Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

    ಕೊಕ್ಕಡದಲ್ಲಿ ದುರ್ಘಟನೆ: ವಿದ್ಯುತ್ ಕಂಬ ತಲೆಗೆ ಬಡಿದು ಕಾರ್ಮಿಕ ಸ್ಥಳದಲ್ಲೇ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ :​ ಕಟೌಟ್​ಗೆ ಬೆಂಕಿ!

September 27, 2024
in ರಾಷ್ಟ್ರೀಯ, ಸಿನಿಮಾ
0
‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ :​ ಕಟೌಟ್​ಗೆ ಬೆಂಕಿ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದೇವರ ಚಾಪ್ಟರ್ 1’ ಸಿನಿಮಾ ಇಂದು (ಸೆಪ್ಟೆಂಬರ್ 27) ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಥಿಯೇಟರ್ ಮುಂದೆ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಈ ವೇಳೆ ಜೂನಿಯರ್​ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಕಟೌಟ್​ಗೆ ಕೂಡ ಹೊತ್ತಿದೆ. ಈ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

Advertisement
Advertisement
Advertisement

ಜೂನಿಯರ್ ಎನ್​ಟಿಆರ್ ಅವರು ನಟಿಸಿದ್ದ ‘ಅರವಿಂದ ಸಮೇದ’ 2018ರಲ್ಲಿ ರಿಲೀಸ್ ಆಯಿತು. ಆ ಬಳಿಕ ರಿಲೀಸ್ ಆಗಿದ್ದು ಅವರ ನಟನೆಯ ‘ಆರ್​ಆರ್​ಆರ್’ ಚಿತ್ರ. ಇದು ಮಲ್ಟಿ ಸ್ಟಾರರ್ ಸಿನಿಮಾ ಆಗಿತ್ತು. 2018ರ ಬಳಿಕ ಜೂನಿಯರ್​ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ಈ ಚಿತ್ರದಲ್ಲಿ. ಆಂಧ್ರ ಹಾಗೂ ತೆಲಂಗಾಣದಲ್ಲಿ ಸಿನಿಮಾಗೆ ಭರ್ಜರಿ ಸ್ವಾಗತ ಕೋರಲಾಗಿದೆ.

ಜೂನಿಯರ್ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಈ ವೇಳೆ ಕಟೌಟ್​ಗೆ ಬೆಂಕಿ ತಾಗಿದೆ. ಎನ್​ಟಿಆರ್ ಫ್ಯಾನ್ಸ್ ಹಾಲಿನ ಅಭಿಷೇಕ ಕೂಡ ಮಾಡಿದ್ದಾರೆ. ಇದು ‘ದೇವರ’ ಮೇಲಿನ ಎಗ್ಸೈಟ್​ಮೆಂಟ್​ನ ಹೆಚ್ಚಿಸಿದೆ. ಕರ್ನಾಟಕ ಭಾಗದಲ್ಲಿ ಮುಂಜಾನೆ 4 ಗಂಟೆಯಿಂದಲೇ ಶೋ ಆರಂಭ ಆಗಿದೆ.

Advertisement

Orey idem mass idem Racha ra …. cutout ni Racha chesaru 🔥🔥🔥🔥🔥🔥🔥🔥🔥 pic.twitter.com/swFZPGSjcg

— BANGALORE NTR FAN CLUB (@BnglrNTRfanclub) September 26, 2024

Advertisement
Previous Post

ಮಹಿಷ ದಸರಾದಿಂದ ಮೈಸೂರು ಹೆಸರೇ ಚೇಂಜ್ : ವಿವಾದಕ್ಕೆ ಎಡೆಮಾಡಿಕೊಟ್ಟ ಆಹ್ವಾನ ಪತ್ರಿಕೆ!

Next Post

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ಭುವನ್ ಕರಂದ್ಲಾಜೆ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!
ಮಂಗಳೂರು

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

August 2, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page