Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನಲ್ಲಿ Auto Desk- 3DS Max & 3D Rendering ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ

October 3, 2024
in ಪುತ್ತೂರು
0
ಅಕ್ಷಯ ಕಾಲೇಜಿನಲ್ಲಿ Auto Desk- 3DS Max & 3D Rendering ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್” (BASE) ಜಂಟಿಯಾಗಿ ಆರಂಭಿಸಿದ “Auto Desk- 3DS Max & 3D Rendering”ಎಂಬ ವಿಷಯದಲ್ಲಿ ನಡೆದ ಕಾರ್ಯಾಗಾರದ ಭಾಗವಾಗಿ ನಡೆದ ಸಮಾರೋಪ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Advertisement
Advertisement

Advertisement

Advertisement

ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ಅವರು ಮಾತನಾಡಿ , ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ಯನ್ನು ನೀಡುವುದರ ಮೂಲಕ ವಿಷಯಗಳನ್ನು ಮನದಟ್ಟು ಮಾಡುವಲ್ಲಿ ಸಹಕಾರಿಯಾಗಿದೆ ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

BASE ಅಕಾಡಮಿಯ ಸ್ಥಾಪಕ ನವೀನ್ ಗುರುರಾಜ್ ವಿದ್ಯಾರ್ಥಿಗಳಿಗೆ Auto Desk- 3DS Max & 3D Rendering”ನ ವಿಷಯದ ಬಗ್ಗೆ ಮಾರ್ಗದರ್ಶನ ನೀಡಿದರು. ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಮತ್ತು ಆಡಳಿತಾಧಿಕಾರಿ ಅರ್ಪಿತ್ ಟಿ ಎ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವೇದಿಕೆಯ ಗಣ್ಯರು ಪ್ರಮಾಣ ಪತ್ರ ವಿತರಿಸಿದರು.

ಇಂಟಿರಿಯರ್ ಡಿಸೈನ್ ವಿಭಾಗದ ಮುಖ್ಯಸ್ಥ ರಕ್ಷನ್ ಟಿ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ ಸಂಸ್ಥೆಯ ನಿರ್ವಾಹಕಿ ಸುಧಾ ಜಯರಾಮ್ ಮತ್ತು ತರಬೇತುದಾರೆ ದೀಪ್ತಿ ಉಪಸ್ಥಿತರಿದ್ದರು.

ಇಂಟಿರಿಯರ್ ಡಿಸೈನ್ ವಿಭಾಗದ ಸಹಪ್ರಾಧ್ಯಾಪಕಿಯಾರಾದ ಕಾವ್ಯ ಹಾಗೂ ಶ್ರದ್ಧಾ ಕಾರ್ಯಕ್ರಮ ನಿರೂಪಿಸಿದರು.

Previous Post

ಪುತ್ತೂರು : ಹಿರಿಯ ನಾಟಕ ಕಲಾವಿದ ಸೇಸಪ್ಪ ಪೂಜಾರಿ ನಿಧನ!

Next Post

ಬ್ಯಾಂಕಾಕ್‌ನಿಂದ ಕೊಡಗಿಗೆ, ಕೊಡಗಿನಿಂದ ದುಬೈಗೆ ಹೈಡ್ರೋ ಗಾಂಜಾವಸ್ತು ರವಾನೆ : 3 ಕೋಟಿ ರೂ.ಮೌಲ್ಯದ ಗಾಂಜಾ ಜಪ್ತಿ ; 7 ಪೆಡ್ಲರ್​ಗಳ ಬಂಧನ

OtherNews

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!
ಪುತ್ತೂರು

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!
ಪುತ್ತೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

September 17, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!
ಪುತ್ತೂರು

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026

Leave a Reply Cancel reply

Your email address will not be published. Required fields are marked *

Recent News

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

September 17, 2026
ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page