Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

    ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

    ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಡಬ: ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸವಾರ ಮೃತ್ಯು..!!!

November 2, 2024
in Featured, ಕ್ರೈಮ್, ನಿಧನ, ನ್ಯೂಸ್
0
ಕಡಬ: ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸವಾರ ಮೃತ್ಯು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ,ನ. 2 : ಕಡಬ -ಪಂಜ ರಸ್ತೆಯಲ್ಲಿ ಕೋಡಿoಬಾಳ ಸಮೀಪ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿ ಮೇಲೆ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ದೂಪದ ಮರ ಬಿದ್ದು ಸ್ಕೂಟಿ ಸವಾರ ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡ ಅವರ ಪುತ್ರ, ಎಡಮಂಗಲ ಸಿ. ಎ. ಬ್ಯಾಂಕ್ ಪಿಗ್ಮಿ ಸಂಗ್ರಾಹಕ ಸೀತಾರಾಮ ಗೌಡ (58) ಅವರು ಸ್ಧಳದಲ್ಲೇ ಸಾವನ್ನಪ್ಪಿದ ಘಟನೆ (ನ. 2) ಶನಿವಾರ ಬೆಳಗ್ಗೆ ಸಂಭವಿಸಿದೆ.

Advertisement
Advertisement

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮನೆಯಲ್ಲಿ ದೀಪಾವಳಿ ಪ್ರಯುಕ್ತ ಹರಕೆ ಇದ್ದುದರಿಂದ ಕೋಳಿ ತರುವುದಕ್ಕಾಗಿ ಕೊಡಿoಬಾಳ ಹೋಗಿದ್ದ ಅವರು ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಜನರ ಆಕ್ರೋಶ :
ರಸ್ತೆಯ ಪಕ್ಕದಲ್ಲಿನ ದೂಪದ ಮರಗಳಿಂದ ಮೇಣ (ಹಾಲು ಮಡ್ಡಿ ) ಸಂಗ್ರಹಿಸಿ ಬುಡದಲ್ಲಿ ಶಿಥಿಲಗೊಂಡ ಮರಗಳನ್ನು ಹಾಗೆಯೇ ಬಿಡುತ್ತಿರುವುದರಿಂದ ಪದೇ ಪದೇ ಕಡಬ, ನೆಟ್ಟಣ ಭಾಗದಲ್ಲಿ ಮರಗಳು ರಸ್ತೆಗೆ ಮುರಿದು ಬಿದ್ದು ಅಪಾಯ ಸಂಭವಿಸುತ್ತಲೇ ಇರುವ ಬಗ್ಗೆ ಮಾಧ್ಯಮಗಳು ಹಲವು ಬಾರಿ ಎಚ್ಚರಿಸಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದೇ ಇರುವುದೇ ದುರಂತಕ್ಕೆ ಕಾರಣ ಎಂದು ಸುರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Previous Post

‘We Want Medical College’ ಡಿಕೆಶಿ ಎದುರು ಮೆಡಿಕಲ್ ಕಾಲೇಜಿಗೆ ಬೇಡಿಕೆ ಇಟ್ಟ ಪುತ್ತೂರು ಜನತೆ

Next Post

ಅಮೆಜಾನ್​ಗೆ 20 ಕೋಟಿಗೂ ಅಧಿಕ ಪಂಗನಾಮ.. ಮಂಗಳೂರು ಪೊಲೀಸರ ಕೈಗೆ ಸೆರೆಸಿಕ್ಕ ಖತರ್ನಾಕ್​ ಖದೀಮರು

OtherNews

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ
ಕ್ರೈಮ್

July 7, 2026
ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026
ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!
ಧಾರ್ಮಿಕ

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

July 7, 2026
ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!
ಸುಳ್ಯ

ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

July 7, 2026
ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!
Featured

ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

July 7, 2026

Leave a Reply Cancel reply

Your email address will not be published. Required fields are marked *

Recent News

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

July 7, 2026
ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026
ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

July 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page