Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ ಪೊಲೀಸರ ಕಾರ್ಯಾಚರಣೆ : ಹಲವು ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ವಶಕ್ಕೆ!

October 30, 2024
in Featured, ಬಂಟ್ವಾಳ
0
ವಿಟ್ಲ ಪೊಲೀಸರ ಕಾರ್ಯಾಚರಣೆ : ಹಲವು ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ವಶಕ್ಕೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾದ ತಂಡದ ಸಿಬ್ಬಂದಿಗಳು ಅ.29 ರಂದು ಬಂಟ್ವಾಳ ತಾಲೂಕು ಮಾಣಿ ಜಂಕ್ಷನ್‌ ನಲ್ಲಿ ಇಬ್ಬರು ಕಳ್ಳರನ್ನು ಬಂಧಿಸಿದ್ದು, ವಿಚಾರಿಸಿದಾಗ ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆ ಮನೆ ಕಳವು ಎರಡು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.

ಉಳ್ಳಾಲ ತಾಲೂಕು ಬೋಳಿಯಾರು ಧರ್ಮನಗರದ ಮಹಮ್ಮದ್‌ ರಿಯಾಜ್‌ ಹಸನಬ್ಬ, ಉಳ್ಳಾಲ ಹಳೆ ಕೋಟೆಯ ಮೊಹಮ್ಮದ್‌ ಇಂತಿಯಾಜ್ ಬಂಧಿತರು.

Advertisement

ಮಹಮ್ಮದ್‌ ರಿಯಾಜ್‌ ಹಸನಬ್ಬ ವಿರುದ್ಧ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ನಗರ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುತ್ತವೆ.

ವಿಟ್ಲ ಪೊಲೀಸರು ಬೇಧಿಸಿದ 04 ಪ್ರಕರಣಗಳ ವಿವರ

1] ವಿಟ್ಲ ಪೊಲೀಸು ಠಾಣಾ ಅ.ಕ್ರ:163/2024 ಕಲಂ:331(3),331(4),305 BNS-2023,

2] ವಿಟ್ಲ ಪೊಲೀಸು ಠಾಣಾ ಅ.ಕ್ರ:166/2024 ಕಲಂ:331(3),331(4),305 BNS-2023

3] ಪುತ್ತೂರು ನಗರ ಪೊಲೀಸು ಠಾಣಾ ಅ.ಕ್ರ:95/2024 ಕಲಂ:331(3),331(4),305 BNS-2023

4] ಪುತ್ತೂರು ನಗರ ಪೊಲೀಸು ಠಾಣಾ ಅ.ಕ್ರ:96/2024 ಕಲಂ:331(3),331(4),305 BNS-2023

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ರೂ 1,35,000/–ರೂ ಮೌಲ್ಯದ ಗ್ಯಾಸ್‌ ಸಿಲಿಂಡರ್‌ ಹಾಗೂ ಮನೆ ಸಾಮಗ್ರಿಗಳು , ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಆಟೋ ರಿಕ್ಷಾ-1 ಅಂದಾಜು ಮೌಲ್ಯ 1,50,000/- ರೂ ಆಗಿದ್ದು ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ವಾದೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ ಆಗಬಹುದು.

ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಯತೀಶ್‌ ಎನ್‌ ಐ.ಪಿ.ಎಸ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ರಾಜೇಂದ್ರ ಡಿ ಎಸ್‌ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್.‌ ವಿಜಯ ಪ್ರಸಾದ್‌ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ನಾಗರಾಜ್‌ ಹೆಚ್‌ ಈ ರವರ ನೇತೃತ್ವದಲ್ಲಿ ಪೊಲೀಸ್‌ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್‌, ಕೌಶಿಕ್‌ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ ,ರಕ್ಷೀತ್‌ ರೈ,ಶ್ರೀಧರ ಸಿ ಎಸ್‌, ಕೃಷ್ಣ ನಾಯ್ಕ್‌, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್‌, ಸತೀಶ್‌ , ಗಣಕಯಂತ್ರ ವಿಭಾಗದ ಸಂಪತ್‌, ದಿವಾಕರ್‌, ಭಾಗವಹಿಸಿರುತ್ತಾರೆ.

Previous Post

ಪುತ್ತೂರು ಸರಕಾರಿ ಆಸ್ಪತ್ರೆಗೆ ಹೆಚ್ಚುವರಿ ಔಷಧಾಲಯ ಕೌಂಟರ್ : ಶಾಸಕ ಅಶೋಕ್ ರೈ

Next Post

ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಪ್ರಕಟ

OtherNews

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

May 3, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026

Leave a Reply Cancel reply

Your email address will not be published. Required fields are marked *

Recent News

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page