ಪುತ್ತೂರು : We Chiken ಶಾಪ್ ನೂತನವಾಗಿ ತೆಂಕಿಲ ಬೈಪಾಸ್ ರಸ್ತೆಯ ಒಕ್ಕಲಿಗ ಗೌಡ ಸಮುದಾಯ ಭವನ ಸಮೀಪದ ಸುರೇಶ್ ಟವರ್ ನಲ್ಲಿ ಅ.23 ರಂದು ಶುಭಾರಂಭಗೊಳ್ಳಲಿದೆ.
ಶಾಸಕ ಅಶೋಕ್ ಕುಮಾರ್ ರೈ ಅವರು ನೂತನ ಮಳಿಗೆ ಉದ್ಘಾಟಿಸಲಿದ್ದಾರೆ.
ನಗರಸಭೆ ಅಧ್ಯಕ್ಷರಾದ ಲೀಲಾವತಿ, ಕೆಪಿಸಿಸಿ ಸಂಯೋಜಕರಾದ ಹೇಮಾನಾಥ ಶೆಟ್ಟಿ ಕಾವು, ಸುರೇಶ್ ಟವರ್ ಮಾಲಕರಾದ ಸದಾಶಿವ ಟಿ, ಉದ್ಯಮಿಗಳಾದ ಪ್ರಸನ್ನ ಕುಮಾರ್ ಶೆಟ್ಟಿ, ಪ್ರಿಯದರ್ಶಿನಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾದ ದಿವ್ಯಪ್ರಭಾ ಚಿಲ್ತಡ್ಕ, ನಗರ ಸಭೆ ಮಾಜಿ ಅಧ್ಯಕ್ಷರಾದ ಜಯಂತಿ ಬಲ್ನಾಡು ಅತಿಥಿಗಳಾಗಿ ಆಗಮಿಸಲಿದ್ದಾರೆ.