ಪುತ್ತೂರು : ರೋಶನ್ ರೈ ಬನ್ನೂರು ರನ್ನು ನಗರಸಭೆ-4 ಸದಸ್ಯರನ್ನಾಗಿ ಸರ್ಕಾರವು ನಾಮನಿರ್ದೇಶನ ಮಾಡಿ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆಗೆ ಈಗಾಗಲೇ 4 ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲಾಗಿದ್ದು, ಉಳಿದ 1 ಸ್ಥಾನಕ್ಕೆ ಬನ್ನೂರು ನಿವಾಸಿ ರೋಶನ್ ರೈ ರನ್ನು ನೇಮಕ ಮಾಡಿ ಅದೇಶಿಸಲಾಗಿದೆ.