Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

    ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

    ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

October 20, 2024
in ಬಂಟ್ವಾಳ, ಮಂಗಳೂರು
0
ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಮಂಗಳೂರು, ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ, ಪಲ್ಲಮಜಲು ಇವರ ಜಂಟಿ ಆಶ್ರಯದಲ್ಲಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇದರ ಸಹಯೋಗದಲ್ಲಿ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕಣಚೂರು ಆಯುರ್ವೇದ ಆಸ್ಪತ್ರೆ, ದೇರಳಕಟ್ಟೆ ನೇತೃತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ ವಠಾರದಲ್ಲಿ ನಡೆಯಿತು.

Advertisement
Advertisement

Advertisement

ಆನ್ಕಾಲಜಿಸ್ಟ್ ಡಾ. ನಜೀಬ್ ದೀಪಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಅಕ್ಟೋಬರ್ ತಿಂಗಳು ಕ್ಯಾನ್ಸರ್ ಅವರ್ನೆಸ್ ತಿಂಗಳಾಗಿದ್ದು, ಕ್ಯಾನ್ಸರ್ ರೋಗದ ಪತ್ತೆ ಹಚ್ಚುವಿಕೆ ಬಗ್ಗೆ ತಿಳಿಸಿದರು. ಸರಿಯಾಗಿ ಔಷಧ ತೆಗೆದುಕೊಂಡರೆ ಕ್ಯಾನ್ಸರ್ ಸಂಪೂರ್ಣ ಗುಣಮುಖವಾಗುವ ಖಾಯಿಲೆ, ಹಿಂದಿನ ಕಾಲದಲ್ಲಿ ಕ್ಯಾನ್ಸರ್ ರೋಗವೇ ಇರಲಿಲ್ಲ. ಇದೀಗ ಯಾಕಾಗಿ ಬರುತ್ತಿದೆ. ಅದನ್ನು ತಡೆಗಟ್ಟುವ ವಿಚಾರ ಹಾಗೂ ರೋಗದ ಬಗ್ಗೆ ಒಂದಷ್ಟು ಮಾಹಿತಿ ಮತ್ತು ಎಚ್ಚರಿಕೆಯಿಂದ ಇರುವ ಬಗ್ಗೆ ತಿಳಿಸಿದರು.

ಲಯನ್ಸ್ ಕ್ಲಬ್ ಕದ್ರಿ ಇದರ ಅಧ್ಯಕ್ಷ ಪ್ರಕಾಶನ್ ಅವರು ಅಧ್ಯಕ್ಷ ಸ್ಥಾನದಿಂದ ತಮ್ಮ ಹಿತ ನುಡಿಗಳನ್ನು ನುಡಿದರು.

ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ ಪಲ್ಲಮಜಲು ಇದರ ಅಧ್ಯಕ್ಷ ಗಣೇಶ್ ದಾಸ್ ಮಾತನಾಡಿ, ಸಂಘ ಆರಂಭಿಸಿ 25 ವರುಷ ಸಂದಿರುವುದರಿಂದ ಸಾರ್ವಜನಿಕ ಸೇವೆಯ ರೂಪದಲ್ಲಿ 25 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಉಚಿತ ವೈದ್ಯಕೀಯ ಶಿಬಿರ ಹತ್ತನೇಯ ಕಾರ್ಯಕ್ರಮವೆಂದು ತಿಳಿಸಿದರು.

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನ ವ್ಯವಸ್ಥಾಪಕಿ ಸವಿತಾ ನಾಗರಾಜ್ ಆಗಮಿಸಿದ್ದರು.

ಲಯನ್ಸ್ ಕ್ಲಬ್ ಕದ್ರಿ ಇದರ ಸದಸ್ಯ ಲಯನ್ ಪ್ರವೀಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಭಕ್ತಾಂಜನೇಯ ಸಂಘದ ಕಾರ್ಯದರ್ಶಿ ಸತೀಶ್ ಪಲ್ಲಮಜಲು ವಂದನಾರ್ಪಣೆಗೈದರು.

ಕಾರ್ಯಕ್ರಮದ ಮುಖ್ಯ ಸಂಯೋಜಕರಾಗಿ ಲಯನ್ ಗೋವಿಂದ ಶರ್ಮ ಹಾಗೂ ಉಪ ಸಂಯೋಜಕರಾಗಿ ಲಯನ್ ಎನ್.ಟಿ. ರಾಜ ಮಂಗಳೂರು ಕಾರ್ಯಕ್ರಮದ ಸಂಯೋಜನೆ ಮಾಡಿದ್ದರು.
ಕಣಚೂರು ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುರೇಶ ನೆಗಳಗುಳಿ ಮತ್ತು ಲಯನ್ಸಿನ ಅನೇಕ ಹಿರಿಯ ಸದಸ್ಯರು ಹಾಜರಿದ್ದರು.

ಪಲ್ಲಮಜಲು, ಮೊಡಂಕಾಪು, ಬಿ.ಸಿ.ರೋಡ್ ಸ್ಥಳೀಯ ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Previous Post

ಶಾಸಕ ಅಶೋಕ್ ರೈ ಸೂಚನೆ : ಕಿಲ್ಲೆ ಮೈದಾನದಲ್ಲೇ ಸೋಮವಾರದ ಸಂತೆ

Next Post

ಪುತ್ತೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ..!!!

OtherNews

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ
ಕ್ರೈಮ್

July 7, 2026
ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!
Featured

July 6, 2026
ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

July 6, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!
ಕ್ರೈಮ್

ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

July 5, 2026

Leave a Reply Cancel reply

Your email address will not be published. Required fields are marked *

Recent News

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

July 7, 2026
ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026
ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

July 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page