ಮಂಗಳೂರು : ಉಪನ್ಯಾಸಕ ಅರುಣ್ ಉಳ್ಳಾಲ್ ರವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು.

ಉಪನ್ಯಾಸಕ ಅರುಣ್ ಉಳ್ಳಾಲ್ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿರುವುದನ್ನು ಖಂಡಿಸಿದ ಮಾಜಿ ಸಂಸದರು, ಪೊಲೀಸ್ ಅಧಿಕಾರಿಗಳು ರಾಜ್ಯ ಸರಕಾರದ ಇಶಾರೆಗೆ ತಕ್ಕಂತೆ ಆಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭಾಜಪಾ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪಕ್ಷದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.