ಮೂಡಬಿದ್ರೆ : ಶಿರ್ತಾಡಿ ನಿವಾಸಿ ಬಜರಂಗದಳದ ಘಟಕ ಸಂಚಾಲಕರಾದ ಪ್ರದೀಪ್ ಪೂಜಾರಿ ಯವರು ತೀವ್ರ ಅನಾರೋಗ್ಯ ಸಮಸ್ಯೆಯಿಂದಾಗಿ ಜೂ.12 ರಂದು ನಿಧನರಾದರು.
ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರದೀಪ್ ರವರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.