Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸಬ್ ರಿಜಿಸ್ಟರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ :ಇ ಖಾತೆಯಲ್ಲಿನ ಲೋಪ ಸರಿಪಡಿಸಿ: ಸಿ ಎಂ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

November 8, 2024
in Featured, ಕರಾವಳಿ, ಪುತ್ತೂರು, ರಾಜಕೀಯ
0
ಸಬ್ ರಿಜಿಸ್ಟರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ :ಇ ಖಾತೆಯಲ್ಲಿನ ಲೋಪ ಸರಿಪಡಿಸಿ: ಸಿ ಎಂ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕ‌ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅತೀಕ್ ರವರಿಗೆ ಶಾಸಕ ಅಶೋಕ್ ರೈ ‌ಮನವಿ ‌ಮಾಡಿ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು.

Advertisement
Advertisement
Advertisement

ಗುರುವಾರ ವಿಧಾನ ಸೌಧ ಕಚೇರಿಯಲ್ಲಿ ಅವರನ್ನು‌ಭೇಟಿಯಾದ ಶಾಸಕರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ತಾಂತ್ರಿಕ‌ಸಮಸ್ಯೆ ಹಾಗೂ ಸರ್ವರ್ ಸಮಸ್ಯೆಯಿಂದಾಗಿ ಕಂದಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಯಾವುದೇ ರಿಜಿಸ್ಟರ್ ಮಾಡಬೇಕಾದಲ್ಲಿ‌ ಕಚೇರಿಯಲ್ಲೇ ಕುಳಿತು ಕಾಲ ಕಳೆಯಬೇಕಾದ ಪರಿಸ್ಥಿತಿ ಇದೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು.

ಇ ಖಾತೆ ನೀಡುವಲ್ಲಿಯೂ ವಿಳಂಬವಾಗುತ್ತಿರುವ ಕಾರಣ ಗ್ರಾಮೀಣ ಭಾಗದ ಜನತೆ ಸಂಕಷ್ಟ‌ ಎದುರಿಸುವಂತಾಗಿದೆ. ಈ ಸಮಸ್ಯೆ ಪುತ್ತೂರು,‌ಮಂಗಳೂರು ಹಾಗೂ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ‌ಹೆಚ್ಚಾಗಿದ್ದು ಸರಕಾರ ತಕ್ಷಣ ಎಚ್ಚೆತ್ತು ಇದರ ಲ್ಲಿನ ಲೋಪ ದೋಷಗಳನ್ನು ಸರಿಪಡಿಸುವಂತೆ ಮನವಿ‌ ಮಾಡಿದರು.

Advertisement

ಬಜೆಟ್‌ನಲ್ಲಿ‌ ಮೆಡಿಕಲ್ ಕಾಲೇಜು ಸೇರಿಸಿ

ಮುಂದಿನ ಬಜೆಟ್ ನಲ್ಲಿ ಪುತ್ತೂರಿನಲ್ಲಿ‌ ಆಗಬೇಕಾದ‌ ಮೆಡಿಕಲ್ ಕಾಲೇಜಿನ ಬಗ್ಗೆ ಪ್ರಸ್ತಾಪ ಇಡುವಂತೆ ಮತ್ತು ಅದಕ್ಕೆ ಅನುದಾನ ಇಡುವಲ್ಲಿಯೂ ಮುತುವರ್ಜಿ ವಹಿಸುವಂತೆ ಕಾರ್ಯದರ್ಶಿ ಅತೀಕ್ ರವರಿಗೆ ಶಾಸಕರು‌ ಮನವಿ ಸಲ್ಲಿಸಿದರು. ಪುತ್ತೂರಿನಲ್ಲಿ‌ ಮೆಡಿಕಲ್ ಕಾಲೇಜು‌ ನಿರ್ಮಾಣಕ್ಕೆ ಆಗ್ರಹಿಸಿ ಹೋರಾಟ ಪ್ರಾರಂಭವಾಗಿದ್ದು, ಪುತ್ತೂರಿಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಲ್ಲಿ ಪುತ್ತೂರಿನ ಜನತೆ ಮನವಿ‌ ಮಾಡಿರುವುದನ್ನು ಕಾರ್ಯದರ್ಶಿ ಗಮನಕ್ಕೆ ತರಲಾಗಿದೆ.

Previous Post

JCI ಪುತ್ತೂರಿನ ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ

Next Post

ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತ ದೇವಪ್ಪ ದಾಸ್ ನಿಧನ..!!!

OtherNews

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!
ಪುತ್ತೂರು

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!
Featured

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!
ಕ್ರೈಮ್

June 17, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page