Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ತಾಲೂಕು ಮಟ್ಟದ ಖೋಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

September 25, 2024
in ಪುತ್ತೂರು
0
ತಾಲೂಕು ಮಟ್ಟದ ಖೋಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಮಹಿಳಾ ಪದವಿಪೂರ್ವ ಕಾಲೇಜು, ಮುಕ್ರಂಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಖೋಖೋ ಪಂದ್ಯಾಟವು ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಿತು.

Advertisement
Advertisement
Advertisement

ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

Advertisement

Advertisement

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ವನೀಶ್‌, ಚಿಂತನ್‌, ಭವಿಷ್‌, ಸೃಜನ್‌, ತರುಣ್‌, ಮಿಥುನ್‌ ಶೆಟ್ಟಿ ಎಸ್.ಎಲ್, ತೇಜಸ್‌ ಪಿ.ಕೆ, ಮನ್ವಿತ್‌, ಗೌತಮ್‌. ವಿ ಅಂಚನ್‌, ಪ್ರೇಕ್ಷಿತ್‌ ಶೆಟ್ಟಿ ಎಮ್‌ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಬಿ. ಗುರುಕಿರಣ್‌, ಜಿಷ್ಣು ಪ್ರಕಾಶ್‌ ಎ, ಓಂಕಾರ್‌, ಕುಶಾಲ್‌. ಎನ್ ಭಾಗವಹಿಸಿದ್ದರು.

ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Previous Post

ಅಕ್ಷಯ ಕಾಲೇಜಿನಲ್ಲಿ ‘ಸಾಹಿತ್ಯ ಚಿಲುಮೆ 2024’

Next Post

ಮಹಾಲಕ್ಷ್ಮಿ ಹತ್ಯೆ ಪ್ರಕರಣ : ಮನೆ ಗೋಡೆ ಮೇಲೆ ಮೂವರ ಫಿಂಗರ್ ಪ್ರಿಂಟ್​​ ಪತ್ತೆ!

OtherNews

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!
Featured

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page