Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.08) ಮಳೆ ಹಿನ್ನಲೆ ದ.ಕ ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!

    ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

    ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

    ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ – ಕರ್ನಾಟಕ ಹೈಕೋರ್ಟ್

October 16, 2024
in ಪುತ್ತೂರು
0
ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಬೆಂಗಳೂರು : ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

Advertisement

ಮೊಕದ್ದಮೆಯ ವಿಚಾರಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ‘ಜೈ ಶ್ರೀರಾಮ್’ ಎಂದು ಕೂಗುವುದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ, ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

2023 ರ ಸೆಪ್ಟೆಂಬರ್ 24 ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ ಕೆಲವು ಅಪರಿಚಿತ ವ್ಯಕ್ತಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗಿದ್ದರು. ಬ್ಯಾರಿ ಸಮುದಾಯಕ್ಕೆ ಸೇರಿದವರನ್ನು ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಮರುದಿನ, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ನಂತರ ಮಸೀದಿಯವರು ಪೊಲೀಸರಿಗೆ ದೂರು ನೀಡಿದ್ದರು. ಕೆಲವು ಯುವಕರು ಬೈಕ್‌ಗಳಲ್ಲಿ ಮಸೀದಿ ಸುತ್ತಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಸಿಸಿಟಿವಿ ದೃಶ್ಯವನ್ನು ಅವರು ಒದಗಿಸಿದ್ದರು.

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿರುವ ಈ ವ್ಯಕ್ತಿಗಳು ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ನಂತರ, ದಕ್ಷಿಣ ಕನ್ನಡದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನಿವಾಸಿ ಕೀರ್ತನ್ ಕುಮಾರ್ ಮತ್ತು ಎನ್ಎಂ ಸಚಿನ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 447, 295 ಎ 505 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜೈ ಶ್ರೀರಾಮ ಘೋಷಣೆ ಪ್ರಕರಣದ ಆರೋಪಿಗಳು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ತಮ್ಮ ವಿರುದ್ಧದ ಆರೋಪಗಳಿಗೆ ಅಗತ್ಯವಾದ ಯಾವುದೇ ಅಂಶಗಳು ಪ್ರಕರಣದಲ್ಲಿ ಇಲ್ಲ ಎಂದು ಅವರು ಪ್ರತಿಪಾದಿಸಿದ್ದರು.

ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಮಸೀದಿಯು ಸಾರ್ವಜನಿಕ ಸ್ಥಳವಾಗಿರುವುದರಿಂದ ಅದರ ಆವರಣಕ್ಕೆ ಪ್ರವೇಶವನ್ನು ಕ್ರಿಮಿನಲ್ ಅತಿಕ್ರಮಣ ಎಂದು ಅರ್ಥೈಸಲಾಗುವುದಿಲ್ಲ ಎಂದು ಆರೋಪಿಗಳ ಪರ ವಕೀಲರು ವಾದಿಸಿದ್ದರು. ಮತ್ತೊಂದೆಡೆ, ಮಸೀದಿಯ ಆವರಣದಲ್ಲಿ ‘ಜೈ ಶ್ರೀರಾಮ್’ ಎಂದು ಕೂಗುವಂತಿಲ್ಲ ಮತ್ತು ಬೆದರಿಕೆ ಹಾಕುವಂತಿಲ್ಲ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಆದಾಗ್ಯೂ, ಎಂಎಸ್ ಧೋನಿ ವರ್ಸಸ್ ಯರ್ರಗುಂಟ್ಲಾ ಶ್ಯಾಮಸುಂದರ್ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಹೈಕೋರ್ಟ್, ಶಾಂತಿ ಸ್ಥಾಪನೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಯಾವುದೇ ಪರಿಣಾಮ ಬೀರದ ಕೃತ್ಯಗಳು ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ಹೇಳಿದೆ.

ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ. ಈ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ದೂರುದಾರರೇ ಹೇಳಿರುವಾಗ, ಘೋಷಣೆಯು ಘರ್ಷಣೆಗೆ ಕಾರಣವಾಗಬಹುದು ಎನ್ನಲಾಗದು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದ್ದಾರೆ.

ಪ್ರಕರಣ ಸಂಬಂಧ ಪುತ್ತೂರಿನ ಎರಡನೇ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಿದೆ. ವಿಚಾರಣೆಗೆ ಅನುಮತಿ ನೀಡಿದರೆ ಅದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದೂ ಅಭಿಪ್ರಾಯಪಟ್ಟಿದೆ.

Previous Post

ಪುತ್ತೂರು : ಆಟೋ ರಿಕ್ಷಾದಲ್ಲಿ ಗೋ ಸಾಗಾಟ : ಬಜರಂಗದಳ ಕಾರ್ಯಕರ್ತರಿಂದ ತಡೆ : ಮಹಿಳೆಯರು ಸಹಿತ ಜಾನುವಾರು, ವಾಹನ ಪೊಲೀಸ್ ವಶಕ್ಕೆ!

Next Post

ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರ ಸಭೆ : ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತಗಳು ಪುತ್ತೂರಲ್ಲಿ ದೊರೆಯಲಿದೆ – ಅಶೋಕ್ ರೈ

OtherNews

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!
ಧಾರ್ಮಿಕ

July 7, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!
Featured

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026
ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

(ಜು.08) ಮಳೆ ಹಿನ್ನಲೆ ದ.ಕ ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

(ಜು.08) ಮಳೆ ಹಿನ್ನಲೆ ದ.ಕ ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

July 7, 2026
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!

July 7, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

ಅನೈತಿಕ ಸಂಬಂಧಕ್ಕೆ ಅಡ್ಡಿ – ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಂದ ನರ್ಸ್

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page