Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

September 26, 2024
in ಪುತ್ತೂರು
0
ಅಕ್ಷಯಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಅಕ್ಷಯ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಎನ್.ಎಸ್.ಎಸ್. ಘಟಕಗಳ ನೇತೃತ್ವದಲ್ಲಿ ಕಾಲೇಜಿನ ಆಂತರಿಕಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.

Advertisement
Advertisement
Advertisement

Advertisement

Advertisement

ಎನ್.ಎಸ್.ಎಸ್. ದಿನಾಚರಣೆಯನ್ನು ಡಾ.ಹರಿಪ್ರಸಾದ್ ಎಸ್. ಸಹಪ್ರಾಧ್ಯಾಪಕರು ವಾಣಿಜ್ಯವಿಭಾಗ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಉಪ್ಪಿನಂಗಡಿ ಇವರು ದೀಪಬೆಳಗಿಸಿ ಉದ್ಘಾಟಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯವ್ಯಾಪ್ತಿಯಲ್ಲಿ ಪ್ರಸ್ತುತ ವ್ಯಕ್ತಿತ್ವ ವಿಕಸನಕ್ಕೆ ಒತ್ತುನೀಡಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಂತಹ ಕೆಲಸಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಸೇವಾಯೋಜನೆಯು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಬೆಳೆಸಿ ಸಾಮಾಜಿಕ ಪ್ರತಿಬದ್ಧತೆಯನ್ನು ಕಾಪಾಡಲು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.

ರಾಷ್ಟ್ರೀಯ ಸೇವಾಯೋಜನೆಯ ವಿಶೇಷ ಪುರಸ್ಕಾರ, ಅತ್ಯುತ್ತಮ ಸ್ವಯಂಸೇವಕ ಮತ್ತು ಸ್ವಯಂಸೇವಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. 2021- 23ರ ಸಾಲಿನ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿಯನ್ನು ರೋಹಿತ್ಮತ್ತು ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿಯನ್ನು ವಿದ್ಯಾಶ್ರೀ ಪಡೆದರು. 2022- 23ರ ಸಾಲಿನ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿಯನ್ನು ಕೀರ್ತನ್ಮತ್ತು ಅತ್ಯುತ್ತಮ ಸ್ವಯಂಸೇವಕಿ ದೀಕ್ಷಾ ಪಡೆದರು.

2023- 24 ಸಾಲಿನ ವಿಶೇಷ ವಾರ್ಷಿಕ ಶಿಬಿರದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವೇದಿಕೆಯಲ್ಲಿನ ಗಣ್ಯರು ವಿತರಿಸಿದರು.

ಮುಖ್ಯಅತಿಥಿಯಾಗಿ ಕಾಲೇಜಿನ ಹಳೆವಿದ್ಯಾರ್ಥಿನಿ ಪ್ರಣಮ್ಯ ಸಿಎ, ಹಿರಿಯ ಸ್ವಯಂ ಸೇವಕಿ, ಅಂತರರಾಷ್ಟ್ರೀಯ ಯೋಗಪಟು ಮತ್ತು ವಿಶ್ವವಿದ್ಯಾನಿಲಯದ ಪ್ರಥಮರ್ಯಾಂಕ್
ವಿಜೇತೆ ಭಾಗವಹಿಸಿ ತಮ್ಮ ಅನುಭವವನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಪಕ್ಕಳ ರವರು ನಿರ್ವಹಿಸಿ, ತಮ್ಮ ಅನುಭವವನ್ನು ಹಂಚಿಕೊಂಡು, ರಾಷ್ಟ್ರೀಯ ಸೇವಾ ಯೋಜನೆಯು ವ್ಯಕ್ತಿಯ ಪರಿಪೂರ್ಣ ಬದುಕಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸುತ್ತದೆ. ಅದೆಷ್ಟೋ ವಿಷಯಗಳನ್ನು ನಾವು ನಮಗೆ ಅರಿವಿಲ್ಲದೆ ನಿರಂತರವಾಗಿ ಕಲಿಯುತ್ತೇವೆ. ಈ ಯೋಜನೆಯು ಬದುಕಿಗೆ ಒಂದು ಉತ್ತಮಪಾಠವನ್ನು ಕಲಿಸುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಆಡಳಿತಾಧಿಕಾರಿಯಾದ ಅರ್ಪಿತ್ ಟಿ.ಎ., ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯು ರಾಷ್ಟ್ರವ್ಯಾಪ್ತಿ ಒಂದು ಯೋಜನಾ ಬದ್ಧ ಸಂಘಟನೆಯಾಗಿದ್ದು, ಸಾಮಾಜಿಕ ಕಳಕಳಿಗೆ ಸ್ಪಂದಿಸಿ ವ್ಯಕ್ತಿವಿಕಸನದೊಂದಿಗೆ ಸಾಮಾಜಿಕಪರಿವರ್ತನೆಗೆ ಪಣತೊಟ್ಟ ಯುವಸಮೂಹವಾಗಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯಅತಿಥಿಗಳಿಗೆ ಪ್ರಾಂಶುಪಾಲರು ಮತ್ತು ಆಡಳಿತಾಧಿಕಾರಿ ಸ್ಮರಣಿಕೆ ನೀಡಿ ಗೌರವಿಸಿದರು. ರಾಷ್ಟ್ರೀಯ ಸೇವಾಯೋಜನೆಯ ಘಟಕ 2ರ ಕಾರ್ಯಕ್ರಮಮಾಧಿಕಾರಿ ಮೇಘಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಕೃತಿ ರಾಷ್ಟ್ರೀಯಸೇವಾ ಯೋಜನೆಯ ಸ್ವಯಂಸೇವಕಿ ಪ್ರಾರ್ಥಿಸಿದರು. ಉದ್ಘಾಟಕರ ಕಿರುಪರಿಚಯವನ್ನು ಘಟಕ 1ರ ನಾಯಕಿ ವರ್ಷಿಣಿ ಮಾಡಿದರು. ಮುಖ್ಯಅತಿಥಿಯಾದ ಪ್ರಣಮ್ಯ ಸಿಎ ರವರ ಕಿರುಪರಿಚಯವನ್ನು ರಾಕೇಶ್ (ಘಟಕ 1ರ ನಾಯಕ) ಮಾಡಿದರು. ಶ್ರುತಿ ( ಘಟಕ 2ರ ನಾಯಕಿ) ಸ್ವಾಗತಿಸಿ, ಅಖಿಲೇಶ್ (ಘಟಕ 2 ರನಾಯಕ) ವಂದಿಸಿದರು.

ವಿಂಧುಶ್ರೀ ಸ್ವಯಂಸೇವಕಿ ರಾಷ್ಟ್ರೀಯ ಸೇವಾಯೋಜನೆ ಕಾರ್ಯಕ್ರಮವನ್ನು ನಿರೂಪಿಸಿದರು.

Previous Post

ಕಡಬ : ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ!

Next Post

ನ್ಯಾಯಾಲಯದ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ!

OtherNews

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!
Featured

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!
ಪುತ್ತೂರು

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.