ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳ ನೇಮಕ ನಡೆಯಿತು.
ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಪೂರ್ಣೇಶ್ ಕುಮಾರ್ ಭಂಡಾರಿ, ರವಿ ಪ್ರಸಾದ್ ಶೆಟ್ಟಿ, ಹರ್ಷದ್ ದರ್ಬೆ, ವಿನುತಾ ಅರಿಯಡ್ಕ ನೇಮಕ ಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.