Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶಕಾರ್ಯಾಗಾರ

October 16, 2024
in ಪುತ್ತೂರು
0
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದಿನಾಂಕ 20.10.2024 ರಂದು ಬೆಳಿಗ್ಗೆ ಸಮಯ 9.30ರಿಂದ ಸಾಯಂಕಾಲ 4.00ರವರೆಗೆ VAO ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ಸಿದ್ದತಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದು, ಈ ತರಬೇತಿಯ ಸದುಪಯೋಗವನ್ನು ಪಡೆಯಲು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Advertisement
Advertisement

ವಿದ್ಯಾಮಾತಾ ಅಕಾಡೆಮಿಯ ಈ ತರಬೇತಿ ಕಾರ್ಯಗಾರಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಕೂಡಲೇ ಈ ಕೆಳಗಡೆ ನೀಡಲಾಗಿರುವ ವಿಳಾಸ/ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳತಕ್ಕದ್ದು.

Advertisement
Advertisement

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆ ಹಾಗೂ ಎರಡನೇ ಹಂತದ ಕಡ್ಡಾಯ ಕನ್ನಡ ಪರೀಕ್ಷೆಗೆ ತರಬೇತಿ ಪ್ರಾರಂಬಿಸಿದ ವಿದ್ಯಾಮಾತಾ ಅಕಾಡೆಮಿ

Advertisement

ಎರಡನೇ ಹಂತದಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 26.10.2024ರಂದು ಕಡ್ಡಾಯ ಕನ್ನಡ ಹಾಗೂ 27.10.2024 ನೇಮಕಾತಿ ಪರೀಕ್ಷೆ ನಡೆಯಲಿದೆ

ಈಗಾಗಲೇ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ 27.10.2024ರಂದು ನೇಮಕಾತಿ ಪರೀಕ್ಷೆ ನಡೆಯಲಿದೆ

ಈಗಾಗಲೇ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷಾ ತರಬೇತಿ ಹಾಗೂ ಎರಡನೇ ಹಂತದಲ್ಲಿ ಅರ್ಜಿ ಸಲ್ಲಿಸಿ ಪರೀಕ್ಷೆಗಳನ್ನು ಎದುರಿಸಲಿರುವ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿಯು ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ ನೇಮಕಾತಿ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ರಾತ್ರಿ ಸಮಯ 7 ರಿಂದ 8 ಹಾಗೂ 8ರಿಂದ 9 ರವರೆಗೆ ತರಗತಿಗಳು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 9448527606 / 96204 68869

Previous Post

ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

Next Post

ವಾರಣಾಶಿ ಸ್ವಿಮ್ ಅಕಾಡೆಮಿ ಅಡ್ಯನಡ್ಕದ ನಂದನ್ ನಾಯ್ಕ್ ಡೈವಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page