Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

November 3, 2024
in ಕ್ರೈಮ್, ಸಿನಿಮಾ
0
ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Advertisement
Advertisement
Advertisement

ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್​ಮೆಂಟ್ ಒಂದರಲ್ಲಿ ಗುರುಪ್ರಸಾದ್ ವಾಸವಿದ್ದರು, ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಪೊಲೀಸರು.

Advertisement

ಗುರುಪ್ರಸಾದ್ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರು. ‘ಮಠ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಗುರುಪ್ರಸಾದ್ ಮೊದಲ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದರು. ಅದಾದ ಬಳಿಕ ನಿರ್ದೇಶಿಸಿದ ‘ಎದ್ದೇಳು ಮಂಜುನಾಥ’ ಭಾರಿ ದೊಡ್ಡ ಹಿಟ್ ಆಯ್ತು, ಕಲ್ಟ್ ಕಾಮಿಡಿ ಸಿನಿಮಾ ಆಗಿ ಗುರುತಿಸಲಾಗುತ್ತಿದೆ. ಅದಾದ ಬಳಿಕ ‘ಡೈರೆಕ್ಟರ್ಸ್ ಸ್ಪೆಷಲ್’ ಸಿನಿಮಾ ಮಾಡಿದರು. ಈ ಸಿನಿಮಾ ಮೂಲಕ ಡಾಲಿ ಧನಂಜಯ್ ನಾಯಕನಾಗಿ ಪರಿಚಯಗೊಂಡರು. ಅದಾದ ಬಳಿಕ 2017 ರಲ್ಲಿ ‘ಎರಡನೇ ಸಲ’ ನಿರ್ದೇಶಿಸಿದರು. ಆ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು.

‘ಎರಡನೇ ಸಲ’ ಸಿನಿಮಾ ಆದಮೇಲೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದ ಗುರುಪ್ರಸಾದ್ ಇದೇ ವರ್ಷದಲ್ಲಿ ಜಗ್ಗೇಶ್ ಅವರೊಟ್ಟಿಗೆ ‘ರಂಗನಾಯಕ’ ಸಿನಿಮಾ ಮಾಡಿದರು. ಸಿನಿಮಾ ಚಿತ್ರಮಂದಿರದಲ್ಲಿ ಅಟ್ಟರ್ ಫ್ಲಾಪ್ ಆಯ್ತು. ‘ರಂಗನಾಯಕ’ ಸಿನಿಮಾದ ಸೋಲಿನಿಂದ ವಿಚಲಿತರಾಗಿದ್ದ ಗುರುಪ್ರಸಾದ್ ಸಾಕಷ್ಟು ಸಾಲಗಳಿಗೆ ಸಿಲುಕಿಕೊಂಡಿದ್ದರು. ಕೊನೆಗೆ ಈಗ ನಿಧನ ಹೊಂದಿದ್ದಾರೆ.\

Advertisement
Previous Post

ವಕ್ಫ್ ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ.. ರೈತರಿಗೆ ಕೊಟ್ಟ ನೋಟಿಸ್ ವಾಪಸ್​ ಪಡೆಯಲು ಸೂಚನೆ

Next Post

ಯೋಗಿ ಆದಿತ್ಯನಾಥ್ 10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಬಾಬಾ ಸಿದ್ದಿಕಿ ರೀತಿ ಸಾಯ್ತಾರೆ, ಕೊಲೆ ಬೆದರಿಕೆ

OtherNews

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!
Featured

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!
Featured

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026

Leave a Reply Cancel reply

Your email address will not be published. Required fields are marked *

Recent News

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page