Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ.,ಯಾರ ಜೊತೆ ಸಂಬಂಧ ಕಟ್ಟಬೇಡಿ -ಚೈತ್ರಾ ಕುಂದಾಪುರ

October 22, 2024
in ರಾಜ್ಯ, ಸಿನಿಮಾ
0
‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ.,ಯಾರ ಜೊತೆ ಸಂಬಂಧ ಕಟ್ಟಬೇಡಿ -ಚೈತ್ರಾ ಕುಂದಾಪುರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು. ಈಗ ಬಿಗ್ ಬಾಸ್ ನೋಡುತ್ತಿರುವವರಿಗೆ ಅವರ ಮೇಲಿದ್ದ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಚೈತ್ರಾ ಕುಂದಾಪುರಗೆ ಮದುವೆ ಫಿಕ್ಸ್ ಆಗಿದೆಯಂತೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.

Advertisement
Advertisement

‘ಬಿಗ್ ಬಾಸ್’ ಒಳಗೆ ಹೋದಾಗ ಕೆಲವರ ಮಧ್ಯೆ ಆಪ್ತತೆ ಬೆಳೆಯುತ್ತದೆ. ಇದನ್ನು ಪ್ರೀತಿ ಎಂದು ಬಿಂಬಿಸುವ ಕೆಲಸ ಆಗುತ್ತದೆ. ಇದು ಕೆಲವರಿಗೆ ಇಷ್ಟ ಆದರೆ, ಇನ್ನೂ ಕೆಲವರಿಗೆ ಇಷ್ಟ ಆಗುವುದಿಲ್ಲ. ಚೈತ್ರಾ ಕುಂದಾಪುರಗೆ ಈ ವಿಚಾರದಲ್ಲಿ ನಂಬಿಕೆ ಇಲ್ಲ. ತಮ್ಮ ವಿಚಾರದಲ್ಲಿ ಯಾರಾದರೂ ಕಥೆ ಕಟ್ಟೋಕೆ ಬಂದರೆ ಸರಿ ಇರಲ್ಲ ಎಂದು ಅವರು ಹೇಳಿದ್ದಾರೆ.

ಚೈತ್ರಾ, ಹಂಸಾ ಹಾಗೂ ಮಾನಸಾ ಒಂದು ಕಡೆ ಕುಳಿತು ಮಾತನಾಡುತ್ತಿದ್ದರು. ‘ನಂದು, ರಂಜಿತ್ ಹಾಗೂ ತ್ರಿವಿಕ್ರಂದು ಲವ್​ಸ್ಟೋರಿ ಎಂದು ಸುರೇಶ್ ಹೇಳಿಕೆ ಕೊಟ್ಟರು. ಹೀಗೆಲ್ಲ ಹೇಳಿದ್ರೆ ಕಷ್ಟ ಆಗುತ್ತದೆ. ಅವರ ಜೊತೆ ಯಾಕೆ ಕ್ಲೋಸ್ ಆದೆ ಎಂದರೆ ಅವರು ಯಾರ ಬಗ್ಗೆಯೂ ಮಾತನಾಡಲ್ಲ. ಆದರೆ ಸುರೇಶ್ ಜೊತೆ ಕುಳಿತರೆ ನೆಗೆಟಿವ್ ವೈಬ್ಸ್ ಜಾಸ್ತಿ. ಈ ಕಾರಣಕ್ಕೆ ರಂಜಿತ್ ಹಾಗೂ ತ್ರಿವಿಕ್ರಂ ಜೊತೆ ಕ್ಲೋಸ್ ಆಗಿದ್ದೇನೆ’ ಎಂದು ಹಂಸಾ ಸ್ಪಷ್ಟನೆ ಕೊಟ್ಟರು.

Advertisement

‘ನಾನು ವಿಕ್ಕಿ ಜೊತೆ ಕ್ಲೋಸ್ ಆಗಿದ್ದೇನೆ ಎಂದು ಸುರೇಶ್​ ಅಣ್ಣ ಹೆಳುತ್ತಲೇ ಇದ್ದಾರೆ. ನನ್ನ ವಿಚಾರದಲ್ಲಿ ಯಾರಾದರೂ ಲವ್​​ಸ್ಟೋರಿ ಶುರು ಮಾಡಿದರೆ ಮೆಟ್ಟು​ ತೆಗೆದುಕೊಂಡು ಹೊಡೆಯುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನನ್ನ ಕ್ಯಾರೆಕ್ಟರ್​​ಗೆ ಯಾರೂ ಕಳಂಕ ತರಬಾರದು ಎಂದು ನಾನು ಬಯಸುತ್ತೇನೆ. ಮದುವೆ ಫಿಕ್ಸ್​ ಮಾಡಿಕೊಂಡು ಬಂದಿದ್ದೇನೆ. ಯಾರ ಜೊತೆಯೂ ಸಂಬಂಧ ಕಟ್ಟೋದು ಇಟ್ಟುಕೊಳ್ಳಬೇಡಿ’ ಎಂದರು ಚೈತ್ರಾ.

Previous Post

ಪುತ್ತೂರು ನಗರ ಪೊಲೀಸ್ ಠಾಣೆಯ ನಿವೃತ್ತ ಎ.ಎಸ್.ಐ ಕೃಷ್ಣ ಶೆಟ್ಟಿ ನಿಧನ!

Next Post

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀದೇವಿ ವಿದ್ಯಾಕೇಂದ್ರದ ಜೀವೇಶ್ ವಿ ಪೂಜಾರಿ ಚಿನ್ನದ ಪದಕ ಪಡೆದು SGFI ಗೆ ಆಯ್ಕೆ

OtherNews

ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025

Leave a Reply Cancel reply

Your email address will not be published. Required fields are marked *

Recent News

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.