ವಿಟ್ಲ : ಮರಳು ತುಂಬಿದ ಟಿಪ್ಪರ್‌ನಡಿಗೆ ಬೈಕ್ ಬಿದ್ದು ಸವಾರ ಗಾಯಗೊಂಡ ಘಟನೆ ಮಂಗಿಲಪದವು ಎಂಬಲ್ಲಿ ನಡೆದಿದೆ.
ಕಲ್ಲಡ್ಕ ರಸ್ತೆಯಿಂದ ವಿಟ್ಲ ಕಡೆಗೆ ಹೋಗುತ್ತಿದ್ದ ಮರಳು ತುಂಬಿದ ಟಿಪ್ಪರ್‌ನಡಿಗೆ ಬೈಕ್ ಬಿದ್ದ ಪರಿಣಾಮ ವಾಹನ ಜಖಂಗೊಂಡಿದ್ದು, ಸವಾರ ಗಾಯಗೊಂಡಿದ್ದಾರೆ.
ಗಾಯಾಳುವನ್ನು ವಿಟ್ಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.