Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾದ ಲ್ಲಿ ತರಬೇತಿ ಪಡೆದ ಅವಿನ್ ಮತ್ತು ವಿಜೇತ್ ಭಾರತೀಯ ಸೇನೆಗೆ ಆಯ್ಕೆ : ಅಗ್ನಿಪಥ್ ನೇಮಕಾತಿಯಲ್ಲಿ ಭರ್ಜರಿ ಫಲಿತಾಂಶ ದಾಖಲಿಸಿದ ಪ್ರತಿಷ್ಠಿತ ತರಬೇತಿ ಸಂಸ್ಥೆ

September 28, 2024
in ಪುತ್ತೂರು
0
ವಿದ್ಯಾಮಾತಾದ ಲ್ಲಿ ತರಬೇತಿ ಪಡೆದ ಅವಿನ್ ಮತ್ತು ವಿಜೇತ್ ಭಾರತೀಯ ಸೇನೆಗೆ ಆಯ್ಕೆ : ಅಗ್ನಿಪಥ್ ನೇಮಕಾತಿಯಲ್ಲಿ ಭರ್ಜರಿ ಫಲಿತಾಂಶ ದಾಖಲಿಸಿದ ಪ್ರತಿಷ್ಠಿತ ತರಬೇತಿ ಸಂಸ್ಥೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸಬೇಕೆನ್ನುವ ಆಶಯದಲ್ಲಿರುವ ಗ್ರಾಮೀಣ ಪ್ರದೇಶದ ಯುವ ಜನತೆಗೆ ಆಶಾಕಿರಣವಾಗಿರುವ ಪುತ್ತೂರಿನಲ್ಲಿ ಕೇಂದ್ರ ಸ್ಥಾನವನ್ನು ಹೊಂದಿ ಸುಳ್ಯ ಹಾಗೂ ಕಾರ್ಕಳದಲ್ಲಿ ಶಾಖೆಯನ್ನು ಹೊಂದಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆದ ಅವಿನ್ ಎಂ ಮತ್ತು ವಿಜೇತ್ ಎಂ ರವರು 2024ನೇ ಸಾಲಿನ ಅಗ್ನಿಪಥ್ ನೇಮಕಾತಿಯ ಲಿಖಿತ ಪರೀಕ್ಷೆ, ದೈಹಿಕ ಸದೃಢತಾ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಸೇನೆಗೆ ಆಯ್ಕೆಯಾಗಿರುತ್ತಾರೆ.

Advertisement
Advertisement
Advertisement

ಸತತ ವೈಫಲ್ಯವನ್ನು ಮೆಟ್ಟಿ ನಿಂತ ಸಾಧಕರು

ಅಗ್ನಿಪಥ್ ನೇಮಕಾತಿಯು ಪ್ರಾರಂಭವಾದಾಗಿನಿಂದ ಸೇನೆಗೆ ಸೇರಬಯಸುವ ಯುವ ಜನತೆಗೆ ನಿರಂತರವಾಗಿ ತರಬೇತಿಯನ್ನು ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಕಳೆದ 2 ನೇಮಕಾತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅನರ್ಹಗೊಂಡಿದ್ದರು, ಇದರಿಂದ ದೃತಿಗೆಡದ ವಿದ್ಯಾರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿಯು ನಿರಂತರವಾಗಿ ಉಚಿತ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳ ಕನಸನ್ನು ನನಸಾಗಿಸುವಲ್ಲಿ ಯಶಸ್ವಿಯಾಗಿದೆ.
ಅವಿನ್ ರವರು ಪುತ್ತೂರು ತಾಲೂಕಿನ ಕಾವು, ಮನಿಯಡ್ಕ ನಿವಾಸಿಯಾದ ಚಂದ್ರಶೇಖರ ಮತ್ತುಗೀತಾ ದಂಪತಿಗಳ ಪುತ್ರ ಇವರು ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದಾರೆ ಹಾಗೂ ವಿಜೇತ್ ಎಂ ರವರು ಪುತ್ತೂರು ತಾಲೂಕಿನ ಅರಿಯಡ್ಕದ ಮಜ್ಜಾರಡ್ಕ ನಿವಾಸಿಗಳಾದ ಪದ್ಮನಾಭ ಪೂಜಾರಿ ಮತ್ತು ಯಶೋಧ ದಂಪತಿಗಳ ಪುತ್ರ ಇವರು ಪ್ರಸ್ತುತ ಸಂತ ಪಿಲೋಮಿನಾ ಪದವಿ ಕಾಲೇಜ್ ನ ಅಂತಿಮ ಬಿ ಕಾಂ ವಿದ್ಯಾರ್ಥಿ.

Advertisement

2024ನೇ ಸಾಲಿನಲ್ಲಿ 50ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿದೆ ವಿದ್ಯಾಮಾತಾ ಅಕಾಡೆಮಿ

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಾ ಬರುತ್ತಿರುವ ವಿ.ಅಕಾಡೆಮಿಯು ಕಳೆದ 4 ವರ್ಷಗಳಿಂದ ಅಗ್ನಿಪಥ್ ನೇಮಕಾತಿಗೂ ತರಬೇತಿಯನ್ನು ನೀಡುತ್ತಿದೆ ಈ ವರ್ಷವೂ ಕೂಡ 50 ಕ್ಕೂ ಅಧಿಕ ಅಭ್ಯರ್ಥಿಗಳು ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗೆ ತರಬೇತಿಯನ್ನು ಪಡೆಯುತ್ತಿದ್ದು ಇಲ್ಲಿಯವರೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆದ 18 ವಿದ್ಯಾರ್ಥಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದು ಉಲ್ಲೇಖಾರ್ಹ. ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತ ಪಡಿಸಿರುವ ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು “ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಸೇನಾ ನೇಮಕಾತಿಗಳಲ್ಲಿ ಆಯ್ಕೆ ಯಾಗುತ್ತಿರುವುದು ಭವಿಷ್ಯದ ನೇಮಕಾತಿಗಳಿಗೆ ತರಬೇತಿಯನ್ನು ನೀಡಲು ಇನ್ನಷ್ಟು ಉತ್ತೇಜನ ಸಿಕ್ಕಿದಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.”

Previous Post

ಪುತ್ತೂರು ವಿಧಾನಸಭಾ ಕ್ಷೇತ್ರ ಬ್ಲಾಕ್ ಅಧ್ಯಕ್ಷರುಗಳ ನೇಮಕ

Next Post

ಮಂಗಳೂರು : ಅರ್ಚನಾ ಕಾಮತ್ ರವರಿಗೆ ನುಡಿ ನಮನ, ರಕ್ತದಾನ ಶಿಬಿರ

OtherNews

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

Leave a Reply Cancel reply

Your email address will not be published. Required fields are marked *

Recent News

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page