Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!

    (ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

    ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

    ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

    ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

    ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಎ.ಯು. ಕ್ರಿಯೇಶನ್ಸ್‌ನ ಹೊಸ ಕಾಣಿಕೆ ‘ಸೇವ್ ಅವರ್ ಸೋಲ್’ ಕಿರುಚಿತ್ರ ಅ.18ರಂದು ಬಿಡುಗಡೆ

October 14, 2024
in ಮಂಗಳೂರು
0
ಎ.ಯು. ಕ್ರಿಯೇಶನ್ಸ್‌ನ ಹೊಸ ಕಾಣಿಕೆ ‘ಸೇವ್ ಅವರ್ ಸೋಲ್’ ಕಿರುಚಿತ್ರ ಅ.18ರಂದು ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ ಹೆಸರಿನಲ್ಲಿ ನಿರ್ಮಾಣಗೊಂಡಿದೆ. ಎ.ಯು. ಕ್ರಿಯೇಶನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಈ ಕಿರುಚಿತ್ರದ ಬಿಡುಗಡೆ ಎ.ಯು. ಕ್ರಿಯೇಶನ್ಸ್ ಯೂಟ್ಯೂಬ್‌ನಲ್ಲಿ ಅಕ್ಟೋಬರ್ 18ರಂದು ಸಂಜೆ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕ ಯು.ಜಿ.ರಾದ ಶಾಂತಿನಗರ ತಿಳಿಸಿದ್ದಾರೆ.

Advertisement
Advertisement

Advertisement

ಮಂಗಳೂರು ಪತ್ರಿಕಾಭವನದಲ್ಲಿ ಅ.14ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ‘ಸೇವ್ ಅವರ್ ಸೋಲ್’ ಕಿರುಚಿತ್ರದಲ್ಲಿ ಅತ್ಯಾಚಾರ ಹಾಗೂ ಅಪಘಾತಗಳು ನಡೆದ ಸಮಯದಲ್ಲಿ ಮೊಬೈಲ್ ಫೋನ್‌ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಕಾಂಟ್ಯಾಕ್ಟ್ ಮಾಡಬಹುದು ಎಂಬ ಸಂದೇಶ ಸಾರಲಾಗಿದೆ.

ಎ.ಯು. ಕ್ರಿಯೇಶನ್ಸ್ ಮೂಲಕ ನಿರ್ಮಾಣಗೊಂಡಿರುವ ಈ ಕಿರ್ರುಚಿತ್ರಕ್ಕೆ ದ.ಕ. ಜಿಲ್ಲಾ ಪೊಲೀಸ್ ಘಟಕ ಸಹಯೋಗ ನೀಡಿದೆ. ಇದೇ ಅಕ್ಟೋಬರ್ 18ರಂದು ಎ.ಯು. ಕ್ರಿಯೇಶನ್ಸ್ ಯೂಟ್ಯೂಬ್‌ ಚಾನಲ್ ನಲ್ಲಿ ಕಿರುಚಿತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು. ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರು ‘ಸೇವ್ ಅವರ್ ಸೋಲ್’ ಕಿರುಚಿತ್ರದ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮತ್ತು ಎಡಿಟಿಂಗ್ ಮಾಡಿದ್ದು ಗುರುಮೂರ್ತಿ ಅಮ್ಮಣ್ಣಾಯ ಮತ್ತು ರತ್ನ ಸಿಂಚನ ಅವರು ಸಹನಿರ್ದೇಶಕರಾಗಿದ್ದಾರೆ.

ಉಪ್ಪಿನಂಗಡಿಯ ಸರ್ಗಂ ಸ್ಟುಡಿಯೋಸ್ ನ ಸಾತ್ವಿಕ್ ಪಡಿಯಾರ್ ಸಂಗೀತ ನೀಡಿದ್ದು ಪ್ರಸಾದ್ ಕೊಯಿಲ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಕಾರ್ತಿಕ್ ವರದರಾಜ್, ಅನೀಶ್ ಗಾಣಿಗ, ಕಿಶೋರ್ ಜೋಗಿ, ಅನುಷಾ ಜೋಗಿ ಪುರುಷರಕಟ್ಟೆ, ಅಚಲ್ ಉಬರಡ್ಕ, ಗುರುಮೂರ್ತಿ ಅಮ್ಮಣ್ಣಾಯ, ವಿಲ್ಮಾ ಸಿಸ್ಟರ್, ಲಲಿತಾ ಸಿಸ್ಟರ್, ದಿವಾಕರ ಸುರ್ಯ, ರಾಜೇಶ್ ಶಾಂತಿನಗರ, ರಾಜಶೇಖರ ಶಾಂತಿನಗರ, ಸಂದೀಪ್ ಆಚಾರ್ಯ, ಪ್ರಕಾಶ್ ಆಚಾರ್ಯ, ಜಯರಾಮ ಆಚಾರ್ಯ, ನವೀನ್ ಕುಲಾಲ್, ಕಿಶೋರ್ ನೀರಕಟ್ಟೆ, ಚಂದ್ರಶೇಖರ ಶೆಟ್ಟಿ,ಹರೀಶ್ ಭಂಡಾರಿ ಮತ್ತಿತರರು ತಾರಾಗಣದಲ್ಲಿದ್ದಾರೆ ಎಂದು ಯು.ಜಿ.ರಾಧ ಮಾಹಿತಿ ನೀಡಿದರು.

ಚಿತ್ರದ ನಟ, ನಿರ್ದೇಶಕ ಅಚಲ್ ಉಬರಡ್ಕ, ಸಹನಿರ್ದೇಶಕ ಗುರುಮೂರ್ತಿ ಅಮ್ಮಣ್ಣಾಯ ಮತ್ತು ತಾಂತ್ರಿಕ ಸಲಹೆಗಾರ ಅನೀಶ್ ಗಾಣಿಗ ಪತ್ರಿಕಾಗೋಷ್ಠಿಯಲ್ಲಿದ್ದರು.

ಎ.ಯು. ಕ್ರಿಯೇಶನ್ಸ್‌ನ ಪರಿಚಯ

ಅಚಲ್ ಉಬರಡ್ಕ ಅವರ ಮುಂದಾಳತ್ವದ ಎ.ಯು. ಕ್ರಿಯೇಶನ್ಸ್ ಈಗಾಗಲೇ ಹಲವು ಕಿರುಚಿತ್ರಗಳನ್ನು ನಿರ್ಮಿಸಿ ಯಶಸ್ವಿಯಾಗಿದೆ. ಮೊದಲ ಕಿರುಚಿತ್ರ ಮೌನ. ಇದು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಅಚಲ್ ಉಬರಡ್ಕ ಅವರು ವಿಧ್ಯಾಭ್ಯಾಸ ಮಾಡುವ ಸಮಯದಲ್ಲಿ ವಿದ್ಯಾರ್ಥಿಗಳು ಸೇರಿ ಮಾಡಿರುವ ಕಿರುಚಿತ್ರ. ಇದಕ್ಕೆ ರಾಷ್ಟ್ರ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ಲಭಿಸಿದೆ.

ಎರಡನೇ ಕಿರುಚಿತ್ರ ಸಂಘಧ್ಯೇಯ. ಇದು ರಕ್ತದಾನ ಮಾಡಬೇಕು ಎಂದು ಸಂದೇಶ ಸಾರುವ ಕಿರುಚಿತ್ರ. ಮೂರನೇ ಪ್ರಾಜೆಕ್ಟ್ ಏನಾಗಿದೆ ನನ್ನ ಹೃದಯ ಆಲ್ಬಂ ಸಾಂಗ್. ನಾಲ್ಕನೇ ಪ್ರಾಜೆಕ್ಟ್ ಶಾಂತಿನಗರ ಕ್ಷೇತ್ರದೊಡೆಯನೇ ಕನ್ನಡ ಫ್ಯೂಷನ್ ಸಾಂಗ್. ಐದನೇ ಪ್ರಾಜೆಕ್ಟ್ ಪಥ. ಇದಕ್ಕೆ ರಾಜ್ಯ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ದೊರೆತಿದೆ. ಇದೀಗ ಹೊಸ ಕಾಣಿಕೆ ಸೇವ್ ಅವರ್ ಸೋಲ್ ಲೋಕಾರ್ಪಣೆಗೊಳ್ಳಲಿದೆ.

ಅಚಲ್ ಉಬರಡ್ಕ ಅವರು ಪತ್ರಿಕೋದ್ಯಮ ಪದವೀಧರನಾಗಿದ್ದು ಕೋಡಿಂಬಾಡಿಯ ಶಾಂತಿನಗರ ನಿವಾಸಿಯಾಗಿದ್ದಾರೆ. ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಸಂಚಾಲಕರೂ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ನಿಕಟಪೂರ್ವ ಆಡಳಿತ ಮೊಕ್ತೇಸರರೂ ಆಗಿರುವ ಉಪ್ಪಿನಂಗಡಿಯ ಬ್ಯಾಂಕ್ ರೋಡ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೈಲಾರ್ ಮೆಡಿಕಲ್ಸ್ ಮಾಲಕ ಯು.ಜಿ. ರಾಧರವರ ಪುತ್ರ.

Previous Post

ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿಬಿದ್ದ ಕಾರು ; ಮಹಿಳೆ ಸಾವು

Next Post

ಪ್ರವಾಸಕ್ಕೆ ಬಂದವರ ಜೊತೆ ತಾತ್ಕಾಲಿಕ ಮದುವೆ ; ಏನಿದು ವಿಚಿತ್ರ ಮದುವೆ ಪದ್ಧತಿ?

OtherNews

ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!
ನಿಧನ

ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

July 10, 2026
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!
ಮಂಗಳೂರು

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!

July 7, 2026
ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ
ಕ್ರೈಮ್

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

July 7, 2026
ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

July 6, 2026
ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

July 5, 2026
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!
ಕ್ರೈಮ್

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

July 4, 2026

Leave a Reply Cancel reply

Your email address will not be published. Required fields are marked *

Recent News

(ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!

(ಜು.13) ಸ್ವಾತಿ ಆಕೃತಿ ವೆಲ್‌ನೆಸ್‌ ಉದ್ಘಾಟನೆ..!!

July 10, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

July 10, 2026
ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

July 10, 2026
ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

July 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.