Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿದೆ ಎಐ ಕಾರ್ಡ್ ; ನೋಂದಾಯಿಸಿದ ವಿದ್ಯಾರ್ಥಿಗೆ AI ತರಬೇತಿ, ಸ್ಕಾಲರ್ ಶಿಪ್, AI ಶಿಕ್ಷಕ್ , AI COMPETENCY ಸರ್ಟಿಫಿಕೇಟ್, ನೋಂದಣಿಗೆ ಅ.31 ಕೊನೆ ದಿನ

October 13, 2024
in ಆವಿಷ್ಕಾರ, ಶಿಕ್ಷಣ
0
ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿದೆ ಎಐ ಕಾರ್ಡ್ ; ನೋಂದಾಯಿಸಿದ ವಿದ್ಯಾರ್ಥಿಗೆ AI ತರಬೇತಿ, ಸ್ಕಾಲರ್ ಶಿಪ್, AI ಶಿಕ್ಷಕ್ , AI COMPETENCY ಸರ್ಟಿಫಿಕೇಟ್, ನೋಂದಣಿಗೆ ಅ.31 ಕೊನೆ ದಿನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ತಂತ್ರಜ್ಞಾನ ಜಗತ್ತು ಎಷ್ಟರಮಟ್ಟಿಗೆ ಬದಲಾಗುತ್ತಿದೆ ಎಂದರೆ, ಎಐ ಟೆಕ್ನಾಲಜಿ ತಿಳಿದುಕೊಳ್ಳದಿದ್ದರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೊಡ್ಡ ಮಟ್ಟದ ಪರಿಣಾಮ ಎದುರಿಸಬೇಕಾಗಬಹುದು. ಹೀಗಾಗಿ ಎಐ ತಂತ್ರಜ್ಞಾನವನ್ನು ಪ್ರಾಥಮಿಕ, ಹೈಸ್ಕೂಲ್, ಪಿಯು, ಪದವಿ, ಇಂಜಿನಿಯರಿಂಗ್, ಮೆಡಿಕಲ್ ಹೀಗೆ ಎಲ್ಲಾ ಕ್ಷೇತ್ರದ ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲೇ ಬಳಸಿಕೊಂಡು ನೈಪುಣ್ಯತೆಯನ್ನು ಪಡೆಯುವುದು ಅನಿವಾರ್ಯವಾಗಿದೆ.

ಏನಿದು AI ಕಾರ್ಡ್?

Advertisement
Advertisement

ಈ AI ಕಾರ್ಡ್ ಪ್ರತಿ ವಿದ್ಯಾರ್ಥಿಯ ಕಲಿಕೆಯ ವೇಗ ಮತ್ತು ಶೈಲಿಗೆ ಅನುಗುಣವಾಗಿ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಕಲಿಕೆಯನ್ನು ಎಲ್ಲರಿಗೂ ಕೈಗೆಟಕುವಂತೆ ಮಾಡುತ್ತದೆ. ಜೊತೆಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಯಾವುದೇ ವಿಷಯವನ್ನು ಪರಿಣಾಮಕಾರಿಯಾಗಿ ಅರ್ಥ ಮಾಡಿಕೊಳ್ಳಲು ಮತ್ತು ದಿನನಿತ್ಯದ ಬದುಕಿನಲ್ಲಿ ಸೃಜನಶೀಲ ಚಿಂತನೆಗೆ ಈ AI ಕಾರ್ಡ್ ಸಹಾಯಕವಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತರಬೇತಿ ಲಭ್ಯವಿದ್ದು ಆನ್‌ಲೈನ್ ಮೂಲಕ ಪಡೆಯಬಹುದು.

ಮೂರು ವಿಶೇಷ ರೀತಿಯ AI ಕಾರ್ಡ್

ವಿದ್ಯಾರ್ಥಿಗಳು ಮತ್ತು ಪೋಷಕರ ಅಗತ್ಯಕ್ಕೆ ತಕ್ಕಂತೆ ವಿಶೇಷ ರೀತಿಯಲ್ಲಿ ಪ್ರತ್ಯೇಕ ಮಾದರಿಯ ಎಐ ಕಾರ್ಡ್ ಗಳನ್ನು ವಿನ್ಯಾಸಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಅಭ್ಯರ್ಥಿಗಳಿಗೆ: COMPETE CARD

ಪ್ರಾಥಮಿಕ, ಹೈಸ್ಕೂಲ್, ಪಿಯು, ಪದವಿ, ಇಂಜಿನಿಯರಿಂಗ್, ಮೆಡಿಕಲ್ ಹಾಗೂ ಇತರ ಕ್ಷೇತ್ರದ ವಿದ್ಯಾರ್ಥಿಗಳಿಗೆ: STUDENT CARD

6ನೇ ತರಗತಿಯೊಳಗಿನ ವಿದ್ಯಾರ್ಥಿಗಳ ಪೋಷಕರಿಗೆ: PARENT CARD

AI ಶಿಕ್ಷಕ್ : AI ಪ್ರೇರಿತ ಈ-ಲರ್ನಿಂಗ್

AI ಕಾರ್ಡ್ ಹೊಂದಿದ ಪ್ರತಿ ವಿದ್ಯಾರ್ಥಿಗೂ ಹತ್ತು ದಿನಗಳ ತರಬೇತಿ ಹಾಗೂ “AI ಶಿಕ್ಷಕ್” ಎಂಬ AI ಪ್ರೇರಿತ ಈ-ಲರ್ನಿಂಗ್ ಪ್ಲಾಟ್‌ಫಾರ್ಮ್ ಸೀಮಿತ ಅವಧಿಗೆ ಉಚಿತವಾಗಿ ಸಿಗಲಿದ್ದು ವಿದ್ಯಾರ್ಥಿಗಳಿಗೆ ಶಾಲಾ ಹಂತದಿಂದ ಉನ್ನತ ಶಿಕ್ಷಣದ ವರೆಗೆ ಶೈಕ್ಷಣಿಕ ಮಾರ್ಗದರ್ಶನವನ್ನು ನೀಡುತ್ತದೆ. ಈ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳಿಗೆ ಪಠ್ಯ, ಪ್ರಶ್ನೆ ಪತ್ರಿಕೆಗಳು, ನೋಟ್ಸ್ ಮತ್ತು ಪಠ್ಯಕ್ಕೆ ಅನುಗುಣವಾಗಿ ಪ್ರಶ್ನೆಗಳನ್ನು ಸಿದ್ಧಪಡಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಗೆ ಮತ್ತು ಪಠ್ಯವನ್ನು ಸರಿಯಾಗಿ ಅರ್ಥೈಸಲು ಸಹಾಯಕವಾಗಿದೆ. ಬಹುಭಾಷಾ ಬೆಂಬಲದೊಂದಿಗೆ ಈ ವೇದಿಕೆಯು ವಿದ್ಯಾರ್ಥಿಗಳ ಕಲಿಕೆಯನ್ನು ಸರಳಗೊಳಿಸುತ್ತದೆ.

ಸ್ಕಾಲರ್‌ಶಿಪ್ ಪಡೆಯುವ ಅವಕಾಶ

ತರಬೇತಿ ಪೂರ್ಣಗೊಳಿಸಿದ ಬಳಿಕ ಶೈಕ್ಷಣಿಕ ಮಟ್ಟಕ್ಕೆ ಅನುಗುಣವಾಗಿ ಸ್ಕಾಲರ್‌ಶಿಪ್ ಪಡೆಯುವ ಅವಕಾಶವಿದೆ. 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಜೀನಿಯಸ್ ಸ್ಕಾಲರ್‌ ಶಿಪ್ ರೂ. 50,000

ಪಿಯುಸಿ & ಪದವಿ ವಿದ್ಯಾರ್ಥಿಗಳಿಗೆ ವಿಕ್ರಮ್ ಸಾರಾಭಾಯ್ ಎಕ್ಸಲೆನ್ಸ್ ಸ್ಕಾಲ‌ಶಿಪ್ ರೂ. 75,000

ಸ್ನಾತಕೋತ್ತರ, ಇಂಜಿನಿಯರಿಂಗ್, ಎಂಬಿಬಿಎಸ್ & ಇತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಸಿ.ವಿ.ರಾಮನ್ ವಿಶನರಿ ಸ್ಕಾಲರ್‌ಶಿಪ್ ರೂ. 75,000

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಅಭ್ಯರ್ಥಿಗಳಿಗೆ ಚಾಣಕ್ಯ ದ ಬ್ರಿಲಿಯೆನ್ಸ್ ಸ್ಕಾಲರ್‌ಶಿಪ್ ರೂ. 1,00,000. ಮೊತ್ತದ ಸ್ಕಾಲರ್ಶಿಪ್ ಆಯ್ದ ವಿದ್ಯಾರ್ಥಿಗಳಿಗೆ ಲಭಿಸಲಿದೆ. ಇದರೊಂದಿಗೆ ತರಬೇತಿ ಪೂರ್ಣಗೊಳಿಸಿದ ಎಲ್ಲ ಅಭ್ಯರ್ಥಿಗಳಿಗೂ ‘ಎಐ ಕಾಂಪಿಟೆನ್ಸಿ ಸರ್ಟಿಫಿಕೇಟ್’ ದೊರೆಯುತ್ತದೆ.

ವಾಟ್ಸಾಪ್ ಮೂಲಕ ಸರಳ ನೋಂದಣಿ

ಯತಿಕಾರ್ಪ್ ಮತ್ತು ಇನ್ ಮೀಡಿಯಾ ನೆಟ್ ವರ್ಕ್ಸ್ ಎನ್ನುವ ಮಾಧ್ಯಮ ಸಂಸ್ಥೆ ಸಹಯೋಗದಲ್ಲಿ ಈ ಎಐ ಕಾರ್ಡ್ ಸಿದ್ಧಪಡಿಸಲಾಗಿದೆ. ಎಐ ಕಾರ್ಡ್ ನೋಂದಾಯಿಸಲು ವಾಟ್ಸಾಪ್ ಸಂಖ್ಯೆ 9535440195 ಅಥವಾ ( https://wame.pro/1ijile ) ವಾಟ್ಸಪ್ ಲಿಂಕ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದು. ಸ್ನಾತಕೋತ್ತರ, ಮೆಡಿಕಲ್, ಇಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳಿಗೂ ಉಪಯುಕ್ತವಾಗಲಿದೆ AI ಕಾರ್ಡ್. ಒಂದು AI ಕಾರ್ಡ್ ಬೆಲೆ ರೂ. 499. ರಿಜಿಸ್ಟ್ರೇಶನ್ ಪೂರ್ಣಗೊಂಡ ಬಳಿಕ ಎಐ ಕಾರ್ಡ್ ಕೊರಿಯರ್ ಮೂಲಕ ನಿಮ್ಮ ವಿಳಾಸಕ್ಕೆ ಬರಲಿದೆ.

Advertisement
Previous Post

ಕುಡ್ಲದ ಪಿಲಿಪರ್ಬ-2024 : ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ‘ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು’

Next Post

ಕಾಡುಕೋಣ ಹತ್ಯೆ; ಶಂಕಿತರು ಪರಾರಿ!

OtherNews

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!
ಆವಿಷ್ಕಾರ

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!
ಆವಿಷ್ಕಾರ

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!
ಶಿಕ್ಷಣ

ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!

December 4, 2025
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ
ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

November 13, 2025
ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!
ಮಂಗಳೂರು

ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!

November 4, 2025
ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!
ಆವಿಷ್ಕಾರ

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

October 8, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page