ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ VAO ಮತ್ತು PDO ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪೂರ್ವ ಸಿದ್ದತಾ ತರಬೇತಿಯನ್ನು ಪ್ರಾರಂಭಿಸಿದ್ದು, ಈ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ತರಬೇತಿಯ ಸದುಪಯೋಗ ಪಡಿಸಿಕೊಳ್ಳಲು ವಿದ್ಯಾಮಾತಾ ಅಕಾಡೆಮಿಯು ಅವಕಾಶ ಕಲ್ಪಿಸಿದೆ.
ತರಗತಿಗಳು ರಾತ್ರಿ ಸಮಯ 8.00pm ರಿಂದ 9.00pmರ ವರೆಗೆ ನಡೆಯಲಿದ್ದು, ಈ ತರಗತಿಯ ಸದುಪಯೋಗ ಪಡೆದುಕೊಳ್ಳಲು ಇಚ್ಛಿಸುವವವರು ಈ ಕೂಡಲೇ ವಿದ್ಯಾಮಾತಾ ಅಕಾಡೆಮಿಯ ಕಚೇರಿಯನ್ನು ಸಂಪರ್ಕಿಸಿ ದಾಖಲಾತಿಯನ್ನು(Admission) ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿ ಪಡೆಯಲು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಬಹುದಾಗಿದೆ : 9148935808 / 9448527606 / 96204 68869.
