ಪುತ್ತೂರು : ಪುತ್ತಿಲ ಪರಿವಾರ ಟ್ರಸ್ಟ್ (ರಿ) ಇದರ ಆಶ್ರಯದಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರಾ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಡಿಸೆಂಬರ್ 28 ಮತ್ತು 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.

ಪುತ್ತಿಲ ಪರಿವಾರ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.




























