Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಐವರ್ನಾಡಿನಲ್ಲಿ ಜೀಪು–ಬೈಕ್ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು..!!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಜಿಮ್ ಟ್ರೈನ‌ರ್ ಸಚಿನ್ ರೈ ಸಾವಿನಲ್ಲಿ ಸಂಶಯ ತಾಯಿ ದೂರು : ಪ್ರಕರಣ ದಾಖಲು..!!

    ರೈಲಿನಲ್ಲೇ ಗರ್ಭಿಣಿಗೆ ಸುರಕ್ಷಿತ ಹೆರಿಗೆ; ತಾಯಿ-ಮಗುವಿನ ಜೀವ ಉಳಿಸಿದ ಎಸ್‌ಡಿಎಂ ವೈದ್ಯರು..!!

    (ಜು.08) ಮಳೆ ಹಿನ್ನಲೆ ದ.ಕ ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!

    ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಇಂದು ಕರ್ನಾಟಕದ 3 ಕ್ಷೇತ್ರಗಳು ಸೇರಿ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ!

October 15, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಇಂದು ಕರ್ನಾಟಕದ 3 ಕ್ಷೇತ್ರಗಳು ಸೇರಿ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ : ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ (ಇಸಿ) ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

Advertisement
Advertisement

ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ.

2019 ರಲ್ಲಿ ಶಿವಸೇನೆ ಮತ್ತು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷವು (ಎನ್‌ಸಿಪಿ) ಕಾಂಗ್ರೆಸ್‌ ಜೊತೆ ಸೇರಿಕೊಂಡು ಸರ್ಕಾರ ರಚಿಸಿದ್ದವು. ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ 288ರ ಪೈಕಿ 154 ಸ್ಥಾನಗಳನ್ನು ಗೆದ್ದಿತ್ತು. ನಂತರ ಶಿವಸೇನೆ ಮತ್ತು ಎನ್‌ಸಿಪಿಯಲ್ಲಿ ಒಡಕುಂಟಾಗಿ, ಶಿಂಧೆ ಬಣ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತು. ಈ ಬಾರಿಯ ಚುನಾವಣೆ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.

Advertisement

ರಾಜ್ಯದ 288 ಸ್ಥಾನಗಳಲ್ಲಿ 158 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಏಕನಾಥ್ ಶಿಂಧೆ ಅವರ ಶಿವಸೇನೆಗೆ 70 ಮತ್ತು ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ 50 ಸೀಟುಗಳನ್ನು ಅದು ನೀಡಿದೆ.

Previous Post

ಬಾಬಾ ಸಿದ್ದಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್‌ಗೆ Y+ ಭದ್ರತೆ

Next Post

ಆಫರ್ ಗಳ ಬಿಗ್ ಬಾಸ್ ರಾಧಾ’ಸ್ ಉತ್ಸವದ ಪ್ರಥಮ ಡ್ರಾ!

OtherNews

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026

Leave a Reply Cancel reply

Your email address will not be published. Required fields are marked *

Recent News

ಐವರ್ನಾಡಿನಲ್ಲಿ ಜೀಪು–ಬೈಕ್ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು..!!!

ಐವರ್ನಾಡಿನಲ್ಲಿ ಜೀಪು–ಬೈಕ್ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು..!!!

July 8, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

ಜಿಮ್ ಟ್ರೈನ‌ರ್ ಸಚಿನ್ ರೈ ಸಾವಿನಲ್ಲಿ ಸಂಶಯ ತಾಯಿ ದೂರು : ಪ್ರಕರಣ ದಾಖಲು..!!

July 8, 2026
ರೈಲಿನಲ್ಲೇ ಗರ್ಭಿಣಿಗೆ ಸುರಕ್ಷಿತ ಹೆರಿಗೆ; ತಾಯಿ-ಮಗುವಿನ ಜೀವ ಉಳಿಸಿದ ಎಸ್‌ಡಿಎಂ ವೈದ್ಯರು..!!

ರೈಲಿನಲ್ಲೇ ಗರ್ಭಿಣಿಗೆ ಸುರಕ್ಷಿತ ಹೆರಿಗೆ; ತಾಯಿ-ಮಗುವಿನ ಜೀವ ಉಳಿಸಿದ ಎಸ್‌ಡಿಎಂ ವೈದ್ಯರು..!!

July 8, 2026
ವಿಟ್ಲ : ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ..!!!

ವಿಟ್ಲ : ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ..!!!

July 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page