Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

    ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ

October 21, 2024
in ಪುತ್ತೂರು
0
ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ, ಶ್ರೀ ಮಹೋತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇಲ್ಲಿನ ನಿಕಟಪೂರ್ವ ಅಧ್ಯಕ್ಷರಾದ ಕೇಶವಪ್ರಸಾದ್ ಮುಳಿಯ ಹಾಗೂ ಮುರಳಿಕೃಷ್ಣ ಹಸಂತಡ್ಕ ಇವರ ಮಾರ್ಗದರ್ಶನದಲ್ಲಿ ಆರಂಭಿಸಲಾಯಿತು.

Advertisement
Advertisement

Advertisement

ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ಇವರು ದೀಪ ಪ್ರಜ್ವಲನೆಗೊಳಿಸಿ ಕಥೆ, ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100ಕ್ಕೂ ಮಿಕ್ಕಿ ನೋಂದಾಯಿತ
ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮಾಹಿತಿಯನ್ನು ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ವೀಣಾ ಬಾಲಕೃಷ್ಣ ರವರು ಧಾರ್ಮಿಕ ಶಿಕ್ಷಣದ ಮಾಹಿತಿ ಹಾಗೂ ತಮ್ಮ ಕೇಂದ್ರದ ಮುಖೇನ ಬಿಡುಗಡೆಗೊಳಿಸಿರುವ ಧಾರ್ಮಿಕ ಪಠ್ಯಪುಸ್ತಕ ಕುರಿತಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಸಂಚಾಲಕರಾದ ವಸಂತ ನಡುಬೈಲು, ಗೌರವಾಧ್ಯಕ್ಷರಾದ ಐತ್ತಪ್ಪ ಅಲೆಕ್ಕಾಡಿ ಮತ್ತು ವಸಂತ ಹುದೇರಿ, ಅಧ್ಯಕ್ಷರಾದ ಧ್ರುವಕುಮಾರ್ ಕೇರ್ಪಡ, ಶ್ರೀ ಕ್ಷೇತ್ರ ಕೇರ್ಪಡದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪರಾಜ ರೈ, ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ಸುಹಾಸ್ ಅಲೆಕ್ಕಾಡಿ, ನಿಂತಿಕಲ್ಲು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಪದ್ಮನಾಭ ಪೂದೆ, ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Previous Post

ಅಕ್ಷಯ ಕಾಲೇಜಿನಲ್ಲಿ“ಸೈಬರ್ ಸೆಕ್ಯುರಿಟಿ”ಕಾರ್ಯಾಗಾರ

Next Post

ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂ.ಜಾ.ವೇ. ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

OtherNews

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!
Featured

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

May 22, 2026
ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!
ನಿಧನ

ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

May 22, 2026
ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 21, 2026
ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!
ಪುತ್ತೂರು

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

May 21, 2026
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!
Featured

ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

May 21, 2026
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!
Featured

ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

May 21, 2026

Leave a Reply Cancel reply

Your email address will not be published. Required fields are marked *

Recent News

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

May 22, 2026
ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

May 22, 2026
ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು..!!

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು..!!

May 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.