Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರ ಸಭೆ : ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತಗಳು ಪುತ್ತೂರಲ್ಲಿ ದೊರೆಯಲಿದೆ – ಅಶೋಕ್ ರೈ

October 16, 2024
in ಪುತ್ತೂರು, ರಾಜಕೀಯ, ರಾಜ್ಯ
0
ವಿಧಾನಪರಿಷತ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರ ಸಭೆ : ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತಗಳು ಪುತ್ತೂರಲ್ಲಿ ದೊರೆಯಲಿದೆ – ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು : ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 140 ಮತಗಳಿದ್ದು ಇದಕ್ಕಿಂತ ಹೆಚ್ಚಿನ ಮತಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಚಲಾವಣೆಯಾಗುವ ವಿಶ್ವಾಸ ಇದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

Advertisement
Advertisement

Advertisement

ಅವರು ವಿಧಾನಸಭಾ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಪಕ್ಷ ಅಭಿವೃದ್ದಿಯಾದರೆ ನಾವು ಅಭಿವೃದ್ದಿಯಾದಂತೆ, ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷದ ಋಣವನ್ನು ತೀರಿಸುವ ಕೆಲಸ ನಾವು ಪ್ರತೀಯೊಬ್ಬರೂ ಮಾಡಬೇಕು ಎಂದು ಹೇಳಿದರು.

ಕಳೆದ ಕೆಲತಿಂಗಳ ಹಿಂದೆ ವಿವಿಧ ಕಾಮಗಾರಿಗೆ ತೆಂಗಿನ ಕಾಯಿ ಒಡೆದಿದ್ದೇನೆ ಆ ರಸ್ತೆಗೆ ಅನುದಾನ ಬಿಡುಗಡೆಯಾಗಿದೆ. ಕೆಲಸ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಕೊಟ್ಟ‌ಮಾತನ್ನೂ ಈಡೇರಿಸುತ್ತೇವೆ ಈ ಬಗ್ಗೆ ಅನುಮಾನ ಬೇಡ ಎಂದು ಶಾಸಕರು ಹೇಳಿದರು.

ನಮ್ಮ ಪಕ್ಷದ ಅಭಿವೃದ್ದಿ ಕೆಲಸ ಮತ್ತು ಪಂಚ ಗ್ಯಾರಂಟಿ ಯೋಜನೆಯಿಂದ ಆಕರ್ಷಿತರಾಗಿ ನಮ್ಮ ಪಕ್ಷದ ಕಡೆ ಒಲವು ಇದ್ದವರನ್ನು ಸೇರಿಸಿಕೊಳ್ಳಿ, ಅಂತವರಿದ್ದಲ್ಲಿ ನಮ್ಮ ಗಮನಕ್ಕೆ ತನ್ನಿ ಎಂದು ಶಾಸಕರು ಹೇಳಿದರು.

ನಿಕಟಪೂರ್ವ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಬಳಗ ಉತ್ತಮ ಕೆಲಸವನ್ನು ಮಾಡಿದ ಕಾರಣ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿದೆ. ಕಾರ್ಯಕರ್ತರ ನೋವಿಗೆ ಸ್ಪಂದಿಸುವ ಕೆಲಸವನ್ನು ಖಂಡಿತವಾಗಿಯೂ ಮಾಡುತ್ತೇ ಎಂದು ಹೇಳಿದರು.

ನವೆಂಬರ್ 2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಸುಮಾರು 75000 ಮಿಕ್ಕಿ ಜನ ಇದರಲ್ಲಿ‌ ಭಾಗವಹಿಸಲಿದ್ದಾರೆ ಎಂದು ಶಾಸಕರು ಹೇಳಿದರು.

ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ, ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ, ಅಭಿವೃದ್ದಿ ಕೆಲಸಗಳು ವೇಗದಿಂದ ನಡೆಯುತ್ತಿದೆ. ಸರಕಾರದ ಪಂಚ ಗ್ಯಾರಂಟಿಗಳು ಜನರಿಗೆ ತಲುಪಿದೆ ,ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ದಿ ವೇಗ ಪಡೆದುಕೊಂಡಿದೆ ಈ ನಿಟ್ಟಿನಲ್ಲಿ ಜನತೆ ಇಂದು ಕಾಂಗ್ರೆಸ್ ಪರವಾಗಿದೆ. ಮತದಾನದ ಹಕ್ಕು ಇರುವ ಗ್ರಾಪಂ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರಿಗೆ ಮತ‌ನೀಡುವಂತೆ ಮನವಿ ಮಾಡಿದರು.

ಮುಂಬರುವ ಜಿಪಂ ತಾಪಂ ಚುನಾವಣೆಯಲ್ಲೂ ಕಾಂಗ್ರೆಸ್ ಶಕ್ತಿಯನ್ನು ಬಲಪಡಿಸಬೇಕಾದ ಅಗತ್ಯವಿದೆ ಎಂದು ಮಹಮ್ಮದ್ ಬಡಗನ್ನೂರು ಹೇಳಿದರು. ಪ್ರಬಲ ಶಾಸಕರು ನಮ್ಮಲ್ಲಿರುವಾಗ ನಾವು ಜನರ ಬಳಿ ತೆರಳಿ ಸಮಸ್ಯೆಯನ್ನು ಆಲಿಸುವವರಾಗಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ, ನಮಗೆ ಪಕ್ಷದ ಮೇಲೆ ಋಣ ಇದೆ. ಕಾಂಗ್ರೆಸ್ ಗೆ ಮತಗಳ ಕೊರತೆ ಇದೆ ಆದರೂ ನಾವೆಲ್ಲರೂ ಮನಸ್ಸು ಮಾಡಿದರೂ ಏನೂ ಮಾಡಲು ಸಾಧ್ಯ. ಕಾಂಗ್ರೆಸ್ ಅಭ್ಯರ್ಥಿ ಅನುಭವಿಯಾಗಿದ್ದಾರೆ. ಅವರಿಗೆ‌ಮತ ಹಾಕುವ ಮೂಲಕ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಪಕ್ಷದ ತತ್ವ ಸಿದ್ದಾಂತದ ಮೇಲೆ ಎಲ್ಲಾ ಕಾರ್ಯಕರ್ತರು ಕೆಲಸ‌ಮಾಡಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ ನೆಟ್ಡಣಿಗೆ‌ಮುಡ್ನೂರು ಉಸ್ತುವಾರಿ ಅನಿತಾ ಹೇಮನಾಥ ಶೆಟ್ಟಿ,ನಗರ ಕಾಂಗ್ರೆಸ್ ಅಧ್ಯಕ್ಷರಾದ‌ ಮಹಮ್ಮದಾಲಿ, ಅಲ್ಪ ಸಂಖ್ಯಾತ ಘಟಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಪ್ರಮುಖರಾದ ಅಮಲ ರಾಮಚಂದ್ರ, ಲಕ್ಷ್ಮೀ ನಾರಾಯಣ ಪಾಣಾಜೆ, ರಾಮ ಕೆ ಮೇನಾಲ, ಪಾಣಾಜೆ ಗ್ರಾಪಂ ಅಧ್ಯಕ್ಷೆ ಮೈಮುನಾ, ಕೊಳ್ತಿಗೆ ಗ್ರಾಪಂ ಉಪಾಧ್ಯಕ್ಷ ಪ್ರಮೋದ್ ,ಜೋಕಿಂ ಡಿಸೋಜಾ, ಶಿವನಾಥ ರೈ ಮೇಗಿನಗುತ್ತು ಉಪಸ್ಥಿತರಿದ್ದರು. ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರ ಸಭೆಗ್ರಾಪಂ ಸದಸ್ಯೆ ಚಿತ್ರಾ ಪ್ರಾರ್ಥಿಸಿದರು.

ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ಕಮಲೇಶ್ ಸರ್ವೆದೊಳಗುತ್ತು ಕಾರ್ಯಕ್ರಮ ನಿರೂಪಿಸಿದರು. ರಾಮಮೇನಾಲ ವಂದಿಸಿದರು.

Previous Post

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ – ಕರ್ನಾಟಕ ಹೈಕೋರ್ಟ್

Next Post

ಫಸ್ಟ್ ನೈಟ್ ವೀಡಿಯೋ ಮಾಡಿಟ್ಟುಕೊಂಡು ಪತ್ನಿಗೆ ಬ್ಲ್ಯಾಕ್​ಮೇಲ್!

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page