Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ

October 8, 2024
in ಪುತ್ತೂರು
0
ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದ ದ್ವಾರಕಾ ಕನ್ಸ್ಟ್ರಕ್ಷನ್ ಇದರ ಆಡಳಿತ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ರವರು ಭವಿಷ್ಯದ ಯೋಧರಿಗೆ ಭದ್ರ ಬುನಾದಿ ಹಾಕುತ್ತಿರುವ ವಿದ್ಯಾಮಾತಾ ಅಕಾಡೆಮಿಗೆ ಸದಾ ನಾವು ಬೆನ್ನೆಲುಬಾಗಿ ನಿಂತು ಗ್ರಾಮೀಣ ಪ್ರದೇಶದ ಯುವ ಜನತೆ ದೇಶ ಸೇವೆಗೆ ಸೇರುವ ಕನಸನ್ನು ನನಸಾಗಿಸಲು ಬದ್ದರಾಗಿದ್ದೆವೆ ಎಂದು ವಿ. ಅಕಾಡೆಮಿ ಯ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement
Advertisement

Advertisement

Advertisement

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾದ ರೋಟರಿ ಕ್ಲಬ್ ಯುವ ಪುತ್ತೂರು ಇದರ ಅಧ್ಯಕ್ಷರಾದ ಶ ಅಶ್ವಿನಿ ಕೃಷ್ಣ ಮುಳಿಯರವರು ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದರ ಮೂಲಕ ತನ್ನದೇ ಆದ ಮೈಲುಗಲ್ಲನ್ನು ಸ್ಥಾಪಿಸಿರುವ ವಿ. ಅಕಾಡೆಮಿಯು ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಕೂಡ ತರಬೇತಿ ನೀಡಿ ಯಶಸ್ವಿಯಾಗಿರುವುದು ಶ್ಲಾಘನೀಯ ಹಾಗೂ ಅಕಾಡೆಮಿಯ ಈ ಕಾರ್ಯಗಳಿಗೆ ನಾವೆಲ್ಲರೂ ಜೊತೆಯಾಗಿ ನಿಲ್ಲುವ ಕಾರ್ಯವಾಗಬೇಕು ಎಂದು ನುಡಿದರು.

ಅದೇ ರೀತಿ ವಿದ್ಯಾಮಾತಾ ಅಕಾಡೆಮಿಗೆ ಬೆಂಬಲವಾಗಿ ನಿಂತಿರುವ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕೋಶಾಧಿಕಾರಿಯಾದ ವತ್ಸಲಾ ಪದ್ಮನಾಭರವರು ಮಾತನಾಡಿ ಸಂಸ್ಥೆಯ ಪ್ರತೀ ಕಾರ್ಯಗಳಿಗೂ ತಮ್ಮ ಬೆಂಬಲ ಘೋಷಿಸಿ ಶುಭಹಾರೈಸಿದರು.

ಸುನಿಲ್ ರಾಮಕೃಷ್ಣರವರ ನೇತೃತ್ವದಲ್ಲಿ ಕಾರ್ಯಾಗಾರ

ಮುಳಿಯ ಫಿಟ್ ನೆಸ್ ಮತ್ತು ವೆಲ್ ನೆಸ್ ಸೆಂಟರ್ ಇದರ ತರಬೇತುದಾರರಾದ ಸುನಿಲ್ ರಾಮಕೃಷ್ಣರವರು ಭವಿಷ್ಯದ ಸೇನಾನಿಗಳಿಗೆ ತಮ್ಮ ದೈಹಿಕ ಸದೃಢತೆಯ ಜೊತೆಗೆ ತಮ್ಮ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬುದರ ಕುರಿತು ಸವಿಸ್ತಾರವಾಗಿ ತರಬೇತಿ ನೀಡಿ ಸಶಸ್ತ್ರ ಪಡೆಗಳ ನೇಮಕಾತಿಯ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ತಂದರು.

ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ಪ್ರಾಸ್ತಾವಿಕ ನೆಲೆಯಲ್ಲಿ ಮಾತನಾಡಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಸಶಸ್ತ್ರ ಪಡೆಗಳ ನೇಮಕಾತಿಯಲ್ಲಿ ದೈಹಿಕ ಸದೃಢತಾ ಪರೀಕ್ಷೆಯ ಮಹತ್ವ ಹಾಗೇ ಸಂಸ್ಥೆಯ ಸಾಧನೆಯ ಕುರಿತು ಬೆಳಕು ಚೆಲ್ಲಿದರು.

ಇದೇ ಸಂದರ್ಭದಲ್ಲಿ ಅತಿಥಿಗಳನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು,
ಕಾರ್ಯಕ್ರಮದಲ್ಲಿ ವಿದ್ಯಾಮಾತಾ ಅಕಾಡೆಮಿಯ ದೈಹಿಕ ಸದೃಢತೆಯ ತರಬೇತುದಾರರಾದ ವಿಜೇತ್ ಕುಮಾರ್, ತರಬೇತುದಾರರಾದ ಚಂದ್ರಕಾಂತ್, ಚೇತನಾ ಸತೀಶ್ ಹಾಗೂ ಸಿಬ್ಬಂದಿ ಮಿಥುನ್ ರೈ ರವರು ಹಾಗೂ ಸಶಸ್ತ್ರ ಪಡೆಗಳ ನೇಮಕಾತಿಯ ತರಬೇತಿಯಲ್ಲಿರುವ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous Post

ಲವ್ವರ್​ ಜೊತೆ ಸೇರಿಕೊಂಡು ಮನೆಯವರನ್ನೇ ಕೊಂದ ಯುವತಿ! ಇಬ್ಬರ ಪ್ರೀತಿಗೆ ಬಲಿಯಾದದ್ದು 13 ಜನ

Next Post

ಕೃಷಿ ಇಲಾಖೆಯಲ್ಲಿ 945 ಹುದ್ದೆಗಳಿಗೆ ಅರ್ಜಿ ಆಹ್ವಾನ

OtherNews

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!
ಪುತ್ತೂರು

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026

Leave a Reply Cancel reply

Your email address will not be published. Required fields are marked *

Recent News

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.