Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮಹತ್ವದ ಬೆಳವಣಿಗೆ : ಸತೀಶ್ ಜಾರಕಿಹೊಳಿ-ಬಿವೈ ವಿಜಯೇಂದ್ರ ದಿಢೀರ್ ಭೇಟಿ!

October 7, 2024
in ಬೆಂಗಳೂರು, ರಾಜ್ಯ
0
ಮಹತ್ವದ ಬೆಳವಣಿಗೆ : ಸತೀಶ್ ಜಾರಕಿಹೊಳಿ-ಬಿವೈ ವಿಜಯೇಂದ್ರ ದಿಢೀರ್ ಭೇಟಿ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ‌ಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದಿಢೀರ್ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ವಿಜಯೇಂದ್ರ-ಜಾರಕಿಹೊಳಿ‌ ಭೇಟಿ ಆಗಿದ್ದಾರೆ.

Advertisement
Advertisement
Advertisement

ಇಬ್ಬರು ನಾಯಕರ ಭೇಟಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಮುಡಾ ಕೇಸ್​ನಲ್ಲಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ, ಸಿಎಂ ಬದಲಾವಣೆಯ ಕೂಗು ಕೇಳಿಬಂದಿತ್ತು. ಅಲ್ಲಿವರೆಗೆ ಸೈಲೆಂಟ್ ಆಗಿದ್ದ ಸತೀಶ್ ಜಾರಕಿಹೊಳಿ ದಿಢೀರ್ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಇತ್ತ ಪರಮೇಶ್ವರ್ ಮತ್ತು ಸತೀಶ್ ಜಾರಕಿಹೊಳಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಮೊನ್ನೆಯಷ್ಟೇ ತುಮಕೂರಲ್ಲಿ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದರು.

ವಿಜಯೇಂದ್ರ ಏನಂದ್ರು..?

Advertisement
Advertisement

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ದಸರಾ ಮುಗಿದ ಬಳಿಕ ಮತ್ತೆ ಡಿಕೆ ಬ್ರದರ್ಸ್​, ದೆಹಲಿಗೆ ತೆರುವ ಪ್ಲಾನ್​ನಲ್ಲಿ ಇದ್ದಾರೆ ಎನ್ನಲಾಗಿದೆ. ಇದೀಗ ಸತೀಶ್ ಜಾರಕಿಹೊಳಿಯನ್ನು ಬಿವೈ ವಿಜಯೇಂದ್ರ ಭೇಟಿ ಮಾಡಿರೋದು ಕುತೂಹಲ ಮೂಡಿಸಿದೆ.

ಇನ್ನು ತಮ್ಮ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯೇಂದ್ರ.. ಶಿವಮೊಗ್ಗ-ಶಿಕಾರಿಪುರ ಮಾರ್ಗದಲ್ಲಿರುವ ಕುಟ್ರಳ್ಳಿ ಬಳಿ ಟೋಲ್ ಗೇಟ್ ತೆರವು ಮಾಡುವಂತೆ ಮನವಿ ಮಾಡಿದ್ದೇನೆ. ಈ ಟೋಲ್‌ ಬೇರೆಡೆ ಶಿಫ್ಟ್​ ಮಾಡಲು ಮನವಿ ಮಾಡಿದ್ದೇವೆ. ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್ ಬರುತ್ತವೆ. ಇದರಿಂದ ರೈತರಿಗೆ ಅನಾನುಕೂಲವಾಗಿದೆ. ಮಕ್ಕಳು ಶಾಲೆಗೆ ಹೋಗುವುದು ತೊಂದರೆ ಆಗಿದೆ. ಟೋಲ್ ಶಿಫ್ಟ್​ಗೆ ಹೋರಾಟಗಳು ನಡೆದಿವೆ. ಸಚಿವರು ಸಕಾರಾತ್ಮಕವಾಗಿ ಭರವಸೆ ಕೊಟ್ಟಿದ್ದಾರೆ. ಶೀಘ್ರದಲ್ಲೇ ಸಭೆ ಕರೆಯುವುದಾಗಿ ಹೇಳಿದ್ದಾರೆ ಎಂದರು.

Advertisement
Previous Post

ಹಿಂದೂ ಯುವತಿಯನ್ನು ವಿವಾಹವಾಗಲಿದ್ದಾರೆ ಪಾಕ್​​ ಮಾಜಿ ಕ್ರಿಕೆಟಿಗ!

Next Post

ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

OtherNews

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page