Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ವಿಟ್ಲದ ಯುವಕೇಸರಿ ತಂಡಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ..!!

November 1, 2024
in ಆವಿಷ್ಕಾರ, ಬಂಟ್ವಾಳ
0
ವಿಟ್ಲದ ಯುವಕೇಸರಿ ತಂಡಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ ತಾಲೂಕು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಂದಳಿಕೆಯ ಯುವಕೇಸರಿ ಅಬೀರಿ- ಅತಿಕಾರಬೈಲು (ರಿ ) ಸಂಘಟನೆಗೆ 2024-25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಗೊಂಡಿದೆ.
ಈ ಸಂಘಟನೆಯು ಹಲವಾರು ವರ್ಷಗಳಿಂದ ಪ್ರತಿ ತಿಂಗಳಿನಲ್ಲಿ ತೀರಾ ಬಡತನದಲ್ಲಿರುವ ಅನಾರೋಗ್ಯ ಪೀಡಿತರಿಗೆ ರೂಪಾಯಿ 10,000 ಮತ್ತು 26 ರಿಂದ 52 ಕೆ. ಜಿ ಅಕ್ಕಿಯನ್ನು ನೀಡುತ್ತಾ ಬಂದಿದ್ದಾರೆ.

Advertisement
Advertisement

ಅಲ್ಲದೇ ಸತತವಾಗಿ ತುರ್ತು ಸಂದರ್ಭದಲ್ಲಿ ಹಲವಾರು ಜನರಿಗೆ ರಕ್ತದಾನ ಪೂರೈಕೆ. ಚಂದಳಿಕೆ ಅಸುಪಾಸಿನ ಎಲ್ಲಾ ರಸ್ತೆಯ ಸ್ವಚ್ಛತಾ ಕಾರ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಉದ್ಯೋಗ ಮಾಹಿತಿಗಳು ಮತ್ತು ಹಲವು ರೀತಿಯ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಚಂದಳಿಕೆ ಜಂಕ್ಷನ್ ಬಳಿ 50,000 ವೆಚ್ಚದ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿದ್ದಾರೆ. ಮಡಿಕೇರಿಯ ಪ್ರವಾಹ ಸಂಧರ್ಭದಲ್ಲಿ 15 ಜನರ ತಂಡ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ 20,000 ಮೌಲ್ಯದ ದಿನಸಿ ಸಾಮಗ್ರಿಗಳನ್ನು ನೀಡಿದ್ದಾರೆ..

ಯುವಕೇಸರಿ ಸಂಘಟನೆಯು 10 ವರ್ಷಗಳ ಹಿಂದೆ ಆರಂಭಗೊಂಡು ಕಾನೂನಿನ ಚೌಕಟ್ಟಿನಲ್ಲಿ ನೋಂದಾವಣೆಗೊಂಡಿದ್ದು 50 ಕ್ಕಿಂತ ಹೆಚ್ಚು ಸದಸ್ಯರನ್ನು ಒಳಗೊಂಡು ಪ್ರಸ್ತುತವಾಗಿ ಗೌರವ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು, ಅಧ್ಯಕ್ಷರಾಗಿ ವನಿತ್ ಮಡಿವಾಳ ಅಬೀರಿ , ಕಾರ್ಯದರ್ಶಿಯಾಗಿ ಬಾಲಕೃಷ್ಣ ಪೂಜಾರಿ ಪಟ್ಲ ಇವರುಗಳು ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿ ವಿಠಲ ಪೂಜಾರಿ ಅತಿಕಾರಬೈಲು, ಚಂದ್ರಹಾಸ ಕುಲಾಲ್ ಅಬೀರಿ, ಪದ್ಮನಾಭ ಶೆಟ್ಟಿ ಚಪುಡಿಯಡ್ಕ, ಸುಶಾಂತ್ ಸಾಲಿಯಾನ್ ಚಂದಳಿಕೆ, ದಿವಾಕರ ಶೆಟ್ಟಿ ಅಬೀರಿ, ಗಂಗಾಧರ ಪೂಜಾರಿ ಪರಣೀರು, ಚಿದಾನಂದ ಶೆಟ್ಟಿ ಉಜಿರೆಮಾರು, ಗಣೇಶ್ ಪೂಜಾರಿ ಪಟ್ಲ ಮತ್ತು ಯೋಗೀಶ್ ಕೇಪುಳಗುಡ್ಡೆ ಇವರುಗಳು ಸೇವೆಯನ್ನು ಸಲ್ಲಿಸಿರುತ್ತಾರೆ.

Advertisement

ಈ ಸಂಘಟನೆಯು 7,60,000 ರೂ ಮತ್ತು 1700 ಕೆ. ಜಿ ಅಕ್ಕಿಯನ್ನು ವಿತರಣೆ ಮಾಡಿರುತ್ತಾರೆ..

Advertisement
Advertisement
Previous Post

ಶ್ರೀಧರ್ ಭಟ್ ಬ್ರದರ್ಸ್ ನ ಮಾಲಕ ಮೋಹನ್ ದಾಸ್ ಭಟ್ ನಿಧನ

Next Post

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಅರೆಸ್ಟ್…!!!

OtherNews

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!
ಕ್ರೈಮ್

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

March 31, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
ಕಳ್ಳತನ ಪ್ರಕರಣದ ಆರೋಪಿ ಬಂಧನ..!!
ಕ್ರೈಮ್

ಕಳ್ಳತನ ಪ್ರಕರಣದ ಆರೋಪಿ ಬಂಧನ..!!

March 28, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.