Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು!

September 26, 2024
in ರಾಜ್ಯ
0
ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರು ಗ್ರಾಮಾಂತರ : ಆನೇಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ.

Advertisement

ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್​ನಲ್ಲಿ ಗುವಾಹಟಿಯಲ್ಲಿಯೇ ಐದು ಐಇಡಿ ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದ. ಬಳಿಕ ಶಂಕಿತ ಉಗ್ರ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದನು.

ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿದ ಅಸ್ಸಾಂ ಎನ್ಐಎ ಟೀಂ, ಶಂಕಿತ ಉಗ್ರನನ್ನು ಬಂಧಿಸಿದೆ. ಬೆಂಗಳೂರಿನ ಜಿಗಣಿಯಲ್ಲಿ ವಾಸವಿದ್ದ ಈ ಶಂಕಿತ ಉಗ್ರ, ಇಲ್ಲಿಯೂ ಒಂದಷ್ಟು ಪ್ಲ್ಯಾನ್​ಗಳನ್ನು ನಡೆಸುತ್ತಿದ್ದ ಅನುಮಾನ ವ್ಯಕ್ತವಾಗಿದೆ.

ಸದ್ಯ ಶಂಕಿತನನ್ನ ಬಂಧಿಸಿರೋ ಅಧಿಕಾರಿಗಳು, ಬಂಧಿತನಿಂದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಆತನನ್ನು ಎನ್ಐಎ ತಂಡ ಅಸ್ಸಾಂಗೆ ಕರೆದೊಯ್ದಿದೆ.

Previous Post

ಕ್ಯಾಂಟರ್​ಗೆ ಕಾರು ಡಿಕ್ಕಿ ; ಸ್ಥಳದಲ್ಲೇ ನಾಲ್ವರು ಸಾವು!

Next Post

ಅಕ್ರಮ ಸಂಬಂಧಕ್ಕೆ ಅಡ್ಡಿ ; ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ : ಒಂದು ವರ್ಷದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page