Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಸಿನಿಮಾ‌ ಸ್ಟೈಲ್ ನಲ್ಲಿ ನಕಲಿ ನೋಟು ಜಾಲ : ನಾಲ್ವರು ಅರೆಸ್ಟ್

October 11, 2024
in ರಾಜ್ಯ
0
ಸಿನಿಮಾ‌ ಸ್ಟೈಲ್ ನಲ್ಲಿ ನಕಲಿ ನೋಟು ಜಾಲ : ನಾಲ್ವರು ಅರೆಸ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಬೆಂಗಳೂರು : ಈ ದುಡ್ಡು ಎನ್ನುವ ವಿಷಯ ಬಂದರೆ, ಮನುಷ್ಯ ಏನಾದರೂ ಮಾಡಲು ಮುಂದಾಗುತ್ತಾನೆ ಎಂಬುದಕ್ಕೆ ಈ ಸ್ಟೋರಿ ಉದಾಹರಣೆಯಾಗಿದೆ. ದುಡ್ಡಿನ ಹಿಂದೆ ಬಿದ್ದು ನಕಲಿ ನೋಟು ತಯಾರಿಸಿ, ವಂಚನೆ ಮಾಡುತ್ತಿದ್ದ ಜಾಲವನ್ನ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Advertisement
Advertisement

Advertisement

ನಕಲಿ ನೋಟ್ ಮುದ್ರಿಸುತ್ತಿದ್ದ ಮೂವರು ಹಾಗೂ ಅದನ್ನು ಆರ್​ಬಿಐಗೆ ಕೊಟ್ಟು ಎಕ್ಸ್​ಚೇಂಜ್​ಗೆ ಹೋಗಿದ್ದವನನ್ನ ಸೇರಿ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಬ್ದುಲ್, ಪ್ರಸೀತ್, ಮೊಹಮ್ಮದ್ ಅಪ್ನಾಸ್ ಹಾಗೂ ನೂರುದ್ದೀನ್ ಅಲಿಯಾಸ್​ ಅನ್ವರ್ ಬಂಧಿತ ಆರೋಪಿಗಳು.

ಘಟನೆ ವಿವರ

ಈ ನಾಲ್ಕು ಜನರಲ್ಲಿ ಎ1 ಆರೋಪಿ ಅಬ್ದುಲ್ ಬಿಟ್ಟು ಮೂರು ಆರೋಪಿಗಳು ಕೇರಳ ಮೂಲದವರಾಗಿದ್ದು, ಎಲ್ಲರೂ ನಕಲಿ ನೋಟು​ ಪ್ರಿಂಟ್ ಮಾಡಿ ಅದನ್ನ ಬ್ಯುಸಿನೆಸ್ ನೆಪದಲ್ಲಿ ನೀಡಿ ಮೋಸ ಮಾಡುತ್ತಿದ್ದರು. ಹೀಗಿದ್ದಾಗ ಇವರ ಕೈಗೆ ಅಬ್ದುಲ್ ಸಿಕ್ಕಿದ್ದ. ಪ್ರಸೀತ್​ಗೆ ಗ್ರಾನೈಟ್ ಸೇಲ್ ಮಾಡಿದ್ದ ಅಬ್ದುಲ್​ಗೆ ಪ್ರಸೀತ್ ಸುಮಾರು 40 ರಿಂದ 45 ಲಕ್ಷ ರೂ. ಕೊಡಬೇಕಿತ್ತು. ಪದೇ ಪದೇ ಹಣ ಕೇಳುತ್ತಿದ್ದ ಅಬ್ದುಲ್​ಗೆ ನೊಡಪ್ಪಾ ನನ್ ಹತ್ರ‌ 2 ಸಾವಿರ ಮುಖ ಬೆಲೆಯ ನೋಟುಗಳಿದ್ದು, ಒಟ್ಟು 25ಲಕ್ಷ ರೂ. ಇದೆ. ಆದರೆ, ಈಗ ಬ್ಯಾನ್ ಆಗಿದೆ. ಬೇಕಾದರೆ ಆರ್​ಬಿಐಗೆ ಕೊಟ್ಟು ಎಕ್ಸ್​ಚೇಂಜ್​ ಮಾಡಿಕೋ ಎಂದು ಕೊಟ್ಟಿದ್ದ.

ದುಡ್ಡು ಬಂತು ಎಂದು 25 ಲಕ್ಷ ರೂ. ನಕಲಿ ನೋಟು ತೆಗದುಕೊಂಡಿದ್ದ ಅಬ್ದುಲ್, ಅದನ್ನ ಆರ್​ಬಿಐಗೆ ಕೊಟ್ಟು ಎಕ್ಸ್​ಚೇಂಜ್​ ಮಾಡೋಕೆ ಹೋಗಿದ್ದ. ಅದಕ್ಕೂ ಮುಂಚೆ ಮಷೀನ್​ವೊಂದರಲ್ಲಿ ಹಣ ಚೆಕ್ ಮಾಡಿದ್ದ. ಚೇಕಿಂಗ್ ವೇಳೆ ಎಲ್ಲವೂ ಕೋಟಾ ನೋಟು ಎಂದು ಗೊತ್ತಾಗಿದೆ. ಆಗಲೇ ಎಚ್ಚೆತ್ತುಕ್ಕೊಳ್ಳಬೇಕಿದ್ದ ಅಬ್ದುಲ್, ಆರ್​ಬಿಐಗೆ ಕೊಟ್ಟು ಹಣ ಪಡೆದರಾಯಿತು ಎಂದು ಹೋಗಿದ್ದ. ಆದ್ರೆ, ಆರ್​ಬಿಐ ಅಧಿಕಾರಿಗಳು ಕೋಟಾ ನೋಟು ಎಂದು ಗೊತ್ತಾಗಿ 25ಲಕ್ಷ ರೂಪಾಯಿಯನ್ನು ಸೀಜ್ ಮಾಡಿ ಹಲಸೂರ್ ಗೇಟ್ ಪೊಲೀಸರಿಗೆ ಮಾಹಿತಿ ನೀಡಿದರು.

ಅಬ್ದುಲ್​ನನ್ನ ಅರೆಸ್ಟ್ ಮಾಡಿದ್ದ ಹಲಸೂರ್ ಗೇಟ್ ಪೊಲೀಸರು, ತನಿಖೆ ನಡೆಸಿದಾಗ ಇಡೀ ಜಾಲ ಪತ್ತೆಯಾಗಿದೆ. ಕೇರಳದಲ್ಲಿ ಇವರು ನೋಟ್ ಪ್ರಿಂಟ್ ಮಾಡಿ ವಂಚನೆ ಮಾಡುತ್ತಿರುವುದು ಎಂದು ಗೊತ್ತಾಗಿದೆ. ಈ ಮುಂಚೆ ಮಂಗಳೂರಿನಲ್ಲೂ ಆರೋಪಿಗಳು ಚೀಟಿಂಗ್ ಮಾಡಿ ಅರೆಸ್ಟ್ ಆಗಿದ್ದರು. ಆರೋಪಿಗಳನ್ನ ಬಂಧಿಸಿ ಸುಮಾರು 45ಲಕ್ಷ ರೂ. 2 ಸಾವಿರ ಮುಖ ಬೆಲೆಯ ನಕಲಿ ನೋಟು ಸೀಜ್ ಮಾಡಿದ್ದಾರೆ.

Previous Post

ನವರಾತ್ರಿ ಸಂಭ್ರಮದಲ್ಲಿ ಯದುವೀರ್-ತ್ರಿಷಿಕಾ​ ದಂಪತಿಗೆ 2ನೇ ಮಗು ಜನನ

Next Post

(ಅ.12) ಮಕ್ಕಳಿಂದ ಮನೆ-ಮನೆಯಲ್ಲಿ ಶಾರದಾ ಪೂಜೆ : ಸುಮಾರು 3000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ಸಾಧ್ಯತೆ!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page