Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನಲ್ಲಿ “ಬೈಟ್ ಬ್ಲಿಜ್ ಕ್ಲಬ್” ನ ಉದ್ಘಾಟನೆ

September 28, 2024
in ಪುತ್ತೂರು
0
ಅಕ್ಷಯ ಕಾಲೇಜಿನಲ್ಲಿ “ಬೈಟ್ ಬ್ಲಿಜ್ ಕ್ಲಬ್” ನ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನ ಸಂಘದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Advertisement
Advertisement

Advertisement

ಮುಖ್ಯ ಅತಿಥಿ ಡಾ ಎ ಎನ್ ಕುಮಾರ್ ನಿವೃತ್ತ ಪ್ರಾಧ್ಯಾಪಕರು , ಕಂಪ್ಯೂಟರ್ ಮತ್ತು ಇಂಜಿನಿಯರಿಂಗ್ ವಿಭಾಗ, ಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳು ನೂತನ ಲಾಂಛನವನ್ನು ಅನಾವರಣಗೊಳಿಸಿ ವಿಶೇಷ ಉಪನ್ಯಾಸ ನೀಡಿದರು.

ನಮ್ಮ ದೇಶದ ಯಶಸ್ವಿ ಸಾಧಕರ ಜೀವನ ರಹಸ್ಯವನ್ನು ನಾವು ಅಧ್ಯಯನ ಮಾಡಿದರೆ. ನಮ್ಮ ಪ್ರಯತ್ನದಲ್ಲಿ ಯಾವ ಅಂಶಗಳಿರಬೇಕು ಎಂಬುದು ಮುಖ್ಯ. ಈ ನಿಟ್ಟಿನಲ್ಲಿ ನಾವು ಆತ್ಮ ವಿಶ್ವಾಸ ಮತ್ತು ದೃಡ ಸಂಕಲ್ಪವನ್ನು ಹೊಂದಿದ್ದರೆ. ನಮ್ಮ ಬೇಡಿಕೆಯ ಗುರಿಯನ್ನು ತಲುಪುವ ಹಾದಿಯನ್ನು ಸುಗಮಗೊಳಿಸಬಹುದು, ಶಿಸ್ತು ಮತ್ತು ಸಮಯ ಪ್ರಜ್ಞೆಯು ಸಂದರ್ಭಕ್ಕೆ ಸರಿಯಾಗಿ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ಮಾಡಲು ಸಹಕರಿಸುತ್ತದೆ. ಏಕಾಗ್ರತೆಯು ಮಾಡಲಿಚ್ಚಿಸುವ ಕೆಲಸ ಕಾರ್ಯಗಳನ್ನು ಶ್ರದ್ದೆಯಿಂದ ಮತ್ತು ಪರಿಪೂರ್ಣತೆ ತಲುಪಿಸುತ್ತದೆ ಹಾಗೂ ಕಠಿಣ ಪರಿಶ್ರಮವು ನಮ್ಮ ಯಶಸ್ವನ್ನು
ಉತ್ತುಂಗಕ್ಕೆ ತಲುಪಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಯಶಸ್ವಿ ಜೀವನದ ರಹಸ್ಯಗಳನ್ನು ತಿಳಿಸಿದರು.

ಆಧುನಿಕ ಜೀವನದ ಹೆಚ್ಚುತ್ತಿರುವ ವೇಗ ಮತ್ತು ಬದಲಾವಣೆಯನ್ನು ನಿಭಾಯಿಸಲು, ವಿದ್ಯಾರ್ಥಿಗಳಿಗೆ ಒತ್ತಡ ಮತ್ತು ಹತಾಶೆಯನ್ನು ಎದುರಿಸುವ ಹೊಸ ಜೀವನ ಕೌಶಲ್ಯಗಳು ಬೇಕಾಗುತ್ತವೆ. ಹೊಸ ಆಲೋಚನೆ ಮತ್ತು ಸಮಸ್ಯೆಯನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಂಡು ಜೀವನವನ್ನು ಯಶಸ್ವಿಗೊಳಿಸುವ ಸಾಮರ್ಥ್ಯ ಪಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ತಮ್ಮ
ಅನುಭವದೊಂದಿಗೆ ವಿವರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಅಧ್ಯಕ್ಷ ರಾದ ಶ್ರೀ ಜಯಂತ್ ನಡುಬೈಲ್ ಮಾಹಿತಿ ತಂತ್ರಜ್ಞಾನ ಸಂಘಕ್ಕೆ “ಬೈಟ್ ಬ್ಲಿಜ್ ಕ್ಲಬ್” ಎಂಬುದಾಗಿರುವ ನೂತನ ಹೆಸರನ್ನು ಅನಾವರಣಗೊಳಿಸಿ, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಹೊಸ ಆವಿಷ್ಕಾರಗಳ ಬಗ್ಗೆ ಶೀಘ್ರ ಮಾಹಿತಿ ಪಡೆಯುವುದು, ಸ್ಪರ್ಧಾತ್ಮಕವಾಗಿ ಯುಗದಲ್ಲಿ ನಮ್ಮ ತಿಳುವಳಿಕೆಯನ್ನು ನವೀಕರಿಸಿಸುತ್ತಿರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Previous Post

‘ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2’ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ‌ ಕುಮಾರಸ್ವಾಮಿಯವರಿಗೆ ಆಹ್ವಾನ

Next Post

20 ವರ್ಷದ ಸುಂದರಿ ಮೇಲೆ ಅಜ್ಜನಿಗೆ ಲವ್!

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page