ಕಡಬ : ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ.
ಇಂದಿನಿಂದ (ಸೆ.26) ಕಡಬ ತಾಲೂಕು ಅಧಿಕಾರಿಗಳು ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ.
ಗ್ರಾಮ ಆಡಳಿತ ಅಧಿಕಾರಿಗಳ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ಸೇವಾ ಸೌಲಭ್ಯ ಮತ್ತು ಮೊಬೈಲ್ ಆಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ ಒತ್ತಡವನ್ನು ನಿಲ್ಲಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲಾಗುತ್ತಿದೆ.