Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ

November 4, 2024
in ಕ್ರೈಮ್, ಬೆಂಗಳೂರು
0
ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮೈಸೂರು: ಮಹಿಳೆಯೋರ್ವಳು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದಯ ತಾಳಿ ಕಟ್ಟಿದ ಗಂಡನನ್ನೇ ಕೊಂದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿಹಳ್ಳಿಯಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸದಾಶಿವ(43) ಎಂಬ ವ್ಯಕ್ತಿಯನ್ನು ಸರ್ಕಾರಿ ಶಾಸಲೆಯ ಬಳಿ ಕೊಲೆಯಾಗಿತ್ತು. ಪತ್ನಿ ರಾಜೇಶ್ವರಿ ಹಾಗೂ ತನ್ನಿಬ್ಬರು ಗೆಳೆಯರಾದ ರಂಗಸ್ವಾಮಿ, ಶಿವಯ್ಯ ಎನ್ನುವರ ಜೊತೆ ಸೇರಿಕೊಂಡು ಪತಿಯನ್ನೇ ಕೊಂದಿದ್ದಳು. ಬಳಿಕ ವಾಮಾಚಾರಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಬಿಂಬಿಸಿ ರಾಜೇಶ್ವರಿ ಬಿಕ್ಕಿಬಿಕ್ಕಿ ಅತ್ತಿದ್ದಳು. ಆದ್ರೆ, ಪೊಲೀಸರು ತನಿಖೆ ನಡೆಸಿದಾಗ ಪತ್ನಿಯ ನವರಂಗಿಯಾಟ ಬಯಲಿಗೆ ಬಂದಿದೆ.

Advertisement
Advertisement
Advertisement

ಮೈಸೂರು ಜಿಲ್ಲೆಯಲ್ಲೊಂದು ಐನಾತಿ ಪತ್ನಿಯ ನಿಜ ಬಣ್ಣವನ್ನು ಪೊಲೀಸ್ರು ಬಟಾಬಯಲು ಮಾಡಿದ್ದಾರೆ. ತನ್ನ ರಂಗಿನಾಟಕ್ಕೆ ಪತಿ ಅಡ್ಡ ಬರ್ತಾನೆ ಎಂದು ತಿಳಿದ ಪತ್ನಿ ವಾಮಾಚಾರದ ಹೆಸರಲ್ಲಿ ಪತಿಯನ್ನು ಕೊಂದು ಕಥೆ ಕಟ್ಟಿ ಸಿಕ್ಕಿಬಿದ್ದಿದ್ದಾಳೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದನ್ನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಲ್ಕುಂಡಿ ಗ್ರಾಮದ ಸುಮಾರು 47 ವರ್ಷದ ಸದಾಶಿವ ಕೊಲೆಯಾಗಿದ್ದು, ಇದೇ ಸದಾಶಿವನ ಪತ್ನಿ ರಾಜೇಶ್ವರಿ ಈಕೆಯ ಇಬ್ಬರು ಪ್ರಿಯಕರರಾದ ರಂಗಸ್ವಾಮಿ, ಶಿವಯ್ಯ ಬಂಧಿತ ಆರೋಪಿಗಳಾಗಿದ್ದಾರೆ.

Advertisement

ಅಕ್ಟೋಬರ್ 17 ರಂದು ಮಡುವಿನಹಳ್ಳಿ ಸರ್ಕಾರಿ ಶಾಲೆಯ ಪಕ್ಕದ ಗದ್ದೆಯ ಬದುವಿನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಈ ಸದಾಶಿವ ಪತ್ತೆಯಾಗಿದ್ದ. ನರಳಾಟವಾಡ್ತ ಇದ್ದ ಸದಾಶಿವನನ್ನ ಕಂಡ ಸ್ಥಳಿಯರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ. ಆದ್ರೆ ಈ ಮೃತ ಸದಾಶಿವ ಸಿಕ್ಕ ಜಾಗದಲ್ಲಿ ರಕ್ತಕೊಡಿಯಂತೆ ಹರಿದಿತ್ತು ಪಕ್ಕದಲ್ಲೇ ನೂರ ಒಂದು ರೂಪಾಯಿ, ನಿಂಬೆಹಣ್ಣು, ಎಲೆ ಅಡಿಕೆ ಕುಡಿಕೆ ಬಿದ್ದಿತ್ತು. ಘಟನೆಯನ್ನ ಕಂಡವರು ವಾಮಾಚಾರಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಎಲ್ಲರೂ ಆರಂಭದಲ್ಲಿ ಅಂದುಕೊಂಡಿದ್ದರು. ಆದ್ರೆ ಈ ಐನಾತಿ ಪತ್ನಿ ರಾಜೇಶ್ವರಿಯೇ ಪತಿ ಕೊಂದು ವಾಮಾಚಾರದ ನಾಟಕವಾಡಿದ್ದಾಳೆ ಎಂದು ಆರಂಭದಲ್ಲಿ ಯಾರೂ ಕೂಡ ಊಹಿಸಿರಲಿಲ್ಲ.

ಇನ್ನೂ ಕೇಸ್ ದಾಖಲು ಮಾಡಿಕೊಂಡಿದ್ದ ಹುಲ್ಲಹಳ್ಳಿ ಪೊಲೀಸರು ಪ್ರಕರಣದ ಜಾಡು ಹಿಡಿದು ಹೊರಟಾಗ ಪತ್ನಿ ರಾಜೇಶ್ವರಿ ಮೇಲೆ ಗುಮಾನಿಬಂದಿದೆ. ಆಕೆಯ ಮೊಬೈಲ್ ಟ್ರ್ಯಾಕ್ ಮಾಡಿದ್ಮೆಲೆ ಪೊಲೀಸರೇ ಒಮ್ಮೆಲೆ ಶಾಕ್ ಆಗಿದ್ದಾರೆ.

ಈ ರಾಜೇಶ್ವರಿ ಹಲವಾರು ಸಿಮ್ ಗಳನ್ನು ಬದಲಾವಣೆ ಮಾಡಿದ್ದು ಪ್ರಿಯಕರರಾದ ಶಿವಯ್ಯ, ರಂಗಸ್ವಾಮಿ ಜೊತೆ ನಿರಂತರವಾಗಿ ಮಾತನಾಡಿದ್ದು ಗೊತ್ತಾಗಿದೆ‌. ಪೊಲೀಸ್ರು ರಾಜೇಶ್ವರಿಯನ್ನ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದಾಗ ನಿಜಬಣ್ಣ ಬಯಲಾಗಿದೆ.

ಒಟ್ಟಿನಲ್ಲಿ ತನ್ನ ಅನೈತಿಕ ಸಂಬಂಧಕ್ಕೆ ಪತಿಯನ್ನು ಈ ಪಾಪಿ ಪತ್ನಿ ಕತ್ತುಸೀಳಿ ಕೊಂದು ನಾಟಕವಾಡಿ ಇದೀಗ ಮಾಡಿದ ಪಾಪಕ್ಕೆ ಜೈಲು ಕಂಬಿಹಿಂದೆ ಬಿದ್ದಿದ್ದಾಳೆ.

Advertisement
Advertisement
Advertisement
Previous Post

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ : ಅರುಣ್ ಕುಮಾರ್ ಪುತ್ತಿಲ ಖಂಡನೆ

Next Post

ಪಟಾಕಿ ಮೇಲೆ‌ ಕುಳಿತರೆ ರಿಕ್ಷಾ ಗಿಫ್ಟ್‌ – ಸ್ನೇಹಿತರ ಚಾಲೆಂಜ್ ಹುಚ್ಚಾಟಕ್ಕೆ ಯುವಕ ಬಲಿ

OtherNews

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!
Featured

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

April 1, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!
Featured

ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

April 1, 2026
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!
ಕ್ರೈಮ್

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026
ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!
ಕ್ರೈಮ್

ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

April 1, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!
Featured

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

April 1, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

April 1, 2026
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026
ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

April 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page