Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

    ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಬೆಂಗಳೂರು ಎಸ್​ಎಂವಿಟಿ ಕಾರವಾರ, ಯಶವಂತಪುರ ಮಂಗಳೂರು ಮಧ್ಯೆ ವಿಶೇಷ ರೈಲು ; ವೇಳಾಪಟ್ಟಿ ಇಲ್ಲಿದೆ

October 21, 2024
in ಮಂಗಳೂರು, ರಾಜ್ಯ
0
ಬೆಂಗಳೂರು ಎಸ್​ಎಂವಿಟಿ ಕಾರವಾರ, ಯಶವಂತಪುರ ಮಂಗಳೂರು ಮಧ್ಯೆ ವಿಶೇಷ ರೈಲು ; ವೇಳಾಪಟ್ಟಿ ಇಲ್ಲಿದೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ದೃಷ್ಟಿಯಿಂದ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ.

Advertisement

ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ ಎಂದು ನೈಋತ್ಯ ರೈಲ್ವೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ನೀಡಿದೆ.

ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವೇಳಾಪಟ್ಟಿ

ರೈಲು ಸಂಖ್ಯೆ 06597 / 06598 ಎಸ್‌ಎಂವಿಟಿ ಬೆಂಗಳೂರು – ಕಾರವಾರ, ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ವಿವರಗಳು ಈ ಕೆಳಗಿನಂತಿವೆ;

ರೈಲು ಸಂಖ್ಯೆ 06597 ಅಕ್ಟೋಬರ್ 30 ರಂದು ಮಧ್ಯಾಹ್ನ 1 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 06598 ಅಕ್ಟೋಬರ್ 31 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ವಿಶೇಷ ರೈಲು ಚಿಕ್ಕಬಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು, 10 ಸ್ವೀಪರ್ ಕ್ಲಾಸ್ ಬೋಗಿಗಳು, 2 ಎಸಿ 3 ಟಯರ್ ಬೋಗಿಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ಬ್ರೇಕ್ ವ್ಯಾನ್ಸ್ ಮತ್ತು ಅಂಗವಿಕಲರ ಬೋಗಿಗಳು ಸೇರಿದಂತೆ ಒಟ್ಟು 12 ಬೋಗಿಗಳು ಇರಲಿವೆ.

ಯಶವಂತಪುರ ಎಕ್ಸ್‌ಪ್ರೆಸ್‌ ಸ್ಪೆಷಲ್ ವೇಳಾಪಟ್ಟಿ

ಯಶವಂತಪುರ ಮಂಗಳೂರು ಮಧ್ಯೆ ಸಂಚರಿಸುವ ಯಶವಂತಪುರ ಎಕ್ಸ್‌ಪ್ರೆಸ್‌ ಸ್ಪೆಷಲ್ 06565 / 06566 ವಿವರಗಳು ಹೀಗಿವೆ;

ರೈಲು ಸಂಖ್ಯೆ 06565 ಅಕ್ಟೋಬರ್ 30 ರಂದು ರಾತ್ರಿ 11.50ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 06566 ಅಕ್ಟೋಬರ್ 31 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಟು ರಾತ್ರಿ 9:15 ಗಂಟೆಗೆ ಯಶವಂತಪುರ ನಿಲ್ದಾಣವನ್ನು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲು 4 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು, 7 ಸ್ವೀಪರ್ ಕ್ಲಾಸ್ ಬೋಗಿಗಳು, 6 ಎಸಿ 3 ಟಯರ್ ಬೋಗಿಗಳು, 2 ಎಸಿ ಟೂ-ಟಯರ್ ಬೋಗಿಗಳು ಮತ್ತು 2 ಲಗೇಜ್/ಬ್ರೇಕ್ ವ್ಯಾನ್ಸ್ ಕಮ್ ಜೆನರೇಟರ್ ಕಾರ್ ಸೇರಿದಂತೆ ಒಟ್ಟು 21 ಬೋಗಿಗಳನ್ನು ಹೊಂದಿರಲಿದೆ.

ಪ್ರಯಾಣಿಕರು ರೈಲಿನ ಸಮಯ ಹಾಗೂ ಇತರ ವಿವರಗಳನ್ನು ಅಧಿಕೃತ ವೆಬ್‌ಸೈಟ್ ಆದ www.enquiry.Indianrail.gov.in ಇದರಲ್ಲಿ ಪರಿಶೀಲಸಬಹುದು. ಅಥವಾ NTES ಆ್ಯಪ್ ಮೂಲಕ ಅಥವಾ 139ಕ್ಕೆ ಕರೆಮಾಡುವುದರ ಮೂಲಕ ತಿಳಿದುಕೊಳ್ಳಬಹುದು ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ.#Deepavali pic.twitter.com/07HNHB2U7E

— South Western Railway (@SWRRLY) October 20, 2024

Previous Post

ದ್ವಿಚಕ್ರ ವಾಹನ ಖರೀದಿಸಬೇಕೇ.. ಇಲ್ಲಿದೆ ಸುವರ್ಣಾವಕಾಶ ; 700+ ಸಿಬಿಲ್ ಸ್ಕೋರ್ ಇದ್ರೆ ಸಾಕು : ತಿರುಮಲದಲ್ಲಿದೆ 100% ಫಂಡಿಂಗ್ | upto 14,000/- ಕ್ಯಾಶ್ ಬ್ಯಾಕ್..!!!

Next Post

ಅಕ್ಷಯ ಕಾಲೇಜಿನಲ್ಲಿ“ಸೈಬರ್ ಸೆಕ್ಯುರಿಟಿ”ಕಾರ್ಯಾಗಾರ

OtherNews

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಮಂಗಳೂರು

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

May 22, 2026
ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!
Featured

ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

May 21, 2026
ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!
ಮಂಗಳೂರು

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

May 20, 2026
ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!
Featured

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!

May 17, 2026
ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!
ಬೆಳ್ತಂಗಡಿ

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

May 16, 2026

Leave a Reply Cancel reply

Your email address will not be published. Required fields are marked *

Recent News

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

May 22, 2026
ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

May 22, 2026
ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು..!!

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು..!!

May 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.