Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕರಾವಳಿ

ವಕ್ಫ್ ಆಸ್ತಿ ವಿಚಾರವಾಗಿ ವಿಪಕ್ಷದಿಂದ ಅನಗತ್ಯ ಗೊಂದಲ – ಪದ್ಮರಾಜ್ ಆರ್. ಪೂಜಾರಿ

November 6, 2024
in ಕರಾವಳಿ, ಮಂಗಳೂರು, ರಾಜಕೀಯ, ರಾಜ್ಯ
0
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ನೇಮಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ.

ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸಲು 2019ರಲ್ಲಿ ಬಿಜೆಪಿಯೇ ನೋಟಿಸ್ ಜಾರಿ ಮಾಡಿತ್ತು. ಅವರನ್ನು ಒಕ್ಕಲಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದೂ ಬಿಜೆಪಿಯೇ.

Advertisement

ಈಗ ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದೂ ಕೂಡ ಬಿಜೆಪಿಯೇ. ಇದೇ ಬಿಜೆಪಿಯ ನಿಜಬಣ್ಣ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ.

ಬಿಜೆಪಿ ಅವಧಿಯಲ್ಲಿ ಸುಮಾರು 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ.ಕುಮಾರಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದಾರೆ? ಬಿಜೆಪಿಯ ಈ ಡಬ್ಬಲ್ ಗೇಮ್  ವಿಚಾರವನ್ನು ಜನರು ತಿಳಿಯಬೇಕಿದೆ.

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಮುಸ್ಲಿಂ ಮುಖಂಡರ ಸಭೆಯಲ್ಲಿ ಎರಡು ಸಾವಿರ ಎಕರೆ ವಕ್ಫ್ ಆಸ್ತಿಯನ್ನು ಖಾಸಗಿಯವರು ಕಬಳಿಕೆ ಮಾಡಿದ್ದಾರೆ. ಅದನ್ನು ರಕ್ಷಿಸುವ ಜವಾಬ್ಧಾರಿ ಮುಖಂಡರ ಮೇಲಿದೆ ಎನ್ನುವ ಆಡಿಯೋ ವೈರಲ್ ಆಗುತ್ತಿದೆ ಈ ಬಗ್ಗೆ ಬಿಜೆಪಿ ನಾಯಕರು ಪ್ರತಿಕ್ರಿಯಿಸಲಿ.

ದಕ್ಷಿಣ ಕನ್ನಡ ಜಿಲೆಯ ಕೆಲವು ಕಡೆ ಆರ್‌ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ ಎಂದು ಫೇಕ್ ಸುದ್ದಿಗಳನ್ನು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದಾರೆ.

ವಿಪಕ್ಷದ ನಾಯಕರು ಚುನಾವಣಾ ಸಂದರ್ಭದಲ್ಲಿ ಕೇವಲ ರಾಜಕೀಯ ದುರುದ್ದೇಶದಿಂದ ಇಂತಹ ವಿಷಯಗಳನ್ನು ಮುನ್ನಲೆಗೆ ತರುತ್ತಾರೆಯೇ ಹೊರತು ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಅವರು ಯೋಚಿಸುವುದಿಲ್ಲ.

ಆದರೂ ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊಟ್ಟಿರುವ ನೋಟಿಸನ್ನು ವಾಪಸ್ ಪಡೆಯಲು ಸೂಚಿಸಿದ್ದಾರೆ. ಇದಾಗ್ಯೂ ಈ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಿ ಪ್ರತಿಭಟನೆ, ಹೋರಾಟ ಮಾಡುತ್ತಿರುವುದು ಕರ್ನಾಟಕದ ಉಪಚುನಾವಣೆ ಮತ್ತು ಮಹಾರಾಷ್ಟ್ರದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಗೊಂದಲ ಮೂಡಿಸುವ ಯತ್ನ. ವಿಪಕ್ಷ ನಾಯಕರು ಇಂತಹ ಅನಗತ್ಯ ರಾಜಕೀಯ ದುರುದ್ದೇಶ ಹಾಗು ಗೊಂದಲ ಸೃಷ್ಟಿಸುವುದನ್ನು ಬಿಟ್ಟು ರಾಜ್ಯ ಅಭಿವೃದ್ಧಿ ಕಡೆಗೆ ಗಮನ ನೀಡಲಿ.

ರಾಜ್ಯದ ಬಡವರು, ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಗ್ಯಾರಂಟಿಗಳನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುತ್ತದೆಯೆಂದು ಪ್ರಧಾನಿ ನರೇಂದ್ರ ಮೋದಿಯವರು ಒಂದು ಕಡೆ ಹೇಳಿಕೆ ಕೊಡುತ್ತಿದ್ದಾರೆ.

ಇನ್ನೊಂದು ಕಡೆ ಜಾರ್ಖಾಂಡ್ ಚುನಾವಣೆ ಪ್ರಣಾಳಿಕೆಯಲ್ಲಿ ಭರಪೂರ ಗ್ಯಾರಂಟಿಗಳನ್ನು ಬಿಜೆಪಿ ಘೋಷಣೆ ಮಾಡಿದೆ. ಇದು ಯಾವ ನ್ಯಾಯ. ಗ್ಯಾರಂಟಿ ಯೋಜನೆ ಬಳಿಕ ಬಡವರು ಸ್ಥಿತಿವಂತರಾಗಿ ರಾಜ್ಯದ ಆರ್ಥಿಕತೆ ಪ್ರಗತಿಯಾಗುತ್ತಿದೆ. ರಾಜ್ಯ ಮತ್ತಷ್ಟು ಪ್ರಗತಿಯತ್ತ ಸಾಗುತ್ತಿದೆ ಎನ್ನುವ ಸತ್ಯ ತಿಳಿಸುವ ಕಾರ್ಯ ಮಾಡಲಿ ಎಂದು ಅವರು ಹೇಳಿದ್ದಾರೆ.

Previous Post

ಯಲ್ಲಮ್ಮನ ದೇವಿ ದರ್ಶನಕ್ಕೆ ಬಂದು ಕೃಷ್ಣ ನದಿಗೆ ಹಾರಿದ ಯುವತಿ ಸಾವು

Next Post

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಆರ್ಯನ್ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆ

OtherNews

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ
Featured

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!
Featured

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

July 20, 2026
ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

July 19, 2026
ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!
Featured

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

July 18, 2026
ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!
ಬಂಟ್ವಾಳ

ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

July 18, 2026
ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!
ಕ್ರೈಮ್

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

July 17, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ವೃದ್ಧೆಯ ಜಮೀನಿಗೆ ಅಕ್ರಮ ಪ್ರವೇಶಿಸಿ ಗಿಡ ನಾಶಪಡಿಸಿದ ಆರೋಪ- ಪ್ರಕರಣ ದಾಖಲು..!!

July 22, 2026
ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!

July 21, 2026
ಕೆಮ್ಮಾರದಲ್ಲಿ ದೋಸೆ ಮೇಳ..!!

ಕೆಮ್ಮಾರದಲ್ಲಿ ದೋಸೆ ಮೇಳ..!!

July 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.