Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

JCI ಪುತ್ತೂರಿನ ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ

November 8, 2024
in ಪುತ್ತೂರು
0
JCI ಪುತ್ತೂರಿನ ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement

ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಚುನಾಯಿತರಾಗಿರುತ್ತಾರೆ.

Advertisement
Advertisement
Advertisement
Advertisement
Advertisement
Advertisement

JCI ಮುಳಿಯ ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ ಉಪಾಧ್ಯಕ್ಷ ಚುನಾವಣಾ ಅಧಿಕಾರಿ JC ಸುಹಾಸ್ ಮರಿಕೆ, ರಾಷ್ಟ್ರೀಯ ಸಂಯೋಜಕಿ JC ಸ್ವಾತಿ ಜೆ ರೈ , ಪೂರ್ವ ಅಧ್ಯಕ್ಷರಾದ JC ಶಶಿರಾಜ್ ರೈ, 2024 ರ ಸಾಲಿನ ಅಧ್ಯಕ್ಷ JC ಮೋಹನ್ ಕೆ ರವರುಗಳು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷರಾದ JC ಮುರಳಿ ಶ್ಯಾಮ್, JC ವಿಶ್ವ ಪ್ರಸಾದ್ ಸೇಡಿಯಾಪು, JC ಜಗನ್ನಾಥ್ ರೈ ,JC ಶರತ್ ಕುಮಾರ್ ರೈ , JC ವಸಂತ್ ಜಾಲಾಡಿ , JC ಗೌತಮ್ ರೈ, JC ಮನೋಹರ್ ಕೆ, 2024 ರ ಕಾರ್ಯದರ್ಶಿ JC ಆಶಾ ಮುತ್ಲಾಜೆ ಹಾಗೂ JC ಸದಸ್ಯರೆಲ್ಲರೂ ಉಪಸಿತರಿದ್ದರು.

Advertisement
Advertisement

2025ರ ಸಾಲಿಗೆ ಅಧ್ಯಕ್ಷರಾಗಿ ನಿಯೋಜನೆಗೊಂಡ ಭಾಗ್ಯೇಶ್ ರೈ ರವರು ತನ್ನನ್ನು ಆಯ್ಕೆ ಮಾಡಿದ 2024ರ ಆಡಳಿತ ಮಂಡಳಿ, ಚುನಾವಣಾ ಅಧಿಕಾರಿಗಳಿಗೆ ಪೂರ್ವ ಅಧ್ಯಕ್ಷರಿಗೆ, JC ಯ ಸದಸ್ಯರೆಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದರು.

ಭಾಗ್ಯೇಶ್ ರೈ ರವರು ಪುತ್ತೂರು ತಾಲೂಕಿನ ಕೆಯ್ಯೂರಿನವರಾಗಿದ್ದು 2017 ರಲ್ಲಿ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಫೌಂಡೇಶನ್ ಅನ್ನು ಸ್ಥಾಪಿಸಿ ರಾಜ್ಯಾದ್ಯಂತ ನೂರಾರು ಉದ್ಯೋಗ ಮೇಳಗಳು ,ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುತ್ತಾರೆ 2020 ರ ನಂತರ ವಿದ್ಯಾಮಾತಾ ಅಕಾಡೆಮಿಯನ್ನು ಪ್ರಾರಂಭಿಸಿ ಕರಾವಳಿ ಭಾಗದಲ್ಲಿ 150ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಇಲಾಖೆಗಳಲ್ಲಿ ಸರಕಾರಿ ಹುದ್ದೆಗೆ ಏರುವಂತೆ ಮಾಡಿದ ಕೀರ್ತಿ ಭಾಗ್ಯೇಶ್ ರೈ ಅವರದು.

ಸುಮಾರು 12 ವರ್ಷಗಳ ಕಾಲ ಜಯ ಕರ್ನಾಟಕ ಸಂಘಟನೆಯಲ್ಲಿ ಕೆಲಸ ಮಾಡಿದ್ದು ರಾಮನಗರ ಜಿಲ್ಲೆ ಉಪಾಧ್ಯಕ್ಷರಾಗಿ ಸಮಾನ ಶಿಕ್ಷಣ ನೀತಿ ಜಾರಿಗೆ ಬರಲು ಖ್ಯಾತ ಶಿಕ್ಷಣ ತಜ್ಞರಾದ ಡಾ| ನಿರಂಜನ್ ಆರಾಧ್ಯರವರ ನೇತೃತ್ವದಲ್ಲಿ ನಡೆಸಿದ ರಾಜ್ಯ ಮಟ್ಟದ ಅಭಿಯಾನದಲ್ಲಿ ಉತ್ತರ ಕರ್ನಾಟಕದ 18 ಜಿಲ್ಲೆಗಳ ವೀಕ್ಷಕರಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ.

ಸದ್ಯ ಭಾಗ್ಯೇಶ್ ರೈ ರವರು ಪುತ್ತೂರಿನಲ್ಲಿ ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದು ಲಯನ್ಸ್ ಕ್ಲಬ್ ಪುತ್ತುರ್ದ ಮುತ್ತು ಇದರ ಕಾರ್ಯದರ್ಶಿಯಾಗಿ, ಹಿರಿಯ ವಿದ್ಯಾರ್ಥಿ ಸಂಘ KPS ಕೆಯ್ಯೂರು ಇದರ ಅಧ್ಯಕ್ಷರಾಗಿರುತ್ತಾರೆ. ಭಾಗ್ಯೇಶ್ ರೈ ರವರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಹಲವಾರು ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ.

2019ರ ಸಾಲಿನಲ್ಲಿ ವಚನ ಸಾಹಿತ್ಯ ಸಂಸ್ಕೃತಿ ಅಧ್ಯಯನ ಕೇಂದ್ರ ಮಹಿಳಾ ಸಬಲೀಕರಣ ಕೇಂದ್ರ ಬೆಂಗಳೂರು ಇವರಿಂದ ಕೊಡಲ್ಪಡುವ ಬಸವಶ್ರೀ ಪ್ರಶಸ್ತಿ.
​2021ರ ಸಾಲಿನಲ್ಲಿ ಶ್ರೀ ಆಚಾರ್ಯ ಗುರುಕುಲ ಮೈಸೂರು ವತಿಯಿಂದ ಅತ್ಯುತ್ತಮ ತರಬೇತು ಪ್ರಶಸ್ತಿ.
​2023ರ ಸಾಲಿನಲ್ಲಿ ಬೆಂಗಳೂರಿನ ಜನಶ್ರೀ ಫೌಂಡೇಶನ್ ವತಿಯಿಂದ ಕೊಡಲ್ಪಡುವ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ. 2023ರ ಸಾಲಿನ ಮಂದಾರ ಪ್ರಶಸ್ತಿ. 2024 ರ JCI ಸಾಧನಶ್ರೀ ಪುರಸ್ಕಾರ 2024 ರ ರೋಟರಿ ಕ್ಲಬ್ ಪುತ್ತೂರು ಯುವ ಇದರ ವತಿಯಿಂದ ರೋಟರಿ ಯುವಸೇವಾ ರತ್ನ ಪ್ರಶಸ್ತಿ ,ಇತ್ಯಾದಿಗಳು ದೊರಕಿವೆ.

Advertisement
Previous Post

ರಾಜ್ಯಮಟ್ಟದ ಚೆಸ್‌ ಪಂದ್ಯಾಟ :ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್‌ ಎಸ್.ಜಿ.ಎಫ್.ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Next Post

ಸಬ್ ರಿಜಿಸ್ಟರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ :ಇ ಖಾತೆಯಲ್ಲಿನ ಲೋಪ ಸರಿಪಡಿಸಿ: ಸಿ ಎಂ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!
ಪುತ್ತೂರು

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!
ಪುತ್ತೂರು

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!

ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page