ವಿಟ್ಲ : ಅನಾರೋಗ್ಯದಿಂದಾಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮಂಗಿಲಪದವು ಬನಾರಿ ನಿವಾಸಿ ಸಿದ್ಧೀಕ್ (33) ಮೃತ ಯುವಕ.
ಸಿದ್ಧೀಕ್ ಹಠಾತ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.