Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಗಂಡನ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪತ್ತೆ!

October 8, 2024
in ರಾಷ್ಟ್ರೀಯ
0
ಬಾಡಿಗೆ ಗರ್ಲ್ ಫ್ರೆಂಡ್ : ಜಪಾನ್ ಟ್ರೆಂಡ್ ಭಾರತಕ್ಕೂ ಬಂತು : ಮಹಿಳೆಯ ರೀಲ್ ವೈರಲ್!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉತ್ತರ ಪ್ರದೇಶ : ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Advertisement
Advertisement

ಸುಮಾರು ಮೂರು ವರ್ಷಗಳ ಹಿಂದೆ ಮಹಿಳೆ ನಾಪತ್ತೆಯಾಗಿದ್ದಾಗ ಆಕೆಯ ಪತಿ ಹಾಗೂ ಅತ್ತೆಯ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

Advertisement

ಆಕೆಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಅಂದಾಜಿಸಲಾಗಿತ್ತು. 3 ವರ್ಷಗಳಿಂದ ಕಾಣಿಸಿಕೊಳ್ಳದ ಆಕೆ ಲಕ್ನೋದಲ್ಲಿ ಬಾಯ್​ಫ್ರೆಂಡ್​ ಜೊತೆ ಇರುವುದು ತಿಳಿದುಬಂದಿದೆ.

Advertisement

ಕವಿತಾ ಎಂಬುವವರು 2017ರ ನವೆಂಬರ್ 17 ರಂದು ದಾದುಹಾ ಬಜಾರ್​ನ ವಿನಯ್​ ಎಂಬುವವರನ್ನು ವಿವಾಹವಾಗಿದ್ದರು, ಮೇ 5, 2021ರಿಂದ ಅತ್ತೆ ಮನೆಯಿಂದ ನಾಪತ್ತೆಯಾಗಿದ್ದಳು.

ಕವಿತಾ ಮನೆಯವರು ಆಕೆಯ ಅತ್ತೆ ಹಾಗೂ ಪತಿಯ ವಿರುದ್ಧ ದೂರು ದಾಖಲಿಸಿದ್ದರು. ಎಷ್ಟೇ ಹುಡುಕಿದರೂ ಅವರು ಎಲ್ಲಿದ್ದಾರೆ ಎಂಬುದು ತಿಳಿಯಲಿಲ್ಲ. ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಮತ್ತು ಕೊತ್ವಾಲಿ ಪೊಲೀಸರು ಕವಿತಾ ಅವರನ್ನು ಲಕ್ನೋದ ದಲಿಗಂಜ್ ಪ್ರದೇಶದಲ್ಲಿ ಆಕೆಯ ಗೆಳೆಯ ಸತ್ಯ ನಾರಾಯಣ ಗುಪ್ತಾ ಅವರ ನಿವಾಸದಲ್ಲಿ ಪತ್ತೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಸತ್ಯ ನಾರಾಯಣ್ ಅವರು ಗೊಂಡಾದ ದುರ್ಜನ್‌ಪುರ ಮಾರುಕಟ್ಟೆಯಲ್ಲಿ ಅಂಗಡಿಯನ್ನು ಹೊಂದಿದ್ದರು ಮತ್ತು ಕವಿತಾ ಅವರನ್ನು ಆಗಾಗ ಭೇಟಿ ಮಾಡುತ್ತಿದ್ದರು. ಅವರ ನಡುವೆ ಪ್ರೀತಿ ಹುಟ್ಟಿತ್ತು.

ಹಾಗಾಗಿ ಅವರು ಅಲ್ಲಿಂದ ಓಡಿಹೋಗುವ ಯೋಜನೆ ರೂಪಿಸಿದ್ದರು. ಲಕ್ನೋಗೆ ಹೋಗುವ ಮುನ್ನ ಒಂದು ವರ್ಷ ಅಯೋಧ್ಯೆಯಲ್ಲಿ ಸತ್ಯನಾರಾಯಣ ಅವರ ಜತೆ ಆಕೆ ವಾಸವಿದ್ದಳು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಕವಿತಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ವರದಿಯಾಗಿದೆ.

Previous Post

ಪುತ್ತೂರು : ದ್ವಾರಕಾ ಪ್ರತಿಷ್ಠಾನ ಆಶ್ರಯದಲ್ಲಿ ನವರಾತ್ರಿಯ ಪ್ರಯುಕ್ತ ಗಾನ ಸುಧಾರಸ ಕಾರ್ಯಕ್ರಮ

Next Post

ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳುನಾಡಿನ ದೈವ ನರ್ತನ : ಕಾನೂನು ಸಮರಕ್ಕೆ ಮುಂದಾದ ದೈವ ನರ್ತಕರ ಸಂಘ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.