Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಪ್ಪಿನಂಗಡಿ: ಆಶ್ಲೀಲ ವಿಡಿಯೋ ಮೂಲಕ ವಿದ್ಯಾರ್ಥಿಯಿಂದ ಹಣದ ಬೇಡಿಕೆ : ಪೊಲೀಸರಿಗೆ ದೂರು

November 5, 2024
in Featured, ಕ್ರೈಮ್, ಪುತ್ತೂರು, ಬೆಳ್ತಂಗಡಿ
0
ಪುತ್ತೂರು: ಫೇಸ್ ಬುಕ್ ಮೂಲಕ ಪರಿಚಯ:; ಲಕ್ಷಾಂತರ ರೂ. ಪಂಗನಾಮ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ತನ್ನ ಫೇಸ್‌ಬುಕ್ ಫ್ರೆಂಡ್ಸ್‌ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಪ್ರೇಮಪಾಶಕ್ಕೆ ಸಿಲುಕಿಸಿ ವಿಡಿಯೋ ಸಂಭಾಷಣೆಯಲ್ಲಿ ನಗ್ನಳಾಗಿ ಕಾಣಿಸಿಕೊಂಡು ಬಳಿಕ ವಿದ್ಯಾರ್ಥಿಯನ್ನು ಬೇರೊಬ್ಬ ವ್ಯಕ್ತಿಯ ಮೂಲಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆಯ ಸಕಾಲಿಕ ಕ್ರಮದಿಂದ ರಕ್ಷಿಸಲಾದ ಘಟನೆ ವರದಿಯಾಗಿದೆ.

Advertisement
Advertisement
Advertisement

ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವಿಡಿಯೋ ಕರೆ ಮಾಡಿದ್ದಳು.

ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ. ಬಳಿಕ ವಿಡಿಯೋ ಕರೆಯಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿಯ ಮುಖವನ್ನು

Advertisement

ಬಳಸಿ ಅಶ್ಲೀಲ ವಿಡಿಯೋಗೆ ಎಡಿಟ್ ಮಾಡಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೇರೊಬ್ಬ ವ್ಯಕ್ತಿಯು ನೊಂದ ವಿದ್ಯಾರ್ಥಿಗೆ ಪೋನ್ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇರಿಸಿದ್ದಾನೆ.

Advertisement

ಪದೇ ಪದೇ ಹಣಕ್ಕಾಗಿ ಬೇಡಿಕೆಯನ್ನು ಮುಂದಿರಿಸಿ ಅಶ್ಲೀಲ ವಿಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿಯೂ ಆತ ಬೆದರಿಸಿದ್ದಾನೆ.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆ ಪೊಲೀಸ್ ಇಲಾಖೆಯ ಗಮನಕ್ಕೆ ತಮ್ಮ ಕೃತ್ಯದ ಬಗ್ಗೆ ಮಾಹಿತಿ ಲಭಿಸಿದೆ ಎಂಬ ಸುಳಿವು ಸಿಕ್ಕಾಕ್ಷಣ, ವಿದ್ಯಾರ್ಥಿಯನ್ನು ಬೆದರಿಸುವ ಕಾರ್ಯದಿಂದ ವಿಮುಖವಾದ ತಂಡ ಮೊದಲು ಬಳಸಿದ ಮೂರು ಮೊಬೈಲ್ ಸಂಖ್ಯೆಯನ್ನು ನಿಷ್ಕ್ರಿಯಗೊಳಿಸಿದೆಯಲ್ಲದೆ, ಬೆದರಿಕೆಗೆ ತುತ್ತಾದ ವಿದ್ಯಾರ್ಥಿಯನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬ್ಲಾಕ್ ಮಾಡಿದೆ.

ಇತ್ತ ವಂಚನಾ ಜಾಲದ ಸುಳಿಗೆ ಸಿಲುಕಿ ಭಯಭೀತನಾಗಿದ್ದ ವಿದ್ಯಾರ್ಥಿಗೆ ಪೊಲೀಸ್ ಅಧಿಕಾರಿಗಳು ಯಾವುದೇ ತಪ್ಪು ನಿರ್ಧಾರ ತಳೆಯದಂತೆ ಮಾನಸಿಕ ಧೈರ್ಯ ತುಂಬಿ, ಆತನ ಬಗ್ಗೆ ನಿಗಾವಹಿಸಲಾಗಿತ್ತು.

ತಮಗೆ ತಿಳಿಯದಂತೆ ವಿಡಿಯೋ ಕರೆ ಸ್ವೀಕರಿಸಿದ ಮಾತ್ರಕ್ಕೆ ತಮ್ಮ ಅಶ್ಲೀಲ ವಿಡಿಯೋವೊಂದು ಸಿದ್ದವಾಗಿ ಅದನ್ನು ತಮ್ಮ ಮಾನಹಾನಿಗೆ ಬಳಸುವ ಬೆದರಿಕೆಯೊಡ್ಡುವ, ಆ ಮೂಲಕ ಹಣಕ್ಕಾಗಿ ಪೀಡಿಸುವ ಜಾಲಗಳು ಸಕ್ರಿಯವಾಗಿದ್ದು, ಈ ಜಾಲಕ್ಕೆ ಸಿಲುಕಿದರೂ ಭಯಪಡದೆ ಪೊಲೀಸ್ ಇಲಾಖೆಯ ಸೈಬ‌ರ್ ಕ್ರೈಮ್ ಸಂಖ್ಯೆ 1930 ಕ್ಕೆ ತಕ್ಷಣವೇ ಸಂಪರ್ಕಿಸಿ ಸಹಾಯ ಯಾಚಿಸಬಹುದೆಂದು ಪೊಲೀಸರು ತಿಳಿಸಿದ್ದಾರೆ.

Previous Post

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ.

Next Post

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ : ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಖಂಡನೆ

OtherNews

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!
ಪುತ್ತೂರು

ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

July 30, 2026
ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!
ನ್ಯೂಸ್

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

July 30, 2026
ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!
Featured

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!
Featured

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

July 30, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
ಕ್ರೈಮ್

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

July 30, 2026
ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!
Featured

ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

July 30, 2026

Leave a Reply Cancel reply

Your email address will not be published. Required fields are marked *

Recent News

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

July 30, 2026
ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

July 30, 2026
ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

July 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page