Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಪೇಜಾವರ ಶ್ರೀ., ಬಿಕೆ ಹರಿಪ್ರಸಾದ್ ನಡುವೆ ಜಾತಿ ಗಣತಿ ಸಂಘರ್ಷ ; ವಿವಾದವೇನು!?

October 28, 2024
in ಬೆಂಗಳೂರು, ರಾಜ್ಯ
0
ಪೇಜಾವರ ಶ್ರೀ., ಬಿಕೆ ಹರಿಪ್ರಸಾದ್ ನಡುವೆ ಜಾತಿ ಗಣತಿ ಸಂಘರ್ಷ ; ವಿವಾದವೇನು!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರು : ಜಾತಿ ಗಣತಿ ವಿಚಾರವಾಗಿ ಹೇಳಿಕೆ ನೀಡಿದ್ದ ಪೇಜಾವರ ಶ್ರೀಗಳ ವಿರುದ್ಧ ವಿಧಾನ ಪರಿಷತ್​ ಸದಸ್ಯ, ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್ ಕೇವಲವಾಗಿ ಮಾತನಾಡಿದ್ದರು. ಬಿಕೆ ಹರಿಪ್ರಸಾದ್​ ಅವರ ಹೇಳಿಕೆಗೆ ಖಂಡನೆ ವ್ಯಕ್ತವಾಗುತ್ತಿದೆ. ಅಷ್ಟಕ್ಕೂ ನಡೆದಿದ್ದಾದರೂ ಏನು? ಪ್ರೇಜಾವರ ಶ್ರೀಗಳು ಮತ್ತು ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ಏನು?

Advertisement

Advertisement

ಜಾತಿ ಗಣತಿ ಯಾಕೆ ಬೇಕು?: ಪೇಜಾವರ ಶ್ರೀ

ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಜ್ಯಾತ್ಯಾತೀತವಾಗಿರುವ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ ಬೇಕು?. ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿ ಗಣತಿ ಎನ್ನುತ್ತೀರಿ ಈ ಜಾತಿ ಗಣತಿ ಯಾಕೆ ಎನ್ನುವುದು ತಿಳಿಯುತ್ತಿಲ್ಲ ಎಂದು ಪೇಜಾವರ ಮಠದ ಸ್ವಾಮೀಜಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದರು.

ಪೇಜಾವರ ಶ್ರೀ ಪುಡಿ ರಾಜಕಾರಣಿ: ಹರಿಪ್ರಸಾದ್​​

ಜಾತಿ ಗಣತಿ ಕುರಿತು ಹೇಳಿಕೆ ನೀಡಿರುವ ಪೇಜಾವರ ಶ್ರೀಗಳ ವಿರುದ್ಧ ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಈಗಿನ ಸ್ವಾಮೀಜಿ ಅವರು ಅಯೋಧ್ಯೆಯಿಂದ ಹಿಡಿದು ಎಲ್ಲ ವಿಷಯಗಳ ಬಗ್ಗೆ ಹೇಳಿಕೆ ನೀಡುತ್ತಿರುತ್ತಾರೆ. ಜಾತಿ ಗಣತಿ ಬಗ್ಗೆ ಮಾತನಾಡುವ ಸ್ವಾಮೀಜಿ ಅವರು ತಮ್ಮ ಮಠದಲ್ಲಿ ಪಂಕ್ತಿಭೋಜನ ಹಾಗೂ ಮಡೆಸ್ನಾನ ಉತ್ತೇಜನ ನೀಡುತ್ತಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದರು.

ಪ್ರಜಾಪ್ರಭುತ್ವ ರಾಷ್ಟ್ರ ಹೌದೋ ಅಲ್ವೋ?: ಪೇಜಾವರ ಶ್ರೀ

ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​ ಹೇಳಿಕೆಗೆ ಪೇಜಾವರ ಶ್ರೀಗಳು ತಿರುಗೇಟು ನೀಡಿದ್ದಾರೆ. ನಾವು ಪುಡಿ ರಾಜಕಾರಣ ಮಾಡುತ್ತಿದ್ದೇವೆ ಎನ್ನುತ್ತಾರೆ. ಹಾಗಾದರೆ ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ ಅಲ್ವೋ ಹೇಳಿ. ಹೌದು ಅಂತಾದ್ರೆ ಮಾತನಾಡುವ ಹಕ್ಕಿದೆ. ಹೀಗಿರುವಾಗ ಕಾವಿ ತೆಗೆದಿಟ್ಟು ಬಂದರೆ ಉತ್ತರ ಕೊಡುತ್ತೇವೆ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಅಲ್ಲದೇ, ನಾವು ಜ್ಯಾತ್ಯಾತೀತರು ಎನ್ನುವವರೇ ಎಲ್ಲ ವಲಯದಲ್ಲೂ ಜಾತಿ ವ್ಯವಸ್ಥೆಯನ್ನು ಪೋಷಿಸಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲಕ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​ ಮತ್ತು ಪೇಜಾವರ ಶ್ರೀಗಳ ನಡುವೆ ವಾಗ್ಯುದ್ದ ನಡೆಯುತ್ತಿದೆ. ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಬಿಕೆ ಹರಿಪ್ರಸಾದ್​ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಬಿಕೆ ಹರಿಪ್ರಸಾದ್​ ವಿರುದ್ಧ ಹರಿಹಾಯ್ದಿದ್ದಾರೆ.

ಪೇಜಾವರ ಶ್ರೀಗಳ ವಿರುದ್ಧ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜದವರು ಪ್ರತಿಭಟನೆ ನಡೆಸಿದರು.

Previous Post

ನಿಮ್ಮ ಸೈಟ್ ಖರೀದಿಸುವ ಕನಸಿಗೆ ‘ಆಶೀರ್ವಾದ’ ಸಿಗುವ ಸಮಯ ಇದೀಗ ಬಂದಿದೆ! – ಏನು? ಎತ್ತ? ಎಂದು ಯೋಚಿಸದೆ ಇಂದೇ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ

Next Post

ಕೆರೆ ಕೋಡಿಯ ನೀರಿನಲ್ಲಿ ಸೆಲ್ಫಿ ತೆಗೆಯಲು ಹೋದಾಗ ದುರ್ಘಟನೆ ; 12 ಗಂಟೆ ಕಾರ್ಯಾಚರಣೆ : ಯುವತಿಯ ರಕ್ಷಣೆ

OtherNews

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!
ಕ್ರೈಮ್

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌
ಬೆಂಗಳೂರು

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!
ಬೆಂಗಳೂರು

ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

August 18, 2026

Leave a Reply Cancel reply

Your email address will not be published. Required fields are marked *

Recent News

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.