Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸುಪ್ರೀಂಕೋರ್ಟ್​ನಲ್ಲಿ ವಾದಕ್ಕೂ ಸೈ.. ಗದ್ದೆ ಕೆಲಸಕ್ಕೂ ಜೈ: ಲುಂಗಿ ತೊಟ್ಟು ಕೆಸರಿಗಿಳಿದ ಇವರ್ಯಾರು ಗೊತ್ತೇ..?

June 11, 2021
in ಪುತ್ತೂರು
0
ಸುಪ್ರೀಂಕೋರ್ಟ್​ನಲ್ಲಿ ವಾದಕ್ಕೂ ಸೈ.. ಗದ್ದೆ ಕೆಲಸಕ್ಕೂ ಜೈ: ಲುಂಗಿ ತೊಟ್ಟು ಕೆಸರಿಗಿಳಿದ ಇವರ್ಯಾರು ಗೊತ್ತೇ..?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಕೊರೊನಾ ಲಾಕ್ ಡೌನ್ ಕಾರಣಕ್ಕಾಗಿ ಮನೆಯಲ್ಲೇ ಉಳಿದುಕೊಂಡಿರುವ ಜನ ಲಾಕ್ ಡೌನ್ ವೇಳೆಯನ್ನು ಹಲವು ರೀತಿಯ ಕೆಲಸಗಳಲ್ಲಿ ತೊಡಗಿಕೊಳ್ಳುವ ಮೂಲಕ ಕಳೆಯುತ್ತಿದ್ದಾರೆ. ಹೌದು ಇದೇ ರೀತಿ ಲಾಕ್​ಡೌನ್ ಕಾರಣಕ್ಕಾಗಿ ಊರಿಗೆ ಬಂದಿರುವ ಸುಪ್ರೀಂಕೋರ್ಟ್​ನ ಹೆಚ್ಚುವರಿ ಸಾಲಿಟರ್ ಜನರಲ್ ತಮ್ಮ ಗದ್ದೆಯಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.

Advertisement
Advertisement
Advertisement

ದೇಶದ ಉನ್ನತ ಹಾಗೂ ಜವಾಬ್ದಾರಿಯುತ ಹುದ್ದೆಯಾಗಿರುವ ಸುಪ್ರೀಂಕೋರ್ಟ್​ನ ಹೆಚ್ಚುವರಿ ಸಾಲಿಟರ್ ಜನರಲ್ ಕೆ.ಎಂ.ನಟರಾಜ್ ಇದೀಗ ಮನೆಯಿಂದಲೇ ಕಛೇರಿ ಕೆಲಸವನ್ನು ನಿರ್ವಹಿಸುವುದರ ಜೊತೆಗೆ ತನ್ನನ್ನು ಬೆಳೆಸಿದ ಕೃಷಿಯಲ್ಲೂ ತೊಡಗಿಕೊಂಡಿದ್ದಾರೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದವರ‍ಾದ ಕೆ.ಎಂ. ನಟರಾಜ್ ಕೃಷಿ ಕುಟುಂಬದಿಂದ ಬಂದವರು. ಇವರ ಇಡೀ ಕುಟುಂಬ ಕೃಷಿಯನ್ನೇ ನೆಚ್ಚಿಕೊಂಡು ಬಂದಿದ್ದು, ಈ ಕೃಷಿ ಪ್ರೇಮ ನಟರಾಜ್ ಅವರನ್ನು ಇಂದಿಗೂ ಬಿಟ್ಟಿಲ್ಲ. ದೆಹಲಿಯಲ್ಲಿ ಸುಪ್ರೀಂಕೋರ್ಟ್ ನ ಕಲಾಪಗಳಲ್ಲಿ ವರ್ಷಪೂರ್ತಿ ಬ್ಯುಸಿಯಾಗಿರುವ ನಟರಾಜ್ ಕೆಲವು ದಿನಗಳ ಮಟ್ಟಿಗೆ ಊರಿಗೆ ಬಂದರೂ, ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಅವಕಾಶ ಅವರಿಗೆ ಸಿಗುತ್ತಿರಲಿಲ್ಲ. ಆದರೆ ಈ ಬಾರಿ ಕೊರೊನಾ ಲಾಕ್ ಡೌನ್ ದೇಶದೆಲ್ಲೆಡೆ ಹೇರಿಕೆಯಾದ ಕಾರಣ, ನಟರಾಜ್ ದೆಹಲಿಯಿಂದ ನೇರವಾಗಿ ಊರಿಗೆ ಬಂದು ತಾವು ಕೃಷಿಯಲ್ಲಿ ಭಾಗಿಯಾಗಿದ್ದಾರೆ.

ಮನೆಯಿಂದಲೇ ತನ್ನ ಕೆಲಸವನ್ನು ನಿರ್ವಹಿಸುತ್ತಿರುವ ಇವರು ತನ್ನ ಬಿಡುವಿನ ವೇಳೆಯನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹಿರಿಯರ ಕಾಲದಿಂದಲೂ ನಟರಾಜ್ ಮನೆಯಲ್ಲಿ ಭತ್ತದ ಬೇಸಾಯವನ್ನು ಮಾಡುತ್ತಿದ್ದು, ಈ ಬಾರಿ ನಟರಾಜ್ ಅವರಿಗೆ ಬೇಸಾಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ದೊರೆತಿದೆ. ಸಿಕ್ಕ ಅವಕಾಶವನ್ನು ಭರಪೂರವಾಗಿ ಬಳಸಿಕೊಂಡಿರುವ ಇವರು ತಮ್ಮ ಗದ್ದೆಯನ್ನು ಟ್ಯಾಕ್ಟರ್ ಹಾಗೂ ಟಿಲ್ಲರ್ ಮೂಲಕ ಸಂಪೂರ್ಣ ಹದ ಮಾಡಿದ್ದಾರೆ. ದಿನಪೂರ್ತಿ ಹವಾನಿಯಂತ್ರಿತ ಕೊಠಡಿಯೊಳಗೇ ಇದ್ದ ಇವರು ತಮ್ಮ ಮನೆಯಲ್ಲಿ ಪಕ್ಕಾ ಕೃಷಿಕನಾಗಿ ಕಂಡು ಬಂದಿದ್ದಾರೆ. ಕೃಷಿ ಚಟುವಟಿಕೆಗೆ ಬಳಸುವ ಹಳೆಯ ಶರ್ಟು, ಲುಂಗಿ ತೊಟ್ಟು ಟ್ಯಾಕ್ಟರ್ ಹಾಗೂ ಟಿಲ್ಲರ್ ಚಲಾಯಿಸುತ್ತಿರುವ ದೃಶ್ಯಗಳನ್ನು ಮನೆ ಮಂದಿ ಸೆರೆ ಹಿಡಿದಿದ್ದು, ಇವರ ಕೃಷಿ ಪ್ರೇಮ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

Advertisement
Previous Post

ಭಾರತಕ್ಕೆ ಅಕ್ರಮವಾಗಿ ನುಸುಳಿದ 38 ಶ್ರೀಲಂಕಾ ಪ್ರಜೆಗಳು ಕರಾವಳಿಯಲ್ಲಿ ಅರೆಸ್ಟ್

Next Post

(ಜೂ.12-15) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ “100 ನಾಟೌಟ್” ಟ್ಯಾಗ್ ಲೈನ್ ನೊಂದಿಗೆ ಪ್ರತಿಭಟನೆ

OtherNews

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page