Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

ಅಕ್ಷಯ ಕಾಲೇಜಿನಲ್ಲಿ “ಡೆಲಿಸಿಯಾ ಹಾಸ್ಪಿಟಲಿಟಿ” ಕ್ಲಬ್ ಉದ್ಘಾಟನೆ

October 18, 2024
in ಉದ್ಘಾಟನೆ, ಶಿಕ್ಷಣ
0
ಅಕ್ಷಯ ಕಾಲೇಜಿನಲ್ಲಿ “ಡೆಲಿಸಿಯಾ ಹಾಸ್ಪಿಟಲಿಟಿ” ಕ್ಲಬ್ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕರ‍್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿಎಚ್ ಎಸ್ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಹಾಸ್ಪಿಟಲಿಟಿ ಕ್ಲಬ್ ನ ಉದ್ಘಾಟನೆಯು ಕಾಲೇಜಿನ ಆವರಣದಲ್ಲಿ ನಡೆಯಿತು.

ಮುಖ್ಯ ಅಥಿತಿಯಾಗಿ ಭಾಗವಹಿಸಿದ ಶ್ರೀ ಹೋಟೆಲ್ ಪುತ್ತೂರಿನ ಮಾಲಕರಾದ ತೇಜಸ್ ಕರ‍್ಯಕ್ರಮವನ್ನು ಉದ್ಘಾಟಿಸಿ , ನೂತನ ಲಾಂಛನವನ್ನು ಅನಾವರಣಗೊಳಿಸಿ ಮಾತನಾಡಿದರು.

Advertisement

ಹೋಟೆಲ್ ಮತ್ತು ಆತಿಥ್ಯ ಉದ್ಯಮವು ವೇಗವಾಗಿ ಬೆಳೆಯುತ್ತಿರುವ ಉದ್ಯಮ ಕ್ಷೇತ್ರವಾಗಿದ್ದು ವೃತ್ತಿಪರ ಶಿಕ್ಷಣಗಳಿಸಿದ ವಿದ್ಯಾರ್ಥಿಗಳಿಗೆ ದೇಶ ಮತ್ತು ವಿದೇಶದಲ್ಲಿ ಸಾಕಷ್ಟು ಬೇಡಿಕೆ ಇದೆ.

ಹಾಸ್ಪಿಟಾಲಿಟಿ ಕರ‍್ಸ್‌ಗಳು ವಿದ್ಯಾರ್ಥಿಗಳಿಗೆ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ಆತಿಥ್ಯ-ಸಂಬಂಧಿತ ಉದ್ಯೋಗಗಳಲ್ಲಿ ಕೆಲಸ ಮಾಡಲು ಅಗತ್ಯವಿರುವ ಕೌಶಲ್ಯ ಮತ್ತು ಜ್ಞಾನವನ್ನು ಕಲಿಸುವ ವಿಶೇಷ ಪದವಿಯಾಗಿದೆ. ಈವೆಂಟ್‌ಗಳನ್ನು ಆಯೋಜಿಸುವುದು, ಪ್ರಯಾಣ ,ಉದ್ಯಮ ಮತ್ತು ಗ್ರಾಹಕರಿಗೆ ಸಹಾಯ ಮಾಡುವಂತಹ ಆತಿಥ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಾಸ್ಪಿಟಲಿಟಿ ಸಾಯನ್ಸ್ ಪದವಿಯ ವ್ಯಾಪ್ತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ಯನ್ನು ವಹಿಸಿದ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ಇವರು ಹೋಟೆಲ್ ಮ್ಯಾನೇಜ್ಮೆಂಟ್ ಎಂಬುದು ಸಾಮಾನ್ಯ ಪದವಿಯಲ್ಲ, ಇದಕ್ಕೆ ದೇಶವಿದೇಶದಲ್ಲೂ ಧಾರಾಳ ಬೇಡಿಕೆ ಇದೆ. ಕನಿಷ್ಟ ಶುಲ್ಕದಲ್ಲಿ ಗ್ರಾಮೀಣ ಪ್ರದೇಶದ ವಿದ್ಯರ‍್ಥಿಗಳಿಗೆ ಅನುಕೂಲವಾಗುವಂತೆ ನಮ್ಮ ಸಂಸ್ಥೆಯಲ್ಲಿ ಬಿ ಎಚ್ ಎಸ್ ಪದವಿಯನ್ನು ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬಿ ಎಚ್ ಎಸ್ ವಿಭಾಗವು ವಿಭಿನ್ನ ಕರ‍್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮುಂದಿನ ಅಧ್ಯಯನ ರ‍್ಷದಲ್ಲಿ ಸಾಕಷ್ಟು ವಿದ್ಯರ‍್ಥಿಗಳು ಈ ಪದವಿಯ ಅನುಕೂಲ ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.

ಕರ‍್ಯಕ್ರಮದಲ್ಲಿ ಕ್ಲಬ್ ಗೆ ಸಂಬಂಧಪಟ್ಟಂತೆ ವಿವಿಧ ಜವಾಬ್ದಾರಿಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಗೌರವಿಸಲಾಯಿತು.

ಕರ‍್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಉಪ-ಪ್ರಾಂಶುಪಾಲರಾದ ರಕ್ಷಣ್ ಟಿ ಆರ್, ಬಿ ಎಚ್ ಎಸ್ ವಿಭಾಗದ ಮುಖ್ಯಸ್ಥ ರತ್ನಾಕರ ಪ್ರಭು , ಬಿಎಚ್ ಎಸ್ ವಿಭಾಗದ ಸಹ ಪ್ರಾಧ್ಯಾಪಕಿ ಶ್ರತ , ಭೋದಕ ಮತ್ತು ಭೋದಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು.

ಬಿ.ಎಚ್ .ಎಸ್. ವಿಭಾಗದವಿದ್ಯಾರ್ಥಿನಿಯರಾದ ಚಿತ್ರ, ರಶೀಕ ಮತ್ತು ಪ್ರತೀಕಾ ಪ್ರಾರ್ಥಿಸಿದರು. ಸಿಂಚನ್ ಸ್ವಾಗತಿಸಿ, ನಂದನ್ ವಂದಿಸಿದರು. ಕುಮಾರಿ ಬಿಂದುಶ್ರೀ ಮತ್ತು ಗೀತಾ ಕರ‍್ಯಕ್ರಮವನ್ನು ನಿರೂಪಿಸಿದರು .

Previous Post

ಬಿಲ್ಲವ ಹೆಣ್ಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ : ಪ್ರಕರಣ ದಾಖಲು ; ಆಡಿಯೋದಲ್ಲೇನಿದೆ?

Next Post

ಅಕ್ರಮ ಹಣ ವರ್ಗಾವಣೆ ಪ್ರಕರಣ : ತಮನ್ನಾ ಭಾಟಿಯಾಗೆ ಇಡಿ ವಿಚಾರಣೆ

OtherNews

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

June 18, 2026
ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!
ಶಿಕ್ಷಣ

June 17, 2026
ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!
ಮಂಗಳೂರು

June 10, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಸುದಾನ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ..!!

May 30, 2026
ಮೂಡುಬಿದಿರೆಯಲ್ಲಿ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನೂತನ ಮಳಿಗೆ ಉದ್ಘಾಟನೆ..!!
ಉದ್ಘಾಟನೆ

ಮೂಡುಬಿದಿರೆಯಲ್ಲಿ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನೂತನ ಮಳಿಗೆ ಉದ್ಘಾಟನೆ..!!

April 13, 2026

Leave a Reply Cancel reply

Your email address will not be published. Required fields are marked *

Recent News

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page