Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

    ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

    ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

    (ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಾರ್ಕಳ : ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ : ಪತ್ನಿ ಸಹಿತ ಇಬ್ಬರು ಅರೆಸ್ಟ್!

October 25, 2024
in Featured, ಮಂಗಳೂರು
0
ಕಾರ್ಕಳ : ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ : ಪತ್ನಿ ಸಹಿತ ಇಬ್ಬರು ಅರೆಸ್ಟ್!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.

Advertisement
Advertisement
Advertisement

Advertisement

Advertisement

ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ.

ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ನಡೆದಿದ್ದೇನು?

ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದ. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಕಳ ರೋಟರಿ, ಮಣಿಪಾಲ ಕೆಎಂಸಿ, ಮಂಗಳೂರಿನ ವೆನ್ಲಾಕ್, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅ.20 ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದರು.

ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರನೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ತನಿಖೆ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್‌ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಯಿತು.

ಊಟದಲ್ಲಿ ವಿಷ ಬೆರೆಸಿದ್ದ ಪತ್ನಿ ಪ್ರತಿಮಾ?

ಬಾಲಕೃಷ್ಣ ಸಾವಿನ ಬಳಿಕ ಪತ್ನಿ ಪ್ರತಿಮಾನ ಚಲನವಲನ ಬಗ್ಗೆ ಆಕೆಯ ಸಹೋದರನೇ ಅನುಮಾನಗೊಂಡಿದ್ದ. ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.

Previous Post

“ಸಹಕರಿಸು, ಇಲ್ಲ 24 ತುಂಡು ಮಾಡುವೆ” ಬೆದರಿಕೆ ; ನೊಂದು ಯುವತಿ ಆತ್ಮಹತ್ಯೆಗೆ ಯತ್ನ

Next Post

ಮಾಣಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸುದೀಪ್‌ ಕುಮಾರ್‌ ಶೆಟ್ಟಿ ಆಯ್ಕೆ

OtherNews

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!
Featured

September 10, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!
ಕ್ರೈಮ್

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

September 9, 2026
ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

September 11, 2026
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

September 10, 2026
ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

ವಿಟ್ಲ ಗ್ರಾಮೀಣ ಸಹಕಾರಿ ಸಂಘ:1087.99 ಕೋಟಿ ರೂ.ವ್ಯವಹಾರ, 4,04,48,775.71 ರೂ. ಲಾಭ; 22% ಡಿವಿಡೆಂಡ್..!

September 10, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page