Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

    ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!!

    ಪುತ್ತೂರು : 41 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ ; ಆಕ್ರೋಶ

October 23, 2024
in ರಾಜ್ಯ
0
ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಹುಬ್ಬಳ್ಳಿ : ರಾಜ್ಯದಲ್ಲಿ ಜನರು ದೀಪಾವಳಿ ಹಬ್ಬದ ಅಗತ್ಯ ತಯಾರಿಯಲ್ಲಿ ತೊಡಗಿದ್ದಾರೆ. ಇನ್ನೂ ಬಡವರು ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳಲು ಅನುಕೂಲವಾಗುವಂತೆ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮುಖೇನ ಪಡಿತರ ಅಕ್ಕಿ, ಗೋಧಿ ಇನ್ನಿತರ ಆಹಾರ ಧಾನ್ಯ ವಿತರಿಸುತ್ತದೆ. ಆದರೆ ಈ ಬಾರಿ ದೀಪಾವಳಿ ಹಬ್ಬಕ್ಕೂ ಮೊದಲೇ ಪಡಿತರ ವಿತರಣೆಗೆ ತಾಂತ್ರಿಕ ಸಮಸ್ಯೆ ಎದುರಾಗಿದೆ.

Advertisement

ಇಲಾಖೆ ವ್ಯಾಪ್ತಿಯ ಹೊಸ ಸರ್ವರ್‌ ಸಮಸ್ಯೆಯಿಂದ ಫಲಾನುಭವಿಗಳು ಹಾಗೂ ಆಹಾರ ಧಾನ್ಯ ವಿತರಕರು ಪರದಾಡುತ್ತಿದ್ದಾರೆ. ಸರ್ವರ್ ಸಮಸ್ಯೆ ಇನ್ನೇನು ಗಂಟೆಯಲ್ಲಿ ಸರಿಹೋಗುತ್ತದೆ ಕಾದು ಕಾದು ಹೈರಾಣಾಗಿದ್ದಾರೆ. ಕೇವಲ ಉತ್ತರ ಕರ್ನಾಟಕ, ಹುಬ್ಬಳ್ಳಿ ಧಾರವಾಡದ ಸಮಸ್ಯೆ ಮಾತ್ರವಲ್ಲ. ಇಡೀ ರಾಜ್ಯದಲ್ಲಿ ಬಹುತೇಕ ಎಲ್ಲ ಕಡೆಗಳಲ್ಲಿ ಈ ಸರ್ವರ್ ಸಮಸ್ಯೆಯಿಂದ ಹೀಗೆ ಆಗಿದೆ.

ಮಾಸಿಕ ವಿತರಣೆಯಂತೆ ಈ ತಿಂಗಳಲ್ಲಿ ಸದ್ಯಕ್ಕೆ ಶೇಕಡಾ 5 ರಷ್ಟು ಕಾರ್ಡ್‌ಗಳಿಗೆ ಮಾತ್ರ ಪಡಿತರ ವಿತರಣೆ ಆಗಿದೆ. ಉಳಿದ 95ರಷ್ಟು ಪಡಿತರದಾರರು ನಿತ್ಯ ನ್ಯಾಯಬೆಲೆ ಅಂಗಡಿಗಳಿಗೆ ಅಲೆಯುತ್ತಿದ್ದಾರೆ.

ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಕಾರ್ಯಕ್ಕೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಹೊಸ ಸರ್ವರ್ ಅಳವಡಿಸಿದೆ. ಇದೀಗ ಸರ್ವರ್‌ನಲ್ಲಿ ಸಮಸ್ಯೆ ಆಗಿದೆ. ಇದರಿಂದ ಪಡಿತರದಾರರು ಹೈರಾಣಾಗುತ್ತಿದ್ದಾರೆ.

ಹಬ್ಬದ ಸಂದರ್ಭಗಳಲ್ಲಿ ದಿನಸಿ ಜೊತೆಗೆ ಆಹಾರ ಧಾನ್ಯಕ್ಕೂ ಹೆಚ್ಚಿನ ಬೇಡಿಕೆ ಇರುತ್ತದೆ. ಈ ಪಡಿತರ ಸಿಕ್ಕರೆ ಹಬ್ಬದಕ್ಕೆ ಅನುಕೂಲವಾಗಲಿದೆ ಎಂದುಕೊಂಡಿದ್ದ ಪಡಿತರದಾರರಿಗೆ ನಿರಾಸೆಯಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್‌ ಪಾಯಿಂಟ್‌ ಆಪ್‌ ಸೇಲ್‌ (ಇ-ಪಿಒಎಸ್‌) ಯಂತ್ರಗಳ ಕಾರ್ಯಾಚರಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆನ್‌ಲೈನ್‌ ವ್ಯವಸ್ಥೆಗೆ ಇಲಾಖೆ ನೂತನ ಸರ್ವರ್‌ ಅಳವಡಿಸಿದೆ. ಇದರಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಅದು ಇಡೀ ರಾಜ್ಯಾದ್ಯಂತ ಪಡಿತರ ವಿತರಣೆ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರಿದೆ.

Previous Post

ಪುತ್ತೂರು : ವಿ.ಹಿಂ.ಪ. ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ : ವಿ.ಹಿಂ.ಪ. ಬಜರಂಗದಳ ಕಾರ್ಯಕರ್ತರಿಂದ ವಿರೋಧ!

Next Post

ಫರಂಗಿಪೇಟೆ : ಪೂರ್ವದ್ವೇಷದ ಹಿನ್ನೆಲೆ ತಲವಾರು ದಾಳಿ; ಇಬ್ಬರಿಗೆ ಗಾಯ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

July 10, 2026
ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

July 10, 2026
ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

July 10, 2026
ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

July 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page