಟು ಖ್ಯಾತಿ ಗಳಿಸಿದ್ದಾನೆ. ಹರ್ಷ ಸಾಯಿ ಟಾಲಿವುಡ್ ಸಿನಿ ರಂಗಕ್ಕೂ ಎಂಟ್ರಿ ಕೊಟ್ಟು ಹೀರೋ ಆಗಿ ಒಂದು ಚಿತ್ರ ಕೂಡ ಶುರು ಮಾಡಿದ್ದರು. ಆದರೆ ಇದೀಗ ಅವರ ವಿರುದ್ಧ ಪ್ರಕರಣವೊಂದು ಕೇಳಿ ಬಂದಿದೆ.

Previous Post

ಕ್ಷುಲ್ಲಕ ಕಾರಣಕ್ಕೆ ಜಗಳ ; ಕುಡಿದ ಮತ್ತಲ್ಲಿ ಕಾಲಿಂದ ಒದ್ದು ಸ್ನೇಹಿತನ ಕೊಲೆ!

Next Post

ಅಕ್ಕಪಕ್ಕದವರನೆಲ್ಲ ನಂಬಿಸಿ ಕೋಟಿ ಕೋಟಿ ವಂಚನೆ : ಹಣ ದೋಚಿ ರಾತ್ರೋ ರಾತ್ರಿ ತಾಯಿ-ಮಗಳು ಪರಾರಿ!

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

April 23, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

April 23, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ..!!

April 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page